• Tag results for Sudha murthy

ರಮೇಶ್ ಅರವಿಂದ್ ನಿರ್ದೇಶನದ '100' ಸಿನಿಮಾ ಮೆಚ್ಚಿ ಹೊಗಳಿದ ಸುಧಾ ಮೂರ್ತಿ!

ಇತ್ತೀಚೆಗೆ ಬಿಡುಗಡೆಯಾಗಿರುವ ರಮೇಶ್ ಅರವಿಂದ್ ನಿರ್ದೇಶನದ 100 ಸಿನಿಮಾ ಬಗ್ಗೆ ಉದ್ಯಮಿ ಹಾಗೂ ಲೇಖಕಿ ಸುಧಾಮೂರ್ತಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

published on : 29th November 2021

ಕೋವಿಡ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಬಲವಾದ ರಕ್ಷಾಕವಚ ದೊರೆತಿದೆ: ಪ್ರಧಾನಿ ಮೋದಿ

ಕೋವಿಡ್ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಬಲವಾದ ರಕ್ಷಾಕವಚ ದೊರೆತಿದೆ ಎಂದು ಪ್ರಧಾನಿ ನರೇದ್ರ ಮೋದಿ ಹೇಳಿದ್ದಾರೆ.

published on : 21st October 2021

ಕೊರೋನಾ ವಿರುದ್ಧ ಹೋರಾಟಕ್ಕೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ

ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ ನೀಡಿದ್ದಾರೆ.

published on : 10th May 2021

ಜೀವನದ ಸವಾಲು ಎದುರಿಸಲು ವಿದ್ಯಾರ್ಥಿಗಳು ಸಜ್ಜಾಗಬೇಕು: ಡಾ.ಸುಧಾಮೂರ್ತಿ

ಜೀವನದ ಅನುಭವಗಳು ಅತ್ಯಂತ ದುಬಾರಿ ಶಿಕ್ಷಣದಂತೆ. ಅದನ್ನು ಕಲಿಯಲು ದೂರದೃಷ್ಟಿ ಹಾಗೂ ಆಸಕ್ತಿಯ ಅಗತ್ಯವಿದೆ ಎಂದು ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

published on : 12th February 2021

ರಾಶಿ ಭವಿಷ್ಯ