- Tag results for Subhash Desai
![]() | ಮಹಾ ಸಿಎಂ ಶಿಂಧೆ ಬಣ ಸೇರಿದ ಉದ್ಧವ್ ಠಾಕ್ರೆ ಆಪ್ತ ಸುಭಾಷ್ ದೇಸಾಯಿ ಪುತ್ರಮಹಾರಾಷ್ಟ್ರ ಮಾಜಿ ಕೈಗಾರಿಕಾ ಸಚಿವ ಮತ್ತು ಉದ್ಧವ್ ಠಾಕ್ರೆ ಅವರ ಆಪ್ತ ಸುಭಾಷ್ ದೇಸಾಯಿ ಅವರ ಪುತ್ರ ಭೂಷಣ್ ದೇಸಾಯಿ ಅವರು ಸೋಮವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದಾರೆ. |