- Tag results for Sudan crisis
![]() | ಆಪರೇಷನ್ ಕಾವೇರಿ: ಸಂಘರ್ಷ ಪೀಡಿತ ಸುಡಾನ್ ನಿಂದ ಬೆಂಗಳೂರಿಗೆ ಮತ್ತೆ 229 ಭಾರತೀಯರ ರವಾನೆಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ತನ್ನ ಕಾರ್ಯಾಚರಣೆಯಡಿಯಲ್ಲಿ ಭಾರತವು ಭಾನುವಾರ ಮತ್ತೆ 229 ಜನರ ಮತ್ತೊಂದು ಬ್ಯಾಚ್ ಅನ್ನು ದೆಹಲಿಗೆ ಕರೆತಂದಿದೆ. |
![]() | ಆಪರೇಷನ್ ಕಾವೇರಿ: ಸ್ವಂತ ನಾಗರಿಕರಲ್ಲದೆ ಸುಡಾನ್ ನ ಫ್ರೆಂಚ್ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ರಕ್ಷಿಸಿದ ಭಾರತ!ಆಪರೇಷನ್ ಕಾವೇರಿ ಅಡಿಯಲ್ಲಿ ಸುಡಾನ್‌ನಿಂದ ಭಾರತೀಯ ಪ್ರಜೆಗಳ ಸ್ಥಳಾಂತರಿಸುವಿಕೆ ಮುಂದುವರೆದಿದ್ದು, ಇದೀಗ ಭಾರತೀಯ ಸೇನಾಪಡೆಗಳು ಒಂದು ಹೆಜ್ಜೆ ಮುಂದೆ ಹೋಗಿ ಖಾರ್ಟೂಮ್‌ನಿಂದ ಫ್ರೆಂಚ್ ರಾಯಭಾರಿ ಕಚೇರಿಯ ಸಿಬ್ಬಂದಿಗಳನ್ನು ಸ್ಥಳಾಂತರಿಸಲು ಸಹಾಯ ಮಾಡಿದೆ. |
![]() | 'ಆಪರೇಷನ್ ಕಾವೇರಿ': ಸುಡಾನ್‌ನಿಂದ ದೆಹಲಿಗೆ ವಿಮಾನದಲ್ಲಿ ಆಗಮಿಸಿದ 360 ಭಾರತೀಯರ ಮೊದಲ ತಂಡಸಂಘರ್ಷ ಪೀಡಿತ ಸುಡಾನ್‌ನಿಂದ 360 ಮಂದಿ ಭಾರತೀಯರ ಮೊದಲ ತಂಡ ಬುಧವಾರ ಸಂಜೆ ರಾಜಧಾನಿ ದೆಹಲಿಗೆ ಬಂದಿಳಿದಿದೆ. |
![]() | ಅಮೆರಿಕ, ಸೌದಿ ಮಧ್ಯಸ್ಥಿಕೆ: ಸುಡಾನ್‌ನಲ್ಲಿ 72 ಗಂಟೆಗಳ ಕದನ ವಿರಾಮ ಘೋಷಣೆಸುಡಾನ್ ನಲ್ಲಿ ಸಂಭವಿಸುತ್ತಿರುವ ಸಂಘರ್ಷದಿಂದ ನೂರಾರು ಪ್ರಜೆಗಳು ಸಾವನ್ನಪ್ಪಿರುವಂತೆಯೇ ಎರಡು ಸೇನಾಪಡೆಗಳು 72 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ. |
![]() | ಸುಡಾನ್ ಬಿಕ್ಕಟ್ಟು: ನೀವು ಬ್ಯುಸಿಯಿದ್ದರೆ, ನಮ್ಮ ಜನರನ್ನು ಮರಳಿ ಕರೆತರಬಲ್ಲ ವ್ಯಕ್ತಿಯನ್ನು ತಿಳಿಸಿ- ಜೈಶಂಕರ್‌ಗೆ ಸಿದ್ದರಾಮಯ್ಯ ಟಾಂಗ್ಕರ್ನಾಟಕದ 31 ಬುಡಕಟ್ಟು ಜನಾಂಗದವರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಅವರನ್ನು ಮರಳಿ ಕರೆತರುವಲ್ಲಿ ಸರ್ಕಾರದ ನಿಷ್ಕ್ರಿಯತೆಯ ಆರೋಪದ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ನಡುವಿನ ಟ್ವಿಟರ್ ವಾರ್ ಸ್ಫೋಟಗೊಂಡಿದೆ. |