- Tag results for Student
![]() | ವೀಕೆಂಡ್ ಟ್ರಿಪ್ ಗೆ ಹೋಗಿದ್ದ ಬೆಂಗಳೂರಿನ ಇಬ್ಬರು ಯುವತಿ, ಓರ್ವ ಯುವಕ ನೀರುಪಾಲುವೀಕೆಂಡ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ. |
![]() | ಎಸ್ಎಸ್ಎಲ್'ಸಿ ಪರೀಕ್ಷೆಗೆ 8.14 ಲಕ್ಷ ವಿದ್ಯಾರ್ಥಿಗಳು ಹಾಜರು10ನೇ ತರಗತಿ ಪರೀಕ್ಷೆಯ ಮೊದಲ ದಿನವಾದ ಗುರುವಾರ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದಿದ್ದು, ಮೊದಲ ದಿನದ ಪರೀಕ್ಷೆಗೆ 8.14 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. |
![]() | ಉತ್ತರ ಪ್ರದೇಶದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಐಐಟಿ ಮದ್ರಾಸ್ ಅಧ್ಯಾಪಕರಿಂದ ವಿಶೇಷ ತರಗತಿ!ಉತ್ತರ ಪ್ರದೇಶದ ಮೂಲ ಶಿಕ್ಷಣ ಇಲಾಖೆಯು ಐಐಟಿ ಮದ್ರಾಸ್‌ನೊಂದಿಗೆ ಒಪ್ಪಂದವೊಂದಕ್ಕೆ ಸಹಿ ಹಾಕಿದೆ. ಇದರಡಿ ಅದರ ಅಧ್ಯಾಪಕರು ವಾರಣಾಸಿಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಿಶೇಷ ಆನ್‌ಲೈನ್ ತರಗತಿ ನಡೆಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ವಿದ್ಯಾ ಶಕ್ತಿ ಪ್ರಾಜೆಕ್ಟ್ ಅಡಿಯಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. |
![]() | ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ, ಈ ಬಾರಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ನೋಂದಣಿ!ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಪರಿಗಣಿಸಲಾದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಇಂದಿನಿಂದ (ಮಾ.31) ಆರಂಭವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣಾ ಪ್ರಕ್ರಿಯೆ ನಡುವೆಯೂ ಏಪ್ರಿಲ್ 15 ರವರೆಗೂ ನಡೆಯಲಿರುವ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. |
![]() | ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಕಲಾಕ್ಷೇತ್ರ ಬಂದ್!ಲೈಂಗಿಕ ಕಿರುಕುಳ ನೀಡುತ್ತಿದ್ದ ನೃತ್ಯ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಚೆನ್ನೈ ನ ಕಲಾಕ್ಷೇತ್ರ ಫೌಂಡೇಶನ್ ನ್ನು ಬಂದ್ ಮಾಡಲಾಗಿದೆ. |
![]() | ಪರೀಕ್ಷೆಯ ಭಯದಿಂದ ನದಿಗೆ ಹಾರಿ ಪ್ರಾಣ ಕಳೆದುಕೊಂಡ 10ನೇ ತರಗತಿ ವಿದ್ಯಾರ್ಥಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. 10ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಶುಕ್ರವಾರದಿಂದ (ಮಾರ್ಚ್ 31) ಪ್ರಾರಂಭವಾಗಲಿವೆ. |
![]() | ಬಾಂಬೆ ಐಐಟಿ ವಿದ್ಯಾರ್ಥಿ ಸಾವು: ಎಫ್‌ಐಆರ್ ದಾಖಲು ವೇಳೆ ಪೊಲೀಸರಿಂದ ಕಿರುಕುಳ; ದರ್ಶನ್ ತಂದೆ ಆರೋಪಬಾಂಬೆ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಳ್ಳಲು ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ದರ್ಶನ್ ಸೋಲಂಕಿ ಅವರ ತಂದೆ ಗುರುವಾರ ಆರೋಪ ಮಾಡಿದ್ದಾರೆ. |
![]() | ಬಾಯ್‌ಫ್ರೆಂಡ್‌ನಂತೆ ಟ್ರೀಟ್ ಮಾಡಲು ಹೇಳಿ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ; ಶಾಲಾ ಮುಖ್ಯ ಶಿಕ್ಷಕನ ಬಂಧನರಾಯಚೂರು ಜಿಲ್ಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಶಾಲೆಯೊಂದರ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಪುಣೆ: ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಇಲ್ಲಿನ ಸರ್ಕಾರಿ ಸ್ವಾಮ್ಯದ ಬಿಜೆ ಮೆಡಿಕಲ್ ಕಾಲೇಜಿನ 21 ವರ್ಷದ ವಿದ್ಯಾರ್ಥಿಯೊಬ್ಬ ಬುಧವಾರ ಬೆಳಗ್ಗೆ ಕಾಲೇಜಿಗೆ ಹೊಂದಿಕೊಂಡಿರುವ ಆಸ್ಪತ್ರೆಯ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕೇಂದ್ರೀಯ ವಿವಿಗಳಿಂದ ಸುಮಾರು 11,000 ಒಬಿಸಿ, ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳ ಡ್ರಾಪ್ ಔಟ್: ಕೇಂದ್ರ ಸರ್ಕಾರ2018ರಿಂದ 2023ರವರೆಗೂ ದೇಶದಲ್ಲಿನ 45 ಕೇಂದ್ರೀಯ ವಿವಿಗಳಿಂದ ಸುಮಾರು 11 ಸಾವಿರ ಒಬಿಸಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಡ್ರಾಪ್ ಔಟ್ ಆಗಿದ್ದಾರೆ ಎಂದು ಬುಧವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಲಾಯಿತು |
![]() | ತುಮಕೂರು: ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಮುಖ್ಯೋಪಾಧ್ಯಾಯ ಅಮಾನತುವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ಮಂಗಳವಾರ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ. |
![]() | ಅಮಿತ್ ಶಾ ರಾಜ್ಯ ಭೇಟಿ ವೇಳೆ ಭದ್ರತಾ ಲೋಪ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಬಂಧನಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಮತ್ತು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. |
![]() | SSLC ವಿದ್ಯಾರ್ಥಿಗಳಿಗೆ ಪರೀಕ್ಷೆಯಂದು KSRTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರೀಕ್ಷೆ ಬರೆಯಲಿರುವ SSLC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ದಿನ ವಿದ್ಯಾರ್ಥಿಗಳು KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. |
![]() | 2022ರಲ್ಲಿ ಐಐಟಿ, ಎನ್‌ಐಟಿ ಮತ್ತು ಐಐಎಂಗಳಲ್ಲಿ 16 ವಿದ್ಯಾರ್ಥಿಗಳು ಆತ್ಮಹತ್ಯೆ2022ರಲ್ಲಿ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಐಐಟಿಯ ಎಂಟು ವಿದ್ಯಾರ್ಥಿಗಳು ಸೇರಿದಂತೆ ಎನ್ಐಟಿ ಮತ್ತು ಐಐಎಂಗಳಲ್ಲಿ ಒಟ್ಟು 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | 5-8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅನುಮತಿ5-8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ ನೀಡಿದೆ. |