- Tag results for Strategy
![]() | ಜ.16ರಿಂದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ವಿಧಾನಸಭಾ ಚುನಾವಣೆಗೆ ತಂತ್ರ ರೂಪಿಸಲು ರಾಜ್ಯ ಬಿಜೆಪಿ ಚಿಂತನೆ!ಈ ವರ್ಷದ ವಿಧಾನಸಭೆ ಚುನಾವಣೆಗೂ ಮುನ್ನ ಜನವರಿ 16 ರಂದು ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸಭೆಯಲ್ಲಿ ರಾಜ್ಯ ಚುನಾವಣೆ ಕುರಿತು ಕಾರ್ಯತಂತ್ರ ಮತ್ತು ಪ್ರಣಾಳಿಕೆ ರೂಪಿಸಲು ರಾಜ್ಯ ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. |
![]() | ಸಂದಿಗ್ಧದಲ್ಲಿ ದೇವೇಗೌಡ ಅಖಾಡಕ್ಕೆ; ಕಾರ್ಯತಂತ್ರ ಫಲ ಕೊಟ್ಟೀತೆ...? (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ ದೇವೇಗೌಡರಿಗೆ ಮಗನನ್ನೂ ಬಿಡಲಾಗದ, ಜೊತೆಗಿದ್ದು ಸಂಘಟನೆಗಾಗಿ ಹೆಗಲು ಕೊಟ್ಟ ಹಿರಿಯ ಮುಖಂಡರನ್ನೂ ಬಿಡಲಾಗದ ಸಂದಿಗ್ಧ ಪರಿಸ್ಥಿತಿ. |
![]() | 'ಚೀನಾ ಪ್ಲಸ್ ಒನ್' ತಂತ್ರವು ರಾಜ್ಯಕ್ಕೆ ಸಹಾಯ ಮಾಡುತ್ತದೆ’: ಸಿಎಂ ಬೊಮ್ಮಾಯಿಕೋವಿಡ್-19 ನಂತರದ ಹಲವು ಸಂಸ್ಥೆಗಳು ಅಳವಡಿಸಿಕೊಂಡಿರುವ ಚೀನಾ-ಪ್ಲಸ್-ಒನ್ ತಂತ್ರವು ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆಗಳ ತರಲು ಸಹಾಯ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು. |
![]() | 2023 ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಚರ್ಚೆ2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು, ಮಂಗಳವಾರ ಸಂಜೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದರು. |
![]() | ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ನಾಳೆ ಆರಂಭ: ಕಾಂಗ್ರೆಸ್ ನಾಯಕರಿಂದ ಕಾರ್ಯತಂತ್ರ ಸಭೆಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ನಾಳೆ ಮಾರ್ಚ್ 14ರಂದು ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಪಕ್ಷದ ಕಾರ್ಯತಂತ್ರ ಬಗ್ಗೆ ಚರ್ಚಿಸಲು ಇಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಸಭೆ ಸೇರಿದ್ದಾರೆ. |
![]() | ಲಾಕ್ ಡೌನ್ ಬಳಿಕ ಮುಂದೇನು?: ಕಾರ್ಯತಂತ್ರ ಕುರಿತು ಸಿಎಂಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದಕೊರೋನಾ ವಿರಸ್ ತಡೆಗೆ ವಿಧಿಸಲಾಗಿರುವ ಲಾಕ್ ಡೌನ್ ಏ.14 ಕ್ಕೆ ಮುಕ್ತಾಯಗೊಳ್ಳಲಿದ್ದು, ಆ ನಂತರದ ದಿನಗಳಲ್ಲಿ ಕೊರೋನ ವೈರಸ್ ಸೋಂಕು ಹರಡದಂತೆ ಎಚ್ಚರ ವಹಿಸುವ ಕಾರ್ಯತಂತ್ರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏ.02 ರಂದು ಮುಖ್ಯಮಂತ್ರಿಗಳ ಸಭೆಯಲ್ಲಿ ಮಾತನಾಡಿದ್ದಾರೆ. |