- Tag results for Stormy Daniels
![]() | ಡೋನಾಲ್ಡ್ ಟ್ರಂಪ್ ಬಂಧನ: ಕೋರ್ಟ್ ಗೆ ಹಾಜರು, ವಿಚಾರಣೆ ವೇಳೆ ತಾನು ನಿರಪರಾಧಿ ಎಂದ ಮಾಜಿ ಅಧ್ಯಕ್ಷ!2016ರ ಪ್ರಚಾರದ ಸಮಯದಲ್ಲಿ ನಟಿಗೆ ಹಣ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮ್ಯಾನ್‌ಹ್ಯಾಟನ್ ನ್ಯಾಯಾಲಯದಲ್ಲಿ ಅಧಿಕಾರಿಗಳಿಗೆ ಶರಣಾಗಿದ್ದಾರೆ. |
![]() | ಪೋರ್ನ್ ಸ್ಟಾರ್ ಗೆ ಹಣ: ನನ್ನ ಬಂಧಿಸುತ್ತಾರೆ ಎಂದು ಪ್ರತಿಭಟನೆಗೆ ಕರೆ ನೀಡಿದ ಡೊನಾಲ್ಡ್ ಟ್ರಂಪ್ನೀಲಿ ಚಿತ್ರತಾರೆಗೆ ಹಣ ಸಂದಾಯ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಂಧನವಾಗಲಿದೆ ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೋಸ್ಟ್ ಮಾಡಿದ್ದು, ತಮ್ಮ ಕಾರ್ಯಕರ್ತರಿಗೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ. |