- Tag results for Successful surgery
![]() | ಏಕಕಾಲದಲ್ಲೇ ಅನ್ನನಾಳ ಹಾಗೂ ಮೂತ್ರಪಿಂಡದ ಕ್ಯಾನ್ಸರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಫೋರ್ಟಿಸ್ ಆಸ್ಪತ್ರೆ ವೈದ್ಯರ ಸಾಹಸಏಕಕಾಲದಲ್ಲೇ ಅನ್ನನಾಳ ಕ್ಯಾನ್ಸರ್ ಹಾಗೂ ಮೂತ್ರಪಿಂಡದ ಕ್ಯಾನ್ಸರ್ ಹೊಂದಿದ್ದ 74 ವರ್ಷದ ವ್ಯಕ್ತಿಗೆ ರೋಬೋಟ್ ಸಹಾಯದ ಮೂಲಕ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಇದು ವಿಶ್ವದಲ್ಲೇ ಅಪರೂಪದ ಪ್ರಕರಣಗಳಲ್ಲಿ ಒಂದು ಎನ್ನಲಾಗಿದೆ. |