- Tag results for Students Protest
![]() | ಪ್ರಾಧ್ಯಾಪಕರಿಂದ ಕಿರುಕುಳ ಆರೋಪ; ಬೆಂಗಳೂರು ವಿವಿ ವಿದ್ಯಾರ್ಥಿಯಿಂದ ದೂರುಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮತ್ತೆ ಕಿರುಕುಳ ಆರೋಪ ಕೇಳಿಬಂದಿದ್ದು, ಮೊದಲ ವರ್ಷದ ಸ್ನಾತಕೋತ್ತರ ರಾಜ್ಯಶಾಸ್ತ್ರ ವಿದ್ಯಾರ್ಥಿಯೊಬ್ಬರು ತಮ್ಮದೇ ಪ್ರಾಧ್ಯಾಪಕರ ವಿರುದ್ಧ ದೂರು ದಾಖಲಿಸಿದ್ದಾರೆ. |
![]() | ಜಾರ್ಖಂಡ್; ರಾತ್ರಿಯಲ್ಲಿ 17 ಕಿಮೀ ನಡೆದ ಇಲ್ಲಿನ 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರು, ಯಾಕೆಂಬ ಮಾಹಿತಿ ಇಲ್ಲಿದೆ...60ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತಮ್ಮ ವಸತಿ ಶಾಲೆಯಿಂದ ನುಸುಳಿ ರಾತ್ರಿಯಲ್ಲಿ ನಿರ್ಜನ ರಸ್ತೆಗಳ ಮೂಲಕ 17 ಕಿಮೀ ನಡೆದು ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ್ದಾರೆ. |
![]() | ಉತ್ತರ ಪ್ರದೇಶ: ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ; ಕಲ್ಲು ತೂರಾಟ, ಬೈಕ್‌ಗೆ ಬೆಂಕಿಉತ್ತರಪ್ರದೇಶದ ಅಲಹಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಪ್ರವೇಶಿಸುವ ವಿವಾದದ ನಂತರ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. |
![]() | ಕೇರಳ: ಇಡೀ ದೇಶದ ಗಮನಸೆಳೆದಿದ್ದ ಬಸ್ ನಿಲ್ದಾಣದ ಆಸನಗಳ ತೆರವುಕಾಲೇಜು ಹುಡುಗಿಯರು ಮತ್ತು ಹುಡುಗರು ಒಂದೇ ಆಸನದಲ್ಲಿ ಅಕ್ಕ ಪಕ್ಕ ಕುಳಿತುಕೊಳ್ಳುತ್ತಾರೆಂದು ನೈತಿಕ ಪೊಲೀಸ್ ಗಿರಿ ಮೆರೆದಿದ್ದ ಕಿಡಿಗೇಡಿಗಳು ಬಸ್ ಸ್ಟಾಂಡ್ ನಲ್ಲಿದ್ದ ಬೆಂಚ್ ಅನ್ನು ಮೂರು ಭಾಗಗಳನ್ನಾಗಿ ಮಾಡಿದ್ದರು. ಆ ಬಸ್ ಸ್ಟ್ಯಾಂಡ್ ನ ಸೀಟುಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. |
![]() | ಹಾಸನ: ಹಳಿ ದಾಟುತ್ತಿದ್ದಾಗ ಜಾರಿ ಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿಯಾಗಿ ಸಾವು, ಭಾರೀ ಆಕ್ರೋಶಹಾಸನದಲ್ಲಿ ರೈಲು ಹಳಿ ಮೇಲೆ ಜಾರಿಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿ ಹೊಡೆದು ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರೈಲ್ವೇ ಅಧಿಕಾರಿಗಳ ನಿರ್ಲಕ್ಷ್ಯದ ಈ ಘಟನೆ ನಡೆದಿದೆ ಎಂದು ಆರೋಪಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. |
![]() | ಮುಂಬೈ: ಶಿಕ್ಷಣ ಸಚಿವರ ನಿವಾಸದೆದುರು ವಿದ್ಯಾರ್ಥಿಗಳ ಪ್ರತಿಭಟನೆಗೆ ಕುಮ್ಮಕ್ಕು; ಯೂಟ್ಯೂಬರ್ ‘ಹಿಂದೂಸ್ತಾನಿ ಭಾವು’ ಬಂಧನವಿದ್ಯಾರ್ಥಿಗಳನ್ನು ಗಲಭೆಗೆ ಪ್ರಚೋದಿಸುವ ವೀಡಿಯೊವನ್ನು ವಿಕಾಸ್ ಫಾಟಕ್ ಅಪ್‌ಲೋಡ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಗಿ ಬಂದಿತ್ತು. |