• Tag results for Stone pelting

ರಂಜಾನ್ ಆಚರಣೆ ವೇಳೆ ರಾಜಸ್ತಾನದ ಜೋಧ್ ಪುರದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ, ಕಲ್ಲು ತೂರಾಟ

ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಆಚರಣೆ ವೇಳೆ ಇಲ್ಲಿನ ಜಲೋರಿ ಗೇಟ್ ಪ್ರದೇಶದಲ್ಲಿ ಕೋಮು ಉದ್ವಿಗ್ನತೆ ಉಂಟಾದ ಘಟನೆ ನಡೆಯಿತು. ನಂತರ ಕಲ್ಲು ತೂರಾಟಕ್ಕೂ ಕಾರಣವಾಯಿತು. ದುರ್ಘಟನೆಯಲ್ಲಿ ಕನಿಷ್ಠ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ.

published on : 3rd May 2022

ಕಲ್ಲು ತೂರಾಟ: ರೈಲಿನಲ್ಲಿ ಚಲಿಸುತ್ತಿದ್ದ ಮಹಿಳೆಯ ತಲೆಗೆ ಪೆಟ್ಟು; ಬೈಯ್ಯಪನಹಳ್ಳಿ ರೈಲು ನಿಲ್ದಾಣ ಬಳಿ ಕಿಡಿಗೇಡಿಗಳ ಕೃತ್ಯ

ಇತ್ತೀಚಿನ ದಿನಗಳಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ. 

published on : 23rd April 2022

ದೆಹಲಿಯಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಕಲ್ಲು ತೂರಾಟ, ಪೊಲೀಸ್ ಅಧಿಕಾರಿಗೆ ಗಾಯ

ದೆಹಲಿಯ ಜಹಾಂಗೀರಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ಕೋಮು ಘರ್ಷಣೆ ಸಂಭವಿಸಿದ ಬೆನ್ನಲ್ಲೇ ಸೋಮವಾರ ಮತ್ತೆ ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದೆ.

published on : 18th April 2022

ಕಲ್ಲಿನ ರಾಶಿ ಎಲ್ಲಿಂದ ಬಂತು? ಹೇಗೆ ಬಂತು ಎನ್ನುವುದೇ ಪ್ರಶ್ನೆ: ಆರಗ ಜ್ಞಾನೇಂದ್ರ

ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಅದರಲ್ಲೂ ಕಲ್ಲಿನ ರಾಶಿ ಎಲ್ಲಿಂದ ಬಂತು? ಹೇಗೆ ಬಂತು? ಎನ್ನುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

published on : 17th April 2022

ಕಲ್ಲು ತೂರಾಟ: ಕೋಲಾರದಲ್ಲಿ ಶೋಭಾಯಾತ್ರೆ ರದ್ದು, ಬೆಂಗಳೂರಿನಲ್ಲಿ ಹೆಚ್ಚಿದ ಭದ್ರತೆ

ಶ್ರೀರಾಮನವಮಿ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಭಾನುವಾರ ನಡೆಯಬೇಕಿದ್ದ ಶೋಭಾಯಾತ್ರೆಯನ್ನು ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ.

published on : 10th April 2022

ಹಿಂದೂ ಹೊಸ ವರ್ಷದಂದು ಬೈಕ್ ರ್ಯಾಲಿ ವೇಳೆ ಕಲ್ಲು ತೂರಾಟ, ಕರ್ಫ್ಯೂ ಹೇರಿಕೆ!

ರಾಜಸ್ಥಾನದ ಕರೌಲಿಯಲ್ಲಿ ಹಿಂದೂ ಹೊಸ ವರ್ಷದಂದು ನಡೆದ ಬೈಕ್ ರಾಲಿ ಮೇಲೆ ಕಲ್ಲು ತೂರಾಟ ನಡೆದಿದೆ. ಇದರಿಂದ ಹತ್ವಾರ ಮಾರುಕಟ್ಟೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ನಗರದಲ್ಲಿ ಕರ್ಫ್ಯೂ ಹೇರಲಾಗಿದೆ.

published on : 2nd April 2022

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು, 18 ಮಂದಿ ಬಂಧನ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು, ಘಟನೆಯ ಸಂಬಂಧ 18 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

published on : 9th February 2022

ಬೆಳಗಾವಿ: ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಭಗ್ನ; ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ

ಬೆಂಗಳೂರಿನ ಸದಾಶಿವನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣ ಬೆನ್ನಲ್ಲೇ ಬೆಳಗಾವಿಯಲ್ಲಿ ಕೆಲ ಪುಂಡರು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಭಗ್ನಗೊಳಿಸಿರುವ ಘಟನೆ ಶನಿವಾರ ಬೆಳಗಿನ ಜಾವ 3 ಗಂಟೆ ಸಮಾರಿಗೆ ನಡೆದಿದೆ.

published on : 18th December 2021

ಶಾಸಕರ ಮನೆ ಮೇಲೆ ಕಲ್ಲು ಎಸೆದ ಕಿಡಿಗೇಡಿಗಳು; ಸಿಸಿಟಿವಿಯಲ್ಲಿ ದೃಶ್ಯ ಸೆರೆ: ಇದು ರಾಜಕೀಯ ಪ್ರೇರಿತವಲ್ಲವೆಂದ ಪುಟ್ಟರಾಜು!

ಶಾಸಕರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ.

published on : 8th October 2021

ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ನೌಕಾದಳ ಸೈನಿಕರಿಂದ ಕಲ್ಲು ತೂರಾಟ

ದುರ್ಘಟನೆಯಲ್ಲಿ 60ಕ್ಕೂ ಹೆಚ್ಚು ಭಾರತೀಯ ಮೀನುಗಾರಿಕಾ ದೋಣಿಗಳಿಗೆ ಮಾತ್ರವಲ್ಲದೆ 25 ಬಲೆಗಳಿಗೂ ಹಾನಿ ತಗುಲಿದೆ ಎಂದು ತಿಳಿದುಬಂದಿದೆ.

published on : 22nd August 2021

ರಾಶಿ ಭವಿಷ್ಯ