• Tag results for Suicide attack

ಧರ್ಮ ಸಂಸದ್ ದ್ವೇಷ ಭಾಷಣ: ಹಿಂದೂಗಳು ಒಗ್ಗೂಡದ ಹೊರತು ಹೋರಾಟ ಸಾಧ್ಯವಿಲ್ಲ.. ಶುಕ್ರವಾರ ಶರಣಾಗುತ್ತೇನೆ ಎಂದ ಜಿತೇಂದ್ರ ತ್ಯಾಗಿ

ಹರಿದ್ವಾರದ ದ್ವೇಷ ಭಾಷಣ ಪ್ರಕರಣದ ಆರೋಪಿ ಜಿತೇಂದ್ರ ನಾರಾಯಣ್ ತ್ಯಾಗಿ ಶುಕ್ರವಾರ ಹರಿದ್ವಾರದ ನ್ಯಾಯಾಲಯಕ್ಕೆ ಶರಣಾಗುವುದಾಗಿ ಹೇಳಿದ್ದು, ತನ್ನ ಜೀವಕ್ಕೆ ಅಪಾಯವಿದೆ ಮತ್ತು ಆತ್ಮಾಹುತಿ ದಾಳಿಯಲ್ಲಿ ಸಾಯಬಹುದು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

published on : 1st September 2022

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ: ಮೂವರು ಯೋಧರು ಹುತಾತ್ಮ, ಇಬ್ಬರು ಫಿದಾಯಿನ್ ಸಾವು

ಜಮ್ಮು- ಕಾಶ್ಮೀರದ ಗಡಿ ಜಿಲ್ಲೆ ರಾಜೌರಿಯಲ್ಲಿರುವ ಸೇನಾ ಶಿಬಿರದ ಮೇಲೆ ಗುರುವಾರ ಬೆಳಗಿನ ಜಾವ ನಡೆದ ಆತ್ಮಹತ್ಯಾ ದಾಳಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿ ಇಬ್ಬರು ಫಿದಾಯಿನ್ ಉಗ್ರ ಆತ್ಮಹತ್ಯಾ ದಾಳಿಕೋರರು ಮೃತಪಟ್ಟಿದ್ದಾರೆ.

published on : 11th August 2022

ಪ್ರವಾದಿ ನಿಂದನೆ: ಅಲ್'ಖೈದಾ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಭದ್ರತೆ ಹೆಚ್ಚಿಸಲಾಗಿದೆ- ಕೇಂದ್ರೀಯ ಸಂಸ್ಥೆ

ದೆಹಲಿ, ಮುಂಬೈ, ಉತ್ತರಪ್ರದೇಶ ಹಾಗೂ ಗುಜರಾತ್ ರಾಜ್ಯಗಳಲ್ಲಿ ಆತ್ಮಾಹುತಿ ದಾಳಿ ನಡೆಸುವ ಕುರಿತು ಅಲ್'ಖೈದಾ ಉಗ್ರ ಸಂಘಟನೆ ನೀಡಿರುವ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಎಲ್ಲೆಡೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಕೇಂದ್ರದ ಉನ್ನತ ಸಂಸ್ಥೆಗಳು ಬುಧವಾರ ಮಾಹಿತಿ ನೀಡಿವೆ.

published on : 8th June 2022

ಪ್ರವಾದಿ ನಿಂದಿಸಿದವರಿಗೆ ಕ್ಷಮೆ ಇಲ್ಲ; ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯಕ್ಕಾಗಿ ಕಾಯಬೇಕು: ಭಾರತದಲ್ಲಿ ಆತ್ಮಾಹುತಿ ದಾಳಿಯ ಬೆದರಿಯೊಡ್ಡಿದ ಅಲ್-ಖೈದಾ

ಮಾನವೀಯತೆಯ ಹೆಮ್ಮೆ ಪ್ರವಾದಿ ಮೊಹಮ್ಮದ್, ಅವರನ್ನು ನಿಂದಿಸಿದವರಿಗೆ ಕ್ಷಮೆಯಿಲ್ಲ. ಇನ್ನು ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯಕ್ಕಾಗಿ ಮುಂಬೈ, ದೆಹಲಿ, ಉತ್ತರಪ್ರದೇಶದಲ್ಲಿ ಕಾಯಬೇಕೆಂದು ಹೇಳುವ ಮೂಲಕ ಉಗ್ರ ಸಂಘಟನೆಯಾಗಿರುವ ಅಲ್'ಖೈದಾ ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸುವ ಬೆದರಿಕೆಯೊಡ್ಡಿದೆ.

published on : 8th June 2022

ರಾಶಿ ಭವಿಷ್ಯ