- Tag results for Suffron Shawl
![]() | ಹಿಜಾಬ್ v/s ಕೇಸರಿ ಸಂಘರ್ಷ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ, ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು(Hijab row) ಧರಿಸುವ ಕುರಿತ ವಿವಾದ ವಿಕೋಪಕ್ಕೆ ತಿರುಗಿದೆ. ಹಲವು ಜಿಲ್ಲೆಗಳಲ್ಲಿ ಕಲ್ಲು ತೂರಾಟ, ಹಲ್ಲೆ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಇಂದು ಬುಧವಾರದಿಂದ 3 ದಿನ ರಾಜ್ಯಾದ್ಯಂತ 9ನೇ ತರಗತಿಯಿಂದ ಕಾಲೇಜುವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. |
![]() | 10 ಜಿಲ್ಲೆಗಳಿಗೆ ವ್ಯಾಪಿಸಿದ ಹಿಜಾಬ್ v/s ಕೇಸರಿ ವಿವಾದದ ಕಿಚ್ಚು: ಬೋಧಕ ವರ್ಗ ಹೈರಾಣ; ರಾಜಕೀಯ ಬಣ್ಣ ಲೇಪನಹಿಜಾಬ್-ಕೇಸರಿ ಶಾಲು ಧರಿಸಿಕೊಂಡು ಶಾಲೆ-ಕಾಲೇಜಿಗೆ ಬರುವ ವಿವಾದ ರಾಜಕೀಯ ಬಣ್ಣ ಪಡೆದುಕೊಂಡು ಇಂದು ರಾಜ್ಯದ 10 ಜಿಲ್ಲೆಗಳಿಗೆ ವ್ಯಾಪಿಸಿದೆ, ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ವಿಜಯಪುರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಶಿವಮೊಗ್ಗ ಮೊದಲಾದ ಜಿಲ್ಲೆಗಳಿಗೆ ವ್ಯಾಪಿಸಿದೆ. |