- Tag results for Suicide attempt
![]() | ರಾಮನಗರ: ರಾಮದೇವರ ಬೆಟ್ಟದಿಂದ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ!ಡೀಮ್ಡ್ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಪದವಿ ವಿದ್ಯಾರ್ಥಿ (20) ಬುಧವಾರ ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೋವಿಜ್ಞಾನದಲ್ಲಿ ಬಿಎಸ್ಸಿ ಓದುತ್ತಿದ್ದ ವಿದ್ಯಾರ್ಥಿಯು ಮರದ ಮೇಲೆ ಸಿಲುಕಿಕೊಂಡಿದ್ದರು ಎಂದು ವರದಿಯಾಗಿದೆ. |
![]() | ಚೈತ್ರಾ ಕುಂದಾಪುರಗೆ ಅನಾರೋಗ್ಯ: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು; ಹಿಂದುತ್ವದ ಪ್ರಖರ ಪ್ರತಿಪಾದಕಿ ಆತ್ಮಹತ್ಯೆ ಯತ್ನ?ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | 19 ವರ್ಷದ ಯುವತಿ ಮೇಲೆ ಗ್ಯಾಂಗ್ ರೇಪ್: ಘಟನೆ ನಂತರ ಸಂತ್ರಸ್ತೆ ಆತ್ಮಹತ್ಯೆ ಯತ್ನ; ಮೂವರ ಬಂಧನಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ 19 ವರ್ಷದ ಯುವತಿಯನ್ನು ಅಪಹರಿಸಿ ನಾಲ್ವರು ಅತ್ಯಾಚಾರವೆಸಗಿದ್ದು, ಘಟನೆ ನಂತರ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಡಿಪೋ ಮ್ಯಾನೇಜರ್ ಕಿರುಕುಳ: ಡಿಸೇಲ್ ಸುರಿದುಕೊಂಡು KKSRTC ಬಸ್ ಚಾಲಕ ಆತ್ಮಹತ್ಯೆ ಯತ್ನಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕೆಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಡಿಸೇಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ನಂಬರ್ 2 ರಲ್ಲಿ ನಡೆದಿದೆ. |
![]() | ರಾಜಕೀಯ ದ್ವೇಷದಿಂದ ವರ್ಗಾವಣೆ: ಚಲುವರಾಯ ಸ್ವಾಮಿ ವಿರುದ್ಧ ಆರೋಪಿಸಿ ಕೆಎಸ್ ಆರ್ ಟಿಸಿ ಡ್ರೈವರ್ ಆತ್ಮಹತ್ಯೆ ಯತ್ನರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್ಆರ್ಟಿಸಿ ಬಸ್ ಚಾಲಕ ಜಗದೀಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋದಲ್ಲಿ ನಡೆದಿದೆ. |
![]() | ಮಧುಗಿರಿ: ಒಂದು ವರ್ಷದ ಮಗು ಸಾಯಿಸಿ, ಮಹಿಳೆ ತಾನೂ ಆತ್ಮಹತ್ಯೆಗೆ ಯತ್ನಒಂದು ವರ್ಷದ ಮಗಳನ್ನು ಕೊಂದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ಮಧುಗಿರಿ ಪಟ್ಟಣದಲ್ಲಿ ಶುಕ್ರವಾರ ಸಂಜೆ ನಡೆದಿದೆ. |
![]() | ಬೆಂಗಳೂರು: ಮಾಜಿ ಪ್ರೇಯಸಿ ಮೇಲೆ ಅತ್ಯಾಚಾರವೆಸಗಿ ಕೊಲೆ; ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ!ಮತ್ತೊಬ್ಬ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಬಳಿಕ 23 ವರ್ಷದ ತನ್ನ ಮಾಜಿ ಪ್ರೇಮಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. |
![]() | ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಮುಂದೆಯೇ ಪೊಲೀಸ್ ಪೇದೆ ಆತ್ಮಹತ್ಯೆ ಯತ್ನ!ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯ ಮುಂದೆ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ. ಪೇದೆ ಚಾಕುವಿನಿಂದ ತನ್ನ ಕೈ ಕೊಯ್ದುಕೊಂಡು ಸಾಯಲು ಯತ್ನಿಸಿದ್ದರು ಎಂದು ತಿಳಿದು ಬಂದಿದೆ. |
![]() | ದೆಹಲಿ: ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಾಶ್ ರೂಂನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚೀನಾ ಮಹಿಳೆತನ್ನ ಕೆಲಸ ಕಳೆದುಕೊಂಡಿದ್ದರಿಂದ ಮತ್ತು ಇತ್ತೀಚೆಗಷ್ಟೇ ಬ್ರೇಕಪ್ ಮಾಡಿಕೊಂಡಿದ್ದರಿಂದ ಖಿನ್ನತೆಗೆ ಒಳಗಾಗಿದ್ದ ಚೀನಾದ ಮಹಿಳೆಯೊಬ್ಬರು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಾಶ್ ರೂಂನಲ್ಲಿ ರೇಜರ್‌ನಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ. |