- Tag results for Stubble burning
![]() | ಟಿವಿ ಡಿಬೇಟುಗಳಿಂದಲೇ ಹೆಚ್ಚು ಮಾಲಿನ್ಯ ಸೃಷ್ಟಿ: ಸುಪ್ರೀಂ ಕೋರ್ಟ್ಟಿವಿ ಮಾಧ್ಯಮಗಳ ಚರ್ಚೆಗಳಲ್ಲಿ ಭಾಗಿಯಾದ ಪ್ರತಿಯೊಬ್ಬರು ತಮ್ಮದೇ ಆದ ಅಜೆಂಡಾಗಳನ್ನು ಹೊಂದಿರುತ್ತಾರೆ. ಅವರೆಲ್ಲರಿಂದಾಗಿ ವಿಷಯ ಹಾದಿ ತಪ್ಪುತ್ತಿದೆ. ಟಿವಿ ಚರ್ಚೆಗಳಲ್ಲಿ ಪಾಲ್ಗೊಳ್ಳುವವರಿಗೆ ನಿಜಕ್ಕೂ ದೆಹಲಿಯ ಪರಿಸ್ಥಿತಿ ಏನು ಎಂಬುದರ ಅರಿವು ಇರುವುದಿಲ್ಲ. |