- Tag results for Study
![]() | ವಾಯು ಮಾಲಿನ್ಯಕ್ಕೆ ಮಹಿಳೆಯರಿಗಿಂತ ಪುರುಷರೇ ಹೆಚ್ಚು ಕಾರಣ: ಐಐಎಸ್ಸಿ ಅಧ್ಯಯನಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಇತ್ತೀಚಿನ ಅಧ್ಯಯನವು ಮಹಿಳೆಯರಿಗಿಂತ ಪುರುಷರೇ ವಾಯು ಮಾಲಿನ್ಯಕ್ಕೆ ಹೆಚ್ಚಿನ ಕಾರಣರಾಗುತ್ತಾರೆ ಎಂದು ತೋರಿಸಿದೆ. ಜರ್ನಲ್ ಆಫ್ ಟ್ರಾನ್ಸ್ಪೋರ್ಟ್ ಜಿಯಾಗ್ರಫಿಯಲ್ಲಿ ಇದನ್ನು ಪ್ರಕಟಿಸಲಾಗಿದೆ. |
![]() | ಉತ್ತರ ಬೆಂಗಳೂರು ಮುಂದಿನ ಉದ್ಯಮ ಕೇಂದ್ರವಾಗಿ ಹೊರಹೊಮ್ಮಲಿದೆ: ಅಧ್ಯಯನಅನೇಕ ಉದ್ಯಮಗಳ ಕಾರ್ಯನಿರ್ವಹಣೆಯೊಂದಿಗೆ ಉತ್ತರ ಬೆಂಗಳೂರು ಹೊಸ ಉದ್ಯಮ ಕೇಂದ್ರವಾಗಿ ವೇಗವಾಗಿ ಹೊರಹೊಮ್ಮುತ್ತಿದೆ. ಪ್ರಸ್ತುತ ಇಲ್ಲಿ ಸುಮಾರು 5 ಲಕ್ಷ ಜನರು ಉದ್ಯೋಗದಲ್ಲಿದ್ದಾರೆ ಮತ್ತೆ ಕನಿಷ್ಠ 3,50,000ಕ್ಕೂ ಹೆಚ್ಚು ಹೊಸ ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆಯಿದೆ. |
![]() | ಬೈಬಲ್ ಬೋಧನೆ: ಬೆಂಗಳೂರಿನ ಕ್ಲಾರೆನ್ಸ್ ಶಾಲೆಗೆ ನೋಟಿಸ್ ಜಾರಿಪಠ್ಯಕ್ರಮದ ಭಾಗವಾಗಿ ಬೈಬಲ್ ಅನ್ನು ಅಧ್ಯಯನ ಮಾಡಲು ಒತ್ತಾಯಿಸಿದ್ದಕ್ಕಾಗಿ ಬೆಂಗಳೂರಿನ ಕ್ಲಾರೆನ್ಸ್ ಶಾಲೆಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಂಗಳವಾರ ಹೇಳಿದ್ದಾರೆ. |
![]() | ದೇಶದಲ್ಲಿಯೇ ಇದೇ ಮೊದಲು: 4 ಸಾವಿರ ಎಕರೆ ಭೂಮಿಯಲ್ಲಿ ಸಾವಯವ ಕೃಷಿ; ರಾಜ್ಯ ಸರ್ಕಾರದಿಂದ ಅಧ್ಯಯನದೇಶದಲ್ಲಿಯೇ ಮೊದಲ ಬಾರಿಗೆ ಸಾವಯವ ಕೃಷಿಯತ್ತ ಗಮನ ಹರಿಸಿರುವ ರಾಜ್ಯ ಸರ್ಕಾರ, ಯಾವುದೇ ರಾಸಾಯನಿಕ ಮತ್ತು ಕ್ರಿಮಿನಾಶಕ ಬಳಸದೆ ರಾಜ್ಯದ ನಾಲ್ಕು ವಿಜ್ಞಾನ ವಿಶ್ವವಿದ್ಯಾಲಯಗಳಲ್ಲಿ ತಲಾ 1, 000 ಎಕರೆಯಂತೆ 4,000 ಎಕರೆ ಭೂಮಿಯಲ್ಲಿ ಬೆಳೆ ಬೆಳೆಯಲು ಮುಂದಾಗಿದೆ. |
![]() | ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಬಳಿಕ ಪ್ರತಿಕಾಯಗಳಲ್ಲಿ ಏರಿಕೆ; ರಾಜ್ಯಸಭೆಯಲ್ಲಿ ಐಸಿಎಂಆರ್ ಅಧ್ಯಯನ ಉಲ್ಲೇಖಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಲಸಿಕೆಯ ಬಳಿಕ ಪ್ರತಿಕಾಯಗಳಲ್ಲಿ ಏರಿಕೆ ಕಂಡುಬಂದಿದೆ ಎಂದು ಐಸಿಎಂಆರ್ ಅಧ್ಯಯನ ವರದಿಯನ್ನು ಉಲ್ಲೇಖಿಸಿ ಆರೋಗ್ಯ ಖಾತೆ ರಾಜ್ಯ ಸಚಿವರು ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. |
![]() | ನೀವು ಧೂಮಪಾನ ಮಾಡಿದರೆ, ಭವಿಷ್ಯದಲ್ಲಿ ನಿಮ್ಮ ಮೊಮ್ಮಗಳು ದಢೂತಿ ದೇಹ ಹೊಂದುವ ಸಾಧ್ಯತೆ ಹೆಚ್ಚು: ಅಧ್ಯಯನಪ್ರೌಢಾವಸ್ಥೆಗೆ ಮುನ್ನ ಅಜ್ಜ ಅಥವಾ ಮುತ್ತಜ್ಜರು ಧೂಮಪಾನ ಮಾಡುತ್ತಿದ್ದರೆ ಅದು ಮಹಿಳೆಯರು ಮತ್ತು ಹುಡುಗಿಯರ ಮೇಲೆ ಪರಿಣಾಮ ಬೀರಲಿದ್ದು, ಸ್ಥೂಲಕಾಯ ಕಂಡು ಬರುತ್ತದೆ ಎಂದು ಯುನೈಟೆಡ್ ಕಿಂಗ್ಡಂನಲ್ಲಿ ನಡೆದ ಅಧ್ಯಯನದಿಂದ... |
![]() | ಕೋವಿಡ್-19 ಸಾಂಕ್ರಾಮಿಕದಿಂದ 16 ಕೋಟಿ ಮಂದಿ ಬಡತನಕ್ಕೆ!ಕೋವಿಡ್-19 ನ ಮೊದಲ ಎರಡು ವರ್ಷಗಳಲ್ಲಿ ಮನುಕುಲದಲ್ಲಿ ಶೇ.99 ರಷ್ಟು ಮಂದಿಯ ಆದಾಯ ಕಡಿಮೆಯಾಗಿದ್ದು, 16 ಕೋಟಿ ಮಂದಿ ಬಡತನದ ದವಡೆಗೆ ಸಿಲುಕಿದ್ದಾರೆ. |
![]() | ಕೋವಿಡ್ ಮೂರನೇ ಅಲೆಯಲ್ಲಿ ವಯಸ್ಕರಿಗೆ ಹೋಲಿಸಿದರೆ ಮಕ್ಕಳಲ್ಲಿ ಸೋಂಕು ಕಡಿಮೆ- ಅಧ್ಯಯನವಯಸ್ಕರಿಗೆ ಲಸಿಕೆ ನೀಡಲಾಗಿದ್ದರೂ ಮತ್ತು ಕಿರಿಯ ಮಕ್ಕಳು ಲಸಿಕೆ ಪಡೆಯಲು ಅರ್ಹರಲ್ಲದಿದ್ದರೂ, ಮೂರನೇ ಅಲೆಯಲ್ಲಿ ವಯಸ್ಕರಿಗೆ ಹೋಲಿಸಿದರೆ ಮಕ್ಕಳಲ್ಲಿ ಕೋವಿಡ್ ಸೋಂಕಿನಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ರಾಜ್ಯ ಕೋವಿಡ್ 19 ವಾರ್ ರೂಮ್ ವಿಶ್ಲೇಷಣೆ ಬಹಿರಂಗಪಡಿಸಿದೆ. |
![]() | ಬೆಂಗಳೂರು ನಗರದಲ್ಲಿ ಸಂಜೆ ಹೊತ್ತಿನಲ್ಲಿ ರಸ್ತೆ ಅಪಘಾತಗಳು ಹೆಚ್ಚು: ನೂತನ ಸಮೀಕ್ಷೆರಸ್ತೆ ಅಪಘಾತಕ್ಕೆ ಒಳಗಾಗುತ್ತಿರುವವರಲ್ಲಿ 21- 29 ವಯೋಮಾನದವರು ಹಾಗೂ 40ಕ್ಕೂ ಮೇಲ್ಪಟ್ಟ ಸವಾರರು ಜಾಸ್ತಿ ಎಂಬುದು ತಿಳಿದುಬಂದಿದೆ. |
![]() | ಕೋವ್ಯಾಕ್ಸಿನ್ ಲಸಿಕೆ ಕೋವಿಡ್ ವಿರುದ್ಧ ಶೇ.77.8, ಡೆಲ್ಟಾ ರೂಪಾಂತರಿ ವಿರುದ್ಧ ಶೇ 65.2 ರಷ್ಟು ಪರಿಣಾಮಕಾರಿ!ಭಾರತದ ಸ್ಥಳೀಯ ಕೋವಿಡ್-19 ಲಸಿಕೆಯಾದ ಕೋವ್ಯಾಕ್ಸಿನ್ನ ಎರಡು ಡೋಸ್ಗಳು ಕೊರೋನಾ ವಿರುದ್ಧ ಶೇಕಡಾ 77.8 ರಷ್ಟು ರಕ್ಷಣೆಯನ್ನು ನೀಡುತ್ತವೆ ಮತ್ತು ಯಾವುದೇ ಗಂಭೀರ ಅಡ್ಡ ಪರಿಣಾಮಗಳನ್ನು ಹೊಂದಿಲ್ಲ ಎಂದು... |
![]() | ಲಸಿಕೆ ಮಿಶ್ರಣದಿಂದ ಕೋವಿಡ್-19 ವಿರುದ್ಧದ ಹೋರಾಟ ಪರಿಣಾಮಕಾರಿ: ಲ್ಯಾನ್ಸೆಟ್ ಅಧ್ಯಯನ ವರದಿಒಂದೇ ರೀತಿಯ ಕೋವಿಡ್-19 ಲಸಿಕೆಯ ಎರಡು ಡೋಸ್ ಪಡೆಯುವುದಕ್ಕಿಂತಲೂ ಎರಡು ಭಿನ್ನ ಲಸಿಕೆಗಳ ಡೋಸ್ ಗಳನ್ನು ಪಡೆಯುವುದು ಅತ್ಯಂತ ಪರಿಣಾಮಕಾರಿ ಎಂದು ಅಧ್ಯಯನ ವರದಿಯ ಮೂಲಕ ತಿಳಿದುಬಂದಿದೆ. |
![]() | ಭಾರತದ ಬುಡಕಟ್ಟು ಜನಸಂಖ್ಯೆಗೆ ಕೋವಿಡ್-19 ನ ಅಪಾಯ ಹೆಚ್ಚು: ಅಧ್ಯಯನ ವರದಿಅಂಡಮಾನ್ ದ್ವೀಪದಲ್ಲಿ ಪ್ರತ್ಯೇಕವಾಗಿ ವಾಸಿಸುವ ಒಂಗೆ,ಜರವ ರೀತಿಯ ಭಾರತದ ಬುಡಕಟ್ಟು ಜನಸಂಖ್ಯೆಗೆ ಕೋವಿಡ್-19 ನ ಅಪಾಯ ಹೆಚ್ಚು ಇರಲಿದೆ ಎಂದು ಅಧ್ಯಯನ ವರದಿ ಎಚ್ಚರಿಸಿದೆ. |
![]() | 2 ನೇ ಡೋಸ್ ಕೋವಿಡ್ ಲಸಿಕೆ ಪಡೆದ ಆರು ತಿಂಗಳ ನಂತರವೂ ಪ್ರತಿಕಾಯ ಇರುತ್ತದೆ- ಅಧ್ಯಯನಹೆಚ್ಚಿನ ಆರೋಗ್ಯ ಕಾರ್ಯಕರ್ತರು ಪ್ರತಿಕಾಯ ಡೋಸ್ಗೆ ಬೇಡಿಕೆ ಸಲ್ಲಿಸುತ್ತಿರುವಾಗ ಜಯದೇವ ಹೃದ್ರೋಗ ವಿಜ್ಞಾನಗಳ ಸಂಶೋಧನಾ ಸಂಸ್ಥೆಯಲ್ಲಿ ಆರೋಗ್ಯ ಸಿಬ್ಬಂದಿಗೆ ನಡೆಸಿದ ಪ್ರತಿಕಾಯ ಪರೀಕ್ಷೆಯಲ್ಲಿ 2ನೇ ಡೋಸ್ ತೆಗೆದುಕೊಂಡ ಆರು ತಿಂಗಳ ನಂತರವೂ ಅವರ ಪ್ರತಿಕಾಯಗಳು ಕಡಿಮೆಯಾಗಿರಲಿಲ್ಲ ಎಂಬುದು ತಿಳಿದುಬಂದಿದೆ. |
![]() | ಕೊರೋನಾ ವೈರಾಣು ರೂಪಾಂತರಿಗಳು ಗಾಳಿಯಲ್ಲಿ ಹರಡುವುದಕ್ಕೆ ಉತ್ತಮವಾಗಿ ವಿಕಸನಗೊಳ್ಳುತ್ತಿದೆ: ಅಧ್ಯಯನ ವರದಿಆಲ್ಫಾ, ಡೆಲ್ಟಾ, ಮ್ಯುಗಳಂತಹ ರೂಪಾಂತರಿಗಳು ರೋಗನಿರೋಧಕ ಶಕ್ತಿಯನ್ನೂ ಮೀರಿ ದೇಹದಲ್ಲಿ ಸಕ್ರಿಯವಾಗಿರುತ್ತವೆ ಎಂಬುದು ಈಗಾಗಲೇ ಬಹಿರಂಗಗೊಂಡಿರುವ ಅಂಶ. |
![]() | 'ಬಿಪಿ' ನಿರ್ಲಕ್ಷ್ಯದಿಂದ ದೇಹದಲ್ಲಿ ರೋಗದ ಹೊರೆ ಹೆಚ್ಚಾಗಲಿದೆ: ಹೈಪರ್'ಟೆನ್ಶನ್ ಕುರಿತು ಅಧ್ಯಯನಕೆಲವು ಕಾಯಿಲೆಗಳು ಬ್ಯಾಕ್ಟೀರಿಯಾ, ಶಿಲೀಂಧ್ರಗಳಿಂದ ಬರುವಂತಹದ್ದಾಗಿದ್ದರೆ, ಇನ್ನು ಕೆಲ ರೋಗಗಳನ್ನು ನಾವಾಗಿಯೇ ಆಹ್ವಾನಿಸುತ್ತೇವೆ. ನಮ್ಮ ಜೀವನಶೈಲಿ ಹಾಗೂ ಆಹಾರ ಕ್ರಮಗಳೇ ಈ ಅನಾರೋಗ್ಯಕ್ಕೆ ಕಾರಣವಾಗುತ್ತವೆ. |