- Tag results for Stones pelted
![]() | ಆಗ್ರಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜಿಗೆ ಹಾನಿಆಗ್ರಾ ರೈಲ್ವೆ ವಿಭಾಗದ ಭೋಪಾಲ್‌ನಿಂದ ದೆಹಲಿಯ ನಿಜಾಮುದ್ದೀನ್ ನಿಲ್ದಾಣದವರೆಗೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಬುಧವಾರ ಕಲ್ಲು ತೂರಾಟ ನಡೆಸಲಾಗಿದ್ದು, ರೈಲಿನ ಕೋಚ್‌ನ ಗಾಜುಗಳು ಒಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟದಾವಣಗೆರೆ ರೈಲು ನಿಲ್ದಾಣದ ಬಳಿ ಶನಿವಾರ ಕೆಲವು ಕಿಡಿಗೇಡಿಗಳು ಚಲಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ವೇಗದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕಿಟಕಿ ಗಾಜು ಜಖಂಗೊಂಡಿದೆ. |
![]() | ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ: ಮಂಗಳೂರಿನಲ್ಲಿ ಕೈ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟವಿಧಾನಸಭಾ ಚುನಾವಣೆಯ ಮತದಾನ ಮುಗಿದ್ದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. |
![]() | ಚಾಲನೆಗೂ ಮುನ್ನವೇ ಆಂಧ್ರದಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ; ಗಾಜು ಪುಡಿಪುಡಿ, ವಿಡಿಯೋ!ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬೆಳಕಿಗೆ ಬಂದಿದೆ. |
![]() | ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ: ಎನ್ ಐಎ ತನಿಖೆಗೆ ಬಿಜೆಪಿ ಒತ್ತಾಯಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಹೌರಾ- ಜಲ್ಪೈಗುರಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲೂ ತೂರಾಟ ನಡೆಸಲಾಗಿದ್ದು, ಈ ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ. |