- Tag results for Student Death
![]() | ವಿದ್ಯಾರ್ಥಿ ಭರತ್ ಬಾರ್ಕರ್ ಹತ್ಯೆ ಪ್ರಕರಣ: ಹದ್ಲಿ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!2,500 ಜನಸಂಖ್ಯೆಯುಳ್ಳ ಗದಗ ಜಿಲ್ಲೆಯ ಹದ್ಲಿ ಗ್ರಾಮದಲ್ಲಿ ವಿದ್ಯಾರ್ಥಿ ಭರತ್ ಬಾರ್ಕರ್ ಹತ್ಯೆ ಘಟನೆ ಬಳಿಕ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. |
![]() | ವಾಯುಪಡೆ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಆರು ಮಂದಿ ಸಿಬ್ಬಂದಿ ವಿರುದ್ಧ ಕೇಸು ದಾಖಲುಜಾಲಹಳ್ಳಿಯ ವಾಯುಪಡೆ ತಾಂತ್ರಿಕ ಮಹಾವಿದ್ಯಾಲಯದ (AFTC) 27ರ ಹರೆಯದ ವಿದ್ಯಾರ್ಥಿ ಅಂಕಿತ್ ಕುಮಾರ್ ಝಾ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕಾಲೇಜಿನ ಆರು ಮಂದಿ ಸಿಬ್ಬಂದಿ ಮೇಲೆ ಹತ್ಯೆ ಮೊಕದ್ದಮೆ ದಾಖಲಿಸಲಾಗಿದೆ. |
![]() | ಶಾಲಾ ವಿದ್ಯಾರ್ಥಿ ಸಾವು ಪ್ರಕರಣ: ಕೇವಲ 250 ರೂ. ಶಾಲೆ ಶುಲ್ಕ ಕಟ್ಟಿಲ್ಲದ್ದಕ್ಕೆ ಕ್ರೂರವಾಗಿ ಹಲ್ಲೆ, ಶಿಕ್ಷಕನ ಬಂಧನ!ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದ್ದಿದ್ದ ಶಾಲಾ ವಿದ್ಯಾರ್ಥಿ ಸಾವು ಪ್ರಕರಣ ಸಂಬಂಧ ಪೊಲೀಸರು ಹತ್ಯೆ ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ. |
![]() | ಕಲ್ಲಕುರಿಚಿ ವಿದ್ಯಾರ್ಥಿನಿ ಸಾವು ಪ್ರಕರಣ: ಮರು ಮರಣೋತ್ತರ ಪರೀಕ್ಷೆ ತಡೆಗೆ 'ಸುಪ್ರೀಂ' ನಕಾರ, ನಾಳೆ ಪೋಷಕರ ಅರ್ಜಿ ವಿಚಾರಣೆಮದ್ರಾಸ್ ಹೈಕೋರ್ಟ್ ಮರು ಮರಣೋತ್ತರ ಪರೀಕ್ಷೆ ಮಾಡುವಂತೆ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿ ಕಲ್ಲಕುರಿಚಿಯ ಖಾಸಗಿ ಶಾಲೆಯ ವಿದ್ಯಾರ್ಥಿನಿಯ ಪೋಷಕರು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. |
![]() | ತಮಿಳುನಾಡಿನ ಕಲ್ಲಕುರಿಚಿಯಲ್ಲಿ ವಿದ್ಯಾರ್ಥಿನಿ ಸಾವು: ಶಾಲೆಯ ಕಾರ್ಯದರ್ಶಿ, ಪ್ರಾಂಶುಪಾಲ, ಇಬ್ಬರು ಶಿಕ್ಷಕರು 15 ದಿನ ಪೊಲೀಸ್ ಕಸ್ಟಡಿಗೆತಮಿಳು ನಾಡಿನ ಕಲ್ಲಕುರಿಚಿಯಲ್ಲಿ ಖಾಸಗಿ ಶಾಲೆಯ 12ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಕಾರ್ಯದರ್ಶಿ, ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಅಧಿಕಾರಿಗಳನ್ನು ಮತ್ತು ಇಬ್ಬರು ಶಿಕ್ಷಕರನ್ನು 15 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ. |
![]() | ಕಲ್ಲಕುರಿಚಿ ವಿದ್ಯಾರ್ಥಿನಿ ಸಾವು: 2 ಶಿಕ್ಷಕರ ಬಂಧನ, ತನಿಖೆ ಜವಾಬ್ದಾರಿ ಸಿಬಿಸಿಐಡಿಗೆ, ಮರಣೋತ್ತರ ಪರೀಕ್ಷೆಗೆ ಮದ್ರಾಸ್ ಹೈಕೋರ್ಟ್ ಆದೇಶ!ವಿದ್ಯಾರ್ಥಿನಿಯೊಬ್ಬಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಪೊಲೀಸರು ಮತ್ತಿಬ್ಬರು ಶಿಕ್ಷಕರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಕರ್ಫ್ಯೂ ಜಾರಿ!ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಕಲ್ಲಕುರಿಚಿ ತಾಲೂಕು ಮತ್ತು ಚಿನ್ನಸೇಲಂ ತಾಲೂಕಿನ ಕೆಲವು ಭಾಗಗಳಲ್ಲಿ ಜುಲೈ 31ರವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. |
![]() | ಗೀತಂ ವಿಶ್ವವಿದ್ಯಾಲಯದಲ್ಲಿ ಉಗಾಂಡ ವಿದ್ಯಾರ್ಥಿನಿ ಸಾವು: ಹಾಸ್ಟೆಲ್ ಕ್ಯಾಂಪಸ್ ನಲ್ಲಿ ಬಿಗುವಿನ ವಾತಾವರಣಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಬಳ್ಳಾಪುರದ ನಾಗದೇವನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಕ್ಯಾಂಪಸ್ನ 6 ನೇ ಮಹಡಿಯಿಂದ ಬಿದ್ದು ಉಗಾಂಡಾದ 24 ವರ್ಷದ ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿ ಹಸೀನಾ ಮೃತಪಟ್ಟಿದ್ದಾರೆ. |
![]() | ಐಐಟಿ-ಬಾಂಬೆ ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ!26 ವರ್ಷದ ವಿದ್ಯಾರ್ಥಿಯೊಬ್ಬ ಇಂದು ಬೆಳಗ್ಗೆ ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ ಪೊವೈ ಕ್ಯಾಂಪಸ್ನಲ್ಲಿರುವ ಹಾಸ್ಟೆಲ್ನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. |