• Tag results for Strike

ಮನೆ-ಮನೆಗೆ ನುಗ್ಗಿ ಕೊರೋನಾ ವೈರಸ್ ಮೇಲೆ 'ಸರ್ಜಿಕಲ್ ಸ್ಟ್ರೈಕ್' ಮಾಡಿ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್

ಪ್ರಸ್ತುತ ದೇಶದ ಅತಿದೊಡ್ಡ ಶತ್ರುವಾಗಿರುವ ಕೊರೋನಾ ವೈರಸ್ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಿ. ಗಡಿಯಲ್ಲಿ ನಿಂತರೆ ಸಾಲದು, ಮನೆ ಮನೆಗೆ ನುಗ್ಗಿ ಶತ್ರುವನ್ನು ಹೊಡೆದು ಹಾಕಿ ಎಂದು ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ಹೇಳಿದೆ.

published on : 9th June 2021

ಗಾಜಾದಲ್ಲಿ ನಿಲ್ಲದ ಇಸ್ರೇಲ್‌ ದಾಳಿ; ಆರು ಅಂತಸ್ತಿನ ಕಟ್ಟಡ ನೆಲಸಮ 

ಹಮಾಸ್ ಉಗ್ರರನ್ನು ಅಂತ್ಯಗೊಳಿಸಬೇಕು ಎಂದು ಗುರಿಯಾಗಿಸಿಕೊಂಡಿರುವ ಇಸ್ರೇಲ್ ಮಂಗಳವಾರ ಕೂಡ ಭಾರಿ ಪ್ರಮಾಣದ ವೈಮಾನಿಕ ದಾಳಿಗಳನ್ನು ನಡೆಸಿದೆ.

published on : 20th May 2021

ಅಜ್ಜಿಯ ಆಟಕ್ಕೆ ಮನಸೋತ ಕಿಚ್ಚ ಸುದೀಪ್!

ಅಜ್ಜಿಯೊಬ್ಬರು ಆಟವಾಡುವ ವಿಡಿಯೋವೊಂದನ್ನು ನಟ ಕಿಚ್ಚ ಸುದೀಪ್ ಮೆಚ್ಚಿದ್ದು, ವಿಡಿಯೋ ಪ್ರಕಟಿಸಿದ ಅಭಿಮಾನಿಗೆ ಪ್ರತಿಕ್ರಿಯೆ ನೀಡಿದ್ದಾರೆ.

published on : 18th May 2021

ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ: ವಿವಿಧ ಅಂತಾರಾಷ್ಟ್ರೀಯ ಮಾಧ್ಯಮಗಳ ಕಚೇರಿಯಿದ್ದ ಕಟ್ಟಡ ಧ್ವಂಸ!

ಗಾಜಾದಲ್ಲಿ ಶುಕ್ರವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ದಿ ಅಸೋಸಿಯೇಟೆಡ್ ಪ್ರೆಸ್ ಮತ್ತಿತರ ಮಾಧ್ಯಮಗಳ ಕಚೇರಿಯಿದ್ದ ಬೃಹತ್ ಅಂತಸ್ತಿನ ಕಟ್ಟಡ ಧ್ವಂಸಗೊಂಡಿದೆ.ಹಮಾಸ್ ಬಂಡುಕೋರರ ನಡುವಿನ ಹೋರಾಟದ ಮಧ್ಯೆ ಭೂಪ್ರದೇಶದಿಂದ ವರದಿಯನ್ನು ಮೌನಗೊಳಿಸಲು ಇಸ್ರೇಲ್ ಮಿಲಿಟರಿ ಹೊಸ ಹೆಜ್ಜೆ ಇಟ್ಟಿದೆ.

published on : 15th May 2021

ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದ ಕೇರಳ ಮಹಿಳೆಯ ಪಾರ್ಥೀವ ಶರೀರ ಭಾರತಕ್ಕೆ

ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ನಡೆದ ಸಂಘರ್ಷದಲ್ಲಿ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯ ಪಾರ್ಥೀವ ಶರೀರವನ್ನು ಭಾರತಕ್ಕೆ ತರಲಾಗಿದೆ.

published on : 15th May 2021

ಕೂಡ್ಲಗಿ ತಾಲ್ಲೂಕಿನಲ್ಲಿ ಸಿಡಿಲು ಬಡಿದು ನಾಲ್ವರು ಸಾವು

ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಮಂಗಳವಾರ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.

published on : 4th May 2021

15 ದಿನಗಳ ನಂತರ ಸಾರಿಗೆ ನೌಕರರ ಮುಷ್ಕರ ಅಂತ್ಯ, ನಿಟ್ಟುಸಿರು ಬಿಟ್ಟ ಪ್ರಯಾಣಿಕರು

6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಬುಧವಾರ ಅಂತ್ಯವಾಗಿದ್ದು, ಬಸ್ ಸಂಚಾರ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

published on : 21st April 2021

ಮುಷ್ಕರ ನಡೆಸುವ ಸಮಯ ಇದಲ್ಲ, ಕೂಡಲೇ ಕರ್ತವ್ಯಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಹೈಕೋರ್ಟ್ ಸೂಚನೆ

ಇಡೀ ರಾಜ್ಯ ಕೊರೋನಾ ವೈರಸ್ ಹಿಡಿತದಲ್ಲಿರುವುದರಿಂದ ಮುಷ್ಕರ ನಡೆಸಲು ಇದು ಅತ್ಯಂತ ಕೆಟ್ಟ ಸಮಯ. ಕೂಡಲೇ ಮುಷ್ಕರ ನಿಲ್ಲಿಸಿ, ಸೇವೆ ಆರಂಭಿಸಿ ಎಂದು ಹೈಕೋರ್ಟ್ ಮಂಗಳವಾರ ಮುಷ್ಕರ ನಿರತ ಸಾರಿಗೆ ನೌಕರರಿಗೆ ಸೂಚನೆ ನೀಡಿದೆ.

published on : 20th April 2021

ಸಾರಿಗೆ ಮುಷ್ಕರ: ಕೋಡಿಹಳ್ಳಿ ಚಂದ್ರಶೇಖರ್ ಸೇರಿ 17 ಮಂದಿ ವಿರುದ್ಧ ಎಫ್ಐಆರ್, 200 ಸಿಬ್ಬಂದಿ ವಜಾ

ಸಾರಿಗೆ ಸಂಸ್ಥೆ ಸಿಬ್ಬಂದಿಯನ್ನು ಪ್ರಚೋದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಕರ್ ಸೇರಿದಂತೆ 17 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 

published on : 20th April 2021

ಸಾರಿಗೆ ಇಲಾಖೆ ನೌಕರರ ಮುಷ್ಕರ ವಾಪಸ್?: ಗೃಹ ಸಚಿವರನ್ನು ಭೇಟಿ ಮಾಡಿ ಸುಳಿವು ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ್

ಸಾರಿಗೆ ಇಲಾಖೆ ನೌಕರರ ಮುಷ್ಕರ ವಿಷಯವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ವಿವರಿಸಿದ್ದೇನೆ. ಕೋವಿಡ್ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಮುಷ್ಕರ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ಸಾರಿಗೆ ಇಲಾಖೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

published on : 19th April 2021

ಮುಷ್ಕರ ನಿರತ ಬಿಎಂಟಿಸಿ ಸಿಬ್ಬಂದಿಗೆ ಶಾಕ್: ಒಂದೇ ದಿನ 2,443 ಸಿಬ್ಬಂದಿ ವಜಾ!

ನೋಟಿಸ್ ನೀಡಿದರೂ ಕೆಲಸಕ್ಕೆ ಹಾಜರಾಗದಿದ್ದಕ್ಕೆ ಮುಷ್ಕರ ನಿರತ ಬಿಎಂಟಿಸಿಯ 2,443 ಸಿಬ್ಬಂದಿಯನ್ನು ಆಡಳಿತ ಮಂಡಳಿ ಅಮಾನತುಗೊಳಿಸಿದೆ. 

published on : 17th April 2021

ಸಾರಿಗೆ ಮುಷ್ಕರ ಹಿಂಸಾ ರೂಪ ಪಡೆಯಬಾರದು: ಹೆಚ್.ಡಿ. ಕುಮಾರಸ್ವಾಮಿ

ಸಾರಿಗೆ ನೌಕರರು ಆರನೇ ವೇತನ ಆಯೋಗ ಶಿಫಾರಸ್ಸು ಜಾರಿಗಾಗಿ ನಡೆಸುತ್ತಿರುವ ಮುಷ್ಕರ ಹಿಂಸೆ ರೂಪ ಪಡೆಯಬಾರದು. ಮುಷ್ಕರದ ಹೆಸರಿನಲ್ಲಿ ಯಾರ ಹಠವೂ ಗೆಲ್ಲದಿರಲಿ. ಮುಷ್ಕರ ನಾಗರಿಕರಿಗೆ ಹಿತವಾಗಿರಲಿ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

published on : 17th April 2021

'ಇಂದು ನಿಮ್ಮ ಯಶ್ ಏನೇ ಆಗಿರಬಹುದು, ಅದಕ್ಕೂ ಮೊದಲು ನಾನು ಪ್ರಾಮಾಣಿಕ ಚಾಲಕನ ಪುತ್ರ': ನಟ ಯಶ್

ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಇಲಾಖೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮಾಜಿ ಬಸ್ ಕಂಡಕ್ಟರ್ ಮಗನಾಗಿರುವ ಚಿತ್ರನಟ ಯಶ್ ಬೆಂಬಲ ನೀಡಬೇಕೆಂದು ನಿನ್ನೆ ನೌಕರರು ಮನವಿ ಮಾಡಿಕೊಂಡಿದ್ದರು. 

published on : 15th April 2021

ಮೇ 4ರ ನಂತರ ನೌಕರರ ವೇತನ ಹೆಚ್ಚಿಸಲು ಕ್ರಮ, ಮುಷ್ಕರ ಹಿಂತೆಗೆದುಕೊಳ್ಳಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತೊಮ್ಮೆ ಮನವಿ

ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ 9ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರ ಎಷ್ಟೇ ಮನವಿ ಮಾಡಿಕೊಂಡು ಕಠಿಣ ಕ್ರಮ ಕೈಗೊಂಡರೂ ಕೂಡ ನೌಕರರು ಮಾತ್ರ ಕ್ಯಾರೇ ಮಾಡುತ್ತಿಲ್ಲ.

published on : 15th April 2021

ಸರ್ಕಾರದ ಗಡುವು ಮುಗಿದರೂ ಮುಂದುವರೆದ ಮುಷ್ಕರ: ಸಾರಿಗೆ ನಿಗಮಗಳಿಗೆ ರೂ.152 ಕೋಟಿ ನಷ್ಟ

ಸರ್ಕಾರ ನೀಡಿದ್ದ ಗಡುವು ಮುಗಿದರೂ ಮುಷ್ಕರ ಮುಂದುವರೆದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ ಈ ವರೆಗೆ ಒಟ್ಟು ರೂ.152 ಕೋಟಿ ಆದಾಯ ನಷ್ಟವುಂಟಾಗಿದೆ.

published on : 15th April 2021
1 2 3 4 5 6 >