• Tag results for Stray Dogs

ಬೀದಿನಾಯಿಗಳು, ಪ್ರಾಣಿ-ಪಕ್ಷಿಗಳನ್ನು ಸಲಹುವ ಮಂಗಳೂರಿನ ರಜನಿ ಶೆಟ್ಟಿ: ಮಹಿಳೆಯ ಪ್ರಾಣಿ ಪ್ರೇಮದ ವೈಖರಿಯೇ ಮಾದರಿ!

ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗಬಾರದು ಅಂತಾರೆ, ನಮ್ಮ ಸುತ್ತಮುತ್ತ ಹತ್ತಾರು ಹೀರೋಗಳಿರುತ್ತಾರೆ. ಅವರು ಹೀರೋಗಳು ಎನಿಸಿಕೊಳ್ಳುವುದು ಅವರು ಮಾಡುವ ಕೆಲಸ, ಸಮಾಜಸೇವೆ, ನಡೆ-ನುಡಿಗಳಿಂದ. ಇಂತಹ ಮಹಿಳೆಯೊಬ್ಬರಿದ್ದಾರೆ. ಅವರು 42 ವರ್ಷದ ರಜನಿ ಶೆಟ್ಟಿ. 

published on : 16th January 2022

ಮುಂಬೈ: ಬೀದಿನಾಯಿಗಳಿಗೆ ಆಹಾರ ಹಾಕಿದ ಮಹಿಳೆಗೆ 8 ಲಕ್ಷ ರೂ. ದಂಡ!

ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಮಹಿಳೆಯೊಬ್ಬರು ಬೀದಿನಾಯಿಗಳಿಗೆ ಆಹಾರ ನೀಡಿದ ಕಾರಣಕ್ಕೆ ರೆಸಿಡೆನ್ಶಿಯಲ್ ಸೊಸೈಟಿಯ ನಿರ್ವಹಣಾ ಸಮಿತಿಯು ಬರೋಬ್ಬರಿ 8 ಲಕ್ಷ ರೂ. ದಂಡ ವಿಧಿಸಿದೆ.

published on : 17th December 2021

ವಿಜಯವಾಡ: ಅನಾರೋಗ್ಯ ಪೀಡಿತ ಬೀದಿ ನಾಯಿಗಳಿಗೆ ವೈದ್ಯಕೀಯ ನೆರವು ಕಲ್ಪಿಸುವ ಪ್ರಾಣಿಪ್ರಿಯ ವೆಂಕಟೇಶ್ವರಲು!

ಆಂಧ್ರ ಪ್ರದೇಶದ 71 ವರ್ಷದ ಮುರುಳ ವೆಂಕಟೇಶ್ವರಲು ವಿಜಯವಾಡದಲ್ಲಿರುವ ತನ್ನ ವಿಶಿಷ್ಠ ಆಶ್ರಮದಲ್ಲಿ ಅನಾರೋಗ್ಯಕ್ಕೊಳಗಾದ ಬೀದಿನಾಯಿಗಳಿಗೆ ವೈದ್ಯಕೀಯ ನೆರವು ನೀಡುತ್ತಾ ಬಂದಿದ್ದಾರೆ.

published on : 25th September 2021

ಶಿವಮೊಗ್ಗದಲ್ಲಿ ಮೂಕ ಪ್ರಾಣಿಗಳ ಮಾರಣಹೋಮ: 38-40ಕ್ಕೂ ಹೆಚ್ಚು ಬೀದಿ ನಾಯಿಗಳ ಜೀವಂತ ಸಮಾಧಿ, ಪ್ರಕರಣ ದಾಖಲು

ಸುಮಾರು 38-40ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಜೀವಂತವಾಗಿ ಹೂತಿರುವ ಅಮಾನವೀಯ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಳಕಿಗೆ ಬಂದಿದೆ.

published on : 11th September 2021

ಧಾರವಾಡ: ಬೀದಿ ನಾಯಿಗಳ ದಾಳಿಗೆ 8 ವರ್ಷದ ಬಾಲಕ ಬಲಿ

ಬೀದಿ ನಾಯಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ 8 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಧಾರವಾಡದ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ನಡೆದಿದೆ.

published on : 9th July 2021

ಹುಬ್ಬಳ್ಳಿ: ನೀವು ಈಗ ಪ್ಲಾಸ್ಟಿಕ್‌ಗೆ ಬದಲಾಗಿ ಬೀದಿ ನಾಯಿಗಳಿಗೆ ಆಹಾರ ನೀಡಬಹುದು!

ಬಳಕೆ ಮಾಡಿದ್ದ ಪ್ಲಾಸ್ಟಿಕ್ ನೀರಿನ ಬಾಟಲಿಗಳಿಗೆ ಬದಲಾಗಿ ಬೀದಿ ನಾಯಿಗಳಿಗೆ ಆಹಾರವನ್ನು ನೀಡುವ ‘ನಿಹಿತ್’ ಎಂಬ ವಿಶಿಷ್ಟ ಯಂತ್ರದೊಡನೆ ವಾಣಿಜ್ಯ ನಗರಿ ಹುಬ್ಬಳ್ಳಿಯ ಯುವ ಮನಸ್ಸುಗಳು ಮುಂದೆ ಬಂದಿವೆ.

published on : 2nd February 2021

ವಿನೂತನ ಕಲ್ಪನೆ: ಬೀದಿ ನಾಯಿಗಳಿಗೆ ಆಶ್ರಯವಾದ ಟಿವಿ ಬಾಕ್ಸ್ ಗಳು!

ಟಿವಿಯನ್ನು ಹಲವು ಬಾರಿ, ಹಲವು ಮಂದಿ ಮೂರ್ಖರ ಪೆಟ್ಟಿಗೆ ಎಂದೇ ಹೇಳುವುದುಂಟು ಆದರೆ ಅದರಿಂದ ಆಗಿರುವ ಉಪಯೋಗಗಳು ಮಾತ್ರ ಹಲವಾರಿವೆ.

published on : 14th December 2020

ರಾಶಿ ಭವಿಷ್ಯ