- Tag results for Subramanian Swamy
![]() | ನೆಹರೂ ಬದಲಿಗೆ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಸ್ವಾಮಿ ಆಗ್ರಹಪ್ರಧಾನಿ ಮೋದಿಯವರು ಮರುನಾಮಕರಣ ಮಾಡುವ ಹುನ್ನಾರದಲ್ಲಿದ್ದಾರೆ. ಹೀಗಾಗಿ ಜವಾಹರ್ ಲಾಲ್ ನೆಹರೂ ಅವರ ಬದಲಿಗೆ ಸ್ವತಂತ್ರ್ಯ ಸೇನಾನಿ ಸುಭಾಶ್ ಚಂದ್ರ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಣೆ ಮಾಡಿ ಎಂದು ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. |
![]() | ಕಪ್ಪು ಹಣ ತರುವಲ್ಲಿ ಪ್ರಧಾನಿ ಮೋದಿ ವಿಫಲ: ಸುಬ್ರಮಣಿಯನ್ ಸ್ವಾಮಿವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಭಾನುವಾರ ವಾಗ್ದಾಳಿ ನಡೆಸಿದರು. |
![]() | ಪ್ರಧಾನಿ ನರೇಂದ್ರ ಮೋದಿ 'ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿಪ್ರಧಾನಿ ನರೇಂದ್ರ ಮೋದಿ ''ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಎಂದು ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ ಮಾಡಿದ್ದಾರೆ. |
![]() | ಕೊನೆಗೂ ಪಾಸ್‌ಪೋರ್ಟ್ ಪಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ; ನಾಳೆ ಅಮೆರಿಕಕ್ಕೆ ಪ್ರಯಾಣಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಾಮಾನ್ಯ ಪಾಸ್‌ಪೋರ್ಟ್ ನೀಡಲು ಯಾವುದೇ ಆಕ್ಷೇಪಣೆ ಇಲ್ಲ ಎಂದು ಸ್ಥಳೀಯ ನ್ಯಾಯಾಲಯ ತಿಳಿಸಿದ್ದು, ಭಾನುವಾರ ಅವರಿಗೆ ಹೊಸ ಪಾಸ್‌ಪೋರ್ಟ್ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ. |
![]() | ರಾಹುಲ್ ಪಾಸ್ಪೋರ್ಟ್ ವಿಚಾರವಾಗಿ ಪ್ರತಿಕ್ರಿಯೆ ಸಲ್ಲಿಸಲು ಸುಬ್ರಹ್ಮಣಿಯನ್ ಸ್ವಾಮಿಗೆ ಕೋರ್ಟ್ ಸೂಚನೆರಾಹುಲ್ ಗಾಂಧಿ ಪಾಸ್ಪೋರ್ಟ್ ವಿಚಾರವಾಗಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಅವರಿಗೆ ಮೆಟ್ರೋಪಾಲಿಟನ್ ನ್ಯಾಯಾಲಯ ಸೂಚನೆ ನೀಡಿದೆ. |
![]() | ಹಿಂದುತ್ವಕ್ಕೆ ಮೋದಿ ಕೊಡುಗೆ ಶೂನ್ಯ; ವಿಶ್ವಗುರುವಾಗಲು ಬುದ್ಧಿವಂತಿಕೆ ಅಗತ್ಯ: ಸುಬ್ರಮಣಿಯನ್ ಸ್ವಾಮಿಹಿಂದುತ್ವಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಶೂನ್ಯ ಎಂದು ಅರ್ಥಶಾಸ್ತ್ರಜ್ಞ ಮತ್ತು ರಾಜಕೀಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ ಹಾಗು ಮೋದಿ ಅವರು ರಾಮಮಂದಿರವನ್ನು ಕೊನೆಯವರೆಗೂ ವಿರೋಧಿಸಿದ್ದರು ಎಂದು ಬಹಿರಂಗಪಡಿಸಿದ್ದಾರೆ. |
![]() | ಇದು ಬಜೆಟ್ಟಾ ಅಥವಾ ದಿನಸಿ ಅಂಗಡಿ ರಸೀದಿಯಾ?: ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. |
![]() | ಜೆಟ್-ಎತಿಹಾದ್ ಒಪ್ಪಂದ: 10 ವರ್ಷಗಳ ಬಳಿಕ ಸುಪ್ರೀಂ ಕೋರ್ಟ್ ನಿಂದ ಅರ್ಜಿ ಹಿಂಪಡೆದ ಸುಬ್ರಮಣಿಯನ್ ಸ್ವಾಮಿಜೆಟ್ ಏರ್‌ವೇಸ್ ಮತ್ತು ಅಬುಧಾಬಿ ಮೂಲದ ಎತಿಹಾದ್ ಏರ್‌ವೇಸ್ ನಡುವಿನ ಒಪ್ಪಂದವನ್ನು ಕೊನೆಗೊಳಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ 2013 ರ ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ. |
![]() | ಮೋದಿ ನೇತೃತ್ವದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ: ಸುಬ್ರಮಣಿಯನ್ ಸ್ವಾಮಿಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಡಳಿತ ಶೈಲಿಯನ್ನು ಹೊಗಳಿದ 24 ಗಂಟೆಗಳ ನಂತರ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ... |
![]() | ಬಿಸಿಸಿಐನ ಆ ವ್ಯಕ್ತಿಗೆ 'ಬುದ್ದು' ಪ್ರಶಸ್ತಿ ನೀಡಬೇಕು; ಪಾಕ್ ಜೊತೆ ಟೀಂ ಇಂಡಿಯಾ ಆಡಲೇಬಾರದು: ಸುಬ್ರಮಣಿಯನ್ ಸ್ವಾಮಿಭಯೋತ್ಪಾದಕ ದೇಶವಾಗಿರುವ ಪಾಕಿಸ್ತಾನದೊಂದಿಗೆ, ನಮ್ಮ ಟೀಮ್ ಇಂಡಿಯಾ ಕ್ರಿಕೆಟ್ ಆಡಬಾರದು ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. |