- Tag results for Student dies
![]() | ತಮಿಳುನಾಡಿನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ: ಎರಡು ವಾರದಲ್ಲಿ 5ನೇ ಸಾವುತಮಿಳುನಾಡಿನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಬುಧವಾರ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಶಾಲಾ ಮಕ್ಕಳ ಸಾವಿನ ಪ್ರಕರಣಗಳು ರಾಜ್ಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. |
![]() | ಆಂಧ್ರ ಪ್ರದೇಶ: ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ 17 ವರ್ಷದ ವಿದ್ಯಾರ್ಥಿ ಸಾವು!ಪರೀಕ್ಷೆ ಬರೆಯಲು ತೆರಳಿದ್ದ ಇಂಟರ್ ಮಿಡಿಯೇಟ್ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತಿರುಪತಿ ದಿಲ್ಲೆಯ ಗುದುರ್ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. |
![]() | ರಷ್ಯಾ-ಉಕ್ರೇನ್ ಯುದ್ಧ: ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವು!ಉಕ್ರೇನ್ ನಲ್ಲಿ ರಷ್ಯಾ ಸೇನೆ ದಾಳಿಯನ್ನು ತೀವ್ರಗೊಳಿಸಿದ್ದು ನಿನ್ನೆ ಕರ್ನಾಟಕ ಮೂಲದ ನವೀನ್ ಮೃತಪಟ್ಟಿದ್ದರು. ಇದೀಗ ಪಂಜಾಬ್ ನ ಬರ್ನಾಲ್ ಗ್ರಾಮದ ಚಂದನ್ ಜಿಂದಾಲ್ ಯುದ್ಧ ಭೂಮಿಯಲ್ಲಿ ಮೃತಪಟ್ಟಿದ್ದಾರೆ. |
![]() | ಲೈಂಗಿಕ ಕಿರುಕುಳದಿಂದ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು; ಶಿಕ್ಷಕನ ಬಂಧನಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ತನ್ನ ಶಿಕ್ಷಕ ನೀಡುತ್ತಿದ್ದ ಲೈಂಗಿಕ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಯಂಬತ್ತೂರಿನಲ್ಲಿ ನಡೆದಿದೆ. |