• Tag results for Sumalatha

ಪಕ್ಷಗಳಿಂದ ಆಫರ್ ಇರುವುದು ನಿಜ, ಅಭಿಷೇಕ್ ಗೆ ಟಿಕೆಟ್ ಕೊಡಿ ಎಂದು ನಾವಾಗಿ ಕೇಳಿಲ್ಲ, ಕೇಳುವುದೂ ಇಲ್ಲ: ಸುಮಲತಾ ಅಂಬರೀಷ್

ಬೇರೆ ಬೇರೆ ಪಕ್ಷದಿಂದ ಅಭಿಷೇಕ್​ ಅಂಬರೀಶ್​ಗೆ ಆಫರ್ ಇರೋದು ನಿಜ, ನಾನಾಗಿ ಅಭಿಷೇಕ್ ಗೆ ಟಿಕೆಟ್ ಕೊಡಿ ಎಂದು ಯಾರ ಬಳಿಯೂ ಹೋಗಿ ಕೇಳಿಲ್ಲ, ಕೇಳುವುದೂ ಇಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ. 

published on : 28th June 2022

ಮಂಡ್ಯಾನ ನಾನು ಬಿಡಲ್ಲ, ನನ್ನ ಮಂಡ್ಯ ಬಿಡಲ್ಲ; ಹಗಲುಗನಸು ಕಾಣುವವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ: ಸಂಸದೆ ಸುಮಲತಾ

ಬೆಂಗಳೂರು ಉತ್ತರ ಭಾಗದಿಂದ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂಬುದು ಮೂರ್ಖತ್ವದ, ಹಾಸ್ಯಾಸ್ಪದ ಮಾತುಎಂದು ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ.

published on : 28th June 2022

ಮಂಡ್ಯದ ಜನರನ್ನು ಕೇಳದೆ ಯಾವುದೇ ತೀರ್ಮಾನ ಮಾಡಲ್ಲ: ಬಿಜೆಪಿ ಸೇರ್ಪಡೆ ಬಗ್ಗೆ ಸುಮಲತಾ ಪ್ರತಿಕ್ರಿಯೆ

ರಡು ಮೂರು ದಿನದಲ್ಲಿ ಬಿಜೆಪಿ ಸೇರುತ್ತಾರೆ ಎಂಬ ವಿಚಾರಕ್ಕೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್​  ಪ್ರತಿಕ್ರಿಯಿಸಿ ಸದ್ಯಕ್ಕೆ ನಾನು ಯಾವ ಪಕ್ಷದ ಬಗ್ಗೆಯೂ ಆಲೋಚಿಸಿಲ್ಲ. ಯಾವುದಾದ್ರೂ ಪಕ್ಷಕ್ಕೆ ಸೇರಬೇಕು ಅನ್ನೋ ಉದ್ದೇಶವಿದೆ.

published on : 28th April 2022

ಸಂಸದೆ ಸುಮಲತಾ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಿಂದ ಹಲವು ಮುಖಂಡರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ- ಆರ್.ಅಶೋಕ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಹಲವು ಮುಖಂಡರು ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬುಧವಾರ ಹೇಳಿದರು. 

published on : 28th April 2022

ಸಂಘಟನೆಗಳು, ಸಮುದಾಯದ ಮುಖಂಡರ ಹೇಳಿಕೆಗಳಿಗೆ ಬಡವರು ಬಲಿ: ಸುಮಲತಾ ಅಂಬರೀಶ್

ಸಂಘಟನೆಗಳು, ಸಮುದಾಯದ ಮುಖಂಡರ ಹೇಳಿಕೆಗಳಿಗೆ ಬಡವರು ಬಲಿಯಾಗುತ್ತಿದ್ದಾರೆ. ಎಲ್ಲರೂ ಶಾಂತಿಯಿಂದ ಇರಬೇಕಾಗುತ್ತದೆ. ಪ್ರಚೋದನೆ ಮಾಡುವವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

published on : 11th April 2022

ಲೋಕಸಭೆ ಚುನಾವಣೆಗೆ ಮಂಡ್ಯದಿಂದಲೇ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಸುಮಲತಾಗೆ ಎಚ್ ಡಿ ಕೆ ಟಾಂಗ್

ಮುಂದಿನ ಬಾರಿ ನಡೆಯುವ  ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯದಿಂದಲೇ ಕಣಕ್ಕಿಳಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಹೇಳಿದ್ದಾರೆ.

published on : 31st March 2022

ಹಿಜಾಬ್ ವಿವಾದ: ಶಿಕ್ಷಣ ಮುಖ್ಯವೋ, ಧಾರ್ಮಿಕ ಸಂಸ್ಥೆಗಳು ಮುಖ್ಯವೋ ಎಂಬುದನ್ನು ವಿದ್ಯಾರ್ಥಿಗಳೇ ನಿರ್ಧರಿಸಬೇಕು- ಸಂಸದೆ ಸುಮಲತಾ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು, ಶಿಕ್ಷಣ ಮುಖ್ಯವೋ, ಧಾರ್ಮಿಕ ಸಂಸ್ಥೆಗಳು ಮುಖ್ಯವೋ ಎಂಬುದನ್ನು ವಿದ್ಯಾರ್ಥಿಗಳೇ ನಿರ್ಧರಿಸಬೇಕು ಹೇಳಿದ್ದಾರೆ.

published on : 28th March 2022

ಅನುಕಂಪ ಗಿಟ್ಟಿಸುವ ತಂತ್ರಗಳು ಯಾವಾಗಲೂ ಫಲ ಕೊಡುವುದಿಲ್ಲ: ಸುಮಲತಾ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ

ಸಂಸದರಾಗಿ ಸುಮಲತಾ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ. ಬೇರೆಯವರನ್ನು ದೂರುವ ಬದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು.

published on : 28th March 2022

ರಾಜ್ಯ ರಾಜಕೀಯಕ್ಕೀಗ ಕಾಲಿಡುವುದಿಲ್ಲ: ಸಂಸದೆ ಸುಮಲತಾ

ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಗೊಳ್ಳುವ ಕುರಿತು ಚಿಂತನೆ ನಡೆಸಿಲ್ಲ. ರಾಜ್ಯ ರಾಜಕೀಯಕ್ಕೀಗ ಕಾಲಿಡುವುದಿಲ್ಲ ಎಂದು ಸಂಸದೆ ಸುಮಲತಾ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

published on : 10th March 2022

ಸಂಸದೆ ಸುಮಲತಾ ಸಹೋದರಿಗೆ ವಂಚನೆ: ಬ್ಯಾಂಕ್ ಮ್ಯಾನೇಜರ್ ಧಮ್ಕಿ!

ಸಂಸದೆ ಸುಮಲತ ಸಹೋದರಿ ರೇಣುಕಾಗೆ ಲಕ್ಷಾಂತರ ರೂಪಾಯಿ ವಂಚನೆಗೈದಿದ್ದ ಹೆಚ್‍ಡಿಎಫ್‍ಸಿ ಬ್ಯಾಂಕ್ ಮ್ಯಾನೇಜರ್ ವಿಶಾಲಾಕ್ಷಿ ಭಟ್ ಇದೀಗ ಧಮ್ಕಿ ಹಾಕಿದ್ದಾರೆ.

published on : 2nd December 2021

'ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದೆ ಅಂದರೆ ಅಂಬರೀಷ್ ಗೂ ಸಿಕ್ಕಿದಂತೆ, ಅಷ್ಟೇ ಸಂತೋಷವಾಗಿದೆ': ಸುಮಲತಾ ಅಂಬರೀಷ್

ಸ್ಯಾಂಡಲ್ ವುಡ್ ನ ಹಿರಿಯ ನಟ, ರೆಬೆಲ್ ಸ್ಟಾರ್, ರಾಜಕಾರಣಿ ಅಂಬರೀಷ್ ಗತಿಸಿ ಇಂದು ನವೆಂಬರ್ 24ಕ್ಕೆ ಮೂರು ವರ್ಷ. ರಾಜ್ಯಾದ್ಯಂತ ಅವರನ್ನು ಅಭಿಮಾನಿಗಳು, ರಾಜಕಾರಣಿಗಳು,ಚಿತ್ರರಂಗದವರು ಸ್ಮರಿಸುತ್ತಿದ್ದಾರೆ.

published on : 24th November 2021

ಅಂಬಿ ಸ್ಮಾರಕ ನಿರ್ಮಾಣಕ್ಕೆ ಒತ್ತಡ: ಇದು ಸೂಕ್ತ ಸಂದರ್ಭವಲ್ಲ: ಅಭಿಮಾನಿಗಳಿಗೆ ಸುಮಲತಾ ಅಂಬರೀಶ್ ಮನವಿ

ಅಭಿಮಾನಿಗಳಿಗೆ ಭಾವಾತ್ಮಕ ಪತ್ರ ಬರೆದಿರುವ ಅಂಬರೀಶ್ ಅವರ ಪತ್ನಿ, ಸಂಸದೆ ಸುಮಲತಾ, ಇಂತಹ ಸಂದರ್ಭದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರದಂತ ಮನವಿ ಮಾಡಿಕೊಂಡಿದ್ದಾರೆ.

published on : 23rd November 2021

ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸುಮಲತಾ; ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇನೆ ಎಂದ ಸಂಸದೆ

ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್ ಗೆದ್ದು ಬಂದರೆ ಮಂಡ್ಯದಲ್ಲಿ ಮನೆ ನಿರ್ಮಿಸಿ ಅಲ್ಲಿ ವಾಸವಿರುವುದಾಗಿ, ಜನರ ಕಷ್ಟ-ಸುಖಗಳಿಗೆ ಹತ್ತಿರದಿಂದ ಸ್ಪಂದಿಸುವುದಾಗಿ ಕ್ಷೇತ್ರದ ಮತದಾರರಿಗೆ ಭರವಸೆ ನೀಡಿದ್ದರು.

published on : 1st September 2021

ಎಂ.ಎಸ್.ಧೋನಿಗೆ ಆರ್ಥಿಕ ಸಹಾಯ ಮಾಡಿದ್ದರಂತೆ 'ರೆಬೆಲ್ ಸ್ಟಾರ್' ಅಂಬರೀಷ್!

ರೆಬೆಲ್ ಸ್ಟಾರ್ ಅಂಬರೀಷ್ ಅವರನ್ನು ಪ್ರೀತಿಯಿಂದ ಅಭಿಮಾನಿಗಳು ಕಲಿಯುಗದ ಕರ್ಣ ಎಂದು ಕರೆಯುತ್ತಿದ್ದರು. ಕಷ್ಟ ಎಂದು ಹೇಳಿಕೊಂಡು ಬಂದವರನ್ನು ಅವರು ಬರಿಗೈಯಲ್ಲಿ ಕಳುಹಿಸುವುದಿಲ್ಲ ಎಂದು ಅನೇಕರು ಅವರನ್ನು ಕೊಂಡಾಡುತ್ತಾರೆ.

published on : 21st August 2021

ಸಂಸದೆ ಸುಮಲತಾ ಸುತ್ತ ಗೂಂಡಾಗಳು, ವಂಚಕರಿದ್ದಾರೆ: ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ

ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ ಮಾಡಿದ್ದಾರೆ.

published on : 19th August 2021
1 2 3 4 > 

ರಾಶಿ ಭವಿಷ್ಯ