- Tag results for Sudhakar
![]() | ಸರ್ಕಾರದಿಂದಲೇ ಪ್ರತಿ ಜಿಲ್ಲೆಗಳಲ್ಲಿ ಆರೋಗ್ಯ ಮೇಳಕ್ಕೆ ಯತ್ನ 2 ದಿನಗಳ ಬೃಹತ್ ಆರೋಗ್ಯ ಮೇಳ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೆ: ಆರೋಗ್ಯ ಸಚಿವ ಸುಧಾಕರ್ಚಿಕ್ಕಬಳ್ಳಾಪುರದ ಶ್ರೀ ಆದಿಚುಂಚನಗಿರಿ ಟ್ರಸ್ಟ್, ಬಾಲಗಂಗಾಧರನಾಥ ಸ್ವಾಮೀಜಿ ಕ್ಯಾಂಪಸ್ ನಲ್ಲಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಏರ್ಪಡಿಸಿದ ಆರೋಗ್ಯ ಮೇಳ ಯಶಸ್ವಿಯಾಗಿದೆ. |
![]() | ಕೋವಿಡ್ ಗೂ ಟೊಮೆಟೋ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ: ಡಾ ಕೆ ಸುಧಾಕರ್ಕರ್ನಾಟಕ ಸೇರಿದಂತೆ ದೇಶದಲ್ಲಿ ಕೊರೊನಾ ವೈರಸ್ ನ ನಾಲ್ಕನೇ ಅಲೆಯ ಆತಂಕದ ನಡುವೆ ಮತ್ತೊಂದು ಜ್ವರದ ಹೆಸರು ಕೇಳಿಬರುತ್ತಿದ್ದು ಜನರನ್ನು ಕಂಗೆಡಿಸಿದೆ. ಕೇರಳದಲ್ಲಿ ಪತ್ತೆಯಾಗಿರುವ ಜ್ವರಕ್ಕೆ ಟೊಮೆಟೋ ಜ್ವರ ಎಂದು ಕರೆಯಲಾಗುತ್ತಿದ್ದು, 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. |
![]() | ಟೊಮ್ಯಾಟೊ ಫ್ಲೂ ತಡೆಗಟ್ಟಲು ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಆರೋಗ್ಯಸಚಿವ ಡಾ.ಕೆ.ಸುಧಾಕರ್ಮಕ್ಕಳಲ್ಲಿ ಕಂಡುಬರುವ ಟೊಮ್ಯಾಟೊ ಫ್ಲೂ ರೋಗದ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ. |
![]() | ಮಾನಸಿಕ ರೋಗಿಗಳ ಚಿಕಿತ್ಸೆಗಾಗಿ 'ಇ-ಮನಸ್' ಮಾದರಿ ಸೇವೆ: ಡಾ. ಸುಧಾಕರ್ದೈಹಿಕ ಆರೋಗ್ಯಕ್ಕೆ ಎಷ್ಟು ಮಹತ್ವ ಸಿಗುತ್ತಿದೆಯೋ ಅಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ಸಿಗಬೇಕು ಆಧುನಿಕ ಜೀವನ ಶೈಲಿಯಿಂದ ಜನರು ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. |
![]() | ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಆರೋಗ್ಯ ಕೇಂದ್ರಗಳು ಮತ್ತೆ ಆರೋಗ್ಯ ಇಲಾಖೆ ಸುಪರ್ದಿಗೆ: ಸರ್ಕಾರ ಆದೇಶಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಕೇಂದ್ರಗಳನ್ನು ಮತ್ತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ. |
![]() | ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂಕಿ-ಅಂಶ ಸ್ಪಷ್ಟವಾಗಿದೆ: ಡಾ. ಕೆ.ಸುಧಾಕರ್ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂಕಿ-ಅಂಶ ಸ್ಪಷ್ಟವಾಗಿದೆ ಎಂದು ಆರೋಗ್ಯ ಸಚಿವರು ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. |
![]() | ಮಕ್ಕಳಿಗೆ ಲಸಿಕೆ, ಬೂಸ್ಟರ್ ಡೋಸ್ ನಿಂದ ಲಾಕ್ ಡೌನ್ ತಪ್ಪಿಸಲು ನೆರವು- ಡಾ. ಕೆ. ಸುಧಾಕರ್ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ನಿದಾನಗತಿಯಲ್ಲಿ ಏರಿಕೆ ಮತ್ತು ನಾಲ್ಕನೆ ಅಲೆಯ ಭೀತಿಯ ನಡುವೆ ಮುಂದಿನ ಅಲೆಯ ನಿರ್ವಹಣೆ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ದಿ ನ್ಯೂ ಸಂಡೆ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ್ದಾರೆ |
![]() | ಆರು ತಿಂಗಳಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡ್ ವಿತರಿಸಿ: ಅಧಿಕಾರಿಗಳಿಗೆ ಆರೋಗ್ಯ ಸಚಿವ ಸುಧಾಕರ್ ಸೂಚನೆಪಂಚಾಯತ್ ಮಟ್ಟದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಆಯುಷ್ಮಾನ್ ಕಾರ್ಡ್ ವಿತರಿಸಲು ಆರು ತಿಂಗಳ ಗಡುವವನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ನಿಗದಿ ಮಾಡಿದ್ದಾರೆ. |
![]() | ಆಸಿಡ್ ದಾಳಿಗೆ ತುತ್ತಾದ ಸಂತ್ರಸ್ತ ಯುವತಿಯ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸುತ್ತದೆ: ಡಾ ಕೆ.ಸುಧಾಕರ್ತನ್ನ ಪ್ರೀತಿಯ ನಿವೇದನೆಯನ್ನು ನಿರಾಕರಿಸಿದಳು ಎಂದು ಆಕ್ರೋಶದಿಂದ ಯುವಕ ಆಸಿಡ್ ಎರಚಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ 24 ವರ್ಷದ ಯುವತಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಭರವಸೆ ನೀಡಿದ್ದಾರೆ. |
![]() | ರಾಜ್ಯದಲ್ಲಿ 9 ನೂತನ ವೈದ್ಯಕೀಯ ಕಾಲೇಜು ಸ್ಥಾಪನೆ- ಡಾ.ಕೆ.ಸುಧಾಕರ್ರಾಜ್ಯದಲ್ಲಿ 9 ನೂತನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. |
![]() | ಜೂನ್ ವೇಳೆಗೆ ರಾಜ್ಯದಲ್ಲಿ ಕೊರೋನಾ 4ನೇ ಅಲೆ: ಸಚಿವ ಡಾ. ಕೆ.ಸುಧಾಕರ್ಜೂನ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಉತ್ತುಂಗಕ್ಕೇರಲಿದ್ದು, ನಾಲ್ಕನೇ ಅಲೆಯು ಅಕ್ಟೋಬರ್ ವರೆಗೂ ಇರಲಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಅಗತ್ಯವಿಲ್ಲದಿದ್ದರೂ ಸಿಸೇರಿಯನ್: ಹಣಬಾಕ ಖಾಸಗಿ ಆಸ್ಪತ್ರೆ ಮೇಲೆ ನಿಗಾ ವಹಿಸಿ- ಸಚಿವ ಸುಧಾಕರ್ಖಾಸಗಿ ಆಸ್ಪತ್ರೆಗಳಲ್ಲಿ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸುವ ಸಂಖ್ಯೆ ಹೆಚ್ಚುತ್ತಿದೆ. ಈ ಬಗ್ಗೆ ಹೆಚ್ಚು ನಿಗಾ ವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ. |
![]() | ಕೋವಿಡ್ 4ನೇ ಅಲೆ: ಜನಸಂದಣಿ, ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ!ಕೋವಿಡ್ 4ನೇ ಅಲೆಯನ್ನು ತಡೆಯುವ ಮುನ್ನಚ್ಚೆರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯ ಮಾಡಲಾಗಿದೆ. |
![]() | ಇನ್ನು ಮೂರ್ನಾಲ್ಕು ವಾರಗಳಲ್ಲಿ ಕೊರೋನಾ 4ನೇ ಅಲೆ? ಮುಖ್ಯಮಂತ್ರಿ ನೇತೃತ್ವದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿ ಸಭೆಕೋವಿಡ್ 4ನೇ ಅಲೆಯ ಭೀತಿ ಎದುರಾಗಿರುವುದರಿಂದ ತಾಂತ್ರಿಕ ಸಲಹಾ ಸಮಿತಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು ಸೋಮವಾರ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ, ಅದರಲ್ಲಿ ಮುಂಜಾಗ್ರತೆ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. |
![]() | ಹಾಜರಾತಿ ಇಲ್ಲದೆ ವೇತನವಿಲ್ಲ: ಆರೋಗ್ಯ ಸಿಬ್ಬಂದಿಗೆ ಸಚಿವ ಡಾ. ಕೆ.ಸುಧಾಕರ್ಆರೋಗ್ಯಾಧಿಕಾರಿಗಳ ಗೈರುಹಾಜರಿಯ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರಲು ಹಾಗೂ ಶಿಸ್ತು, ಹೊಣೆಗಾರಿಕೆಯನ್ನು ಹೆಚ್ಚಿಸಲು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ತರಲು ಮತ್ತು ವೇತನವನ್ನು ಹಾಜರಾತಿಗೆ ಜೋಡಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ನಿರ್ಧರಿಸಿದ್ದಾರೆ. |