- Tag results for Summer
![]() | ಬಿಸಿಲಿನ ಬೇಗೆ ಒಂದೆಡೆ, ಅನಿಯಮಿತ ವಿದ್ಯುತ್ ಕಡಿತ ಮತ್ತೊಂದೆಡೆ: ನಗರದಲ್ಲಿ ಜನತೆ ಕಂಗಾಲುಸುಡು ಬಿಸಿಲಿಗೆ ನಗರದ ಜನತೆ ತತ್ತರಿಸಿ ಹೋಗುತ್ತಿದ್ದು, ಈ ನಡುವಲ್ಲೇ ನಗರದ ಹಲವೆಡೆ ವಿದ್ಯುತ್ ಕಡಿತ ಮಾಡುತ್ತಿರುವುದು ಜನತೆ ಕಂಗಾಲಾಗುವಂತೆ ಮಾಡಿದೆ. |
![]() | ಉದ್ಯಾನನಗರಿ ಬೆಂಗಳೂರಿನಲ್ಲಿ 36 ಡಿಗ್ರಿ, ಕಲಬುರಗಿಯಲ್ಲಿ 41 ಡಿಗ್ರಿ ತಾಪಮಾನ; ಬೇಸಿಗೆ ಧಗೆಗೆ ರಾಜ್ಯದ ಜನ ತತ್ತರ!ರಾಜ್ಯದಲ್ಲಿ ಬೇಸಿಗೆ ಅಬ್ಬರ ಜೋರಾಗಿದ್ದು, ಬಿಸಿಲ ಧಗೆಗೆ ಅಕ್ಷರಶಃ ಕರ್ನಾಟಕದ ಜನತೆ ತತ್ತರಿಸಿ ಹೋಗಿದೆ. |
![]() | ಬೇಸಿಗೆ ರಜೆಯಲ್ಲಿ ಬಂದ ಚುನಾವಣೆ: ಆತಿಥ್ಯ ವಲಯದ ಮೇಲೆ ಪರಿಣಾಮ ಸಾಧ್ಯತೆಬೇಸಿಗೆ ರಜೆ ಬಂತೆಂದರೆ ಸಾಮಾನ್ಯವಾಗಿ ಜನರು ಪ್ರವಾಸಿ ತಾಣಗಳತ್ತ ಮುಖ ಮಾಡುವುದು ಸಾಮಾನ್ಯ. ಆದರೆ, ಈ ಬಾರಿ ರಾಜ್ಯದಲ್ಲಿ ಬೇಸಿಗೆ ಸಮಯದಲ್ಲಿ ಚುನಾವಣೆ ಎದುರಾಗಿದ್ದು, ಇದು ಆತಿಥ್ಯ ವಲಯದ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ. |
![]() | ಬೇಸಿಗೆಯಲ್ಲಿ ಬೆವರುಗುಳ್ಳೆ ಸಮಸ್ಯೆ (ಕುಶಲವೇ ಕ್ಷೇಮವೇ)ಬೇಸಿಗೆ ಕಾಲ ಶುರುವಾಯಿತೆಂದರೆ ಸಾಕು ಬೆವರು ಮತ್ತು ಬೆವರುಗುಳ್ಳೆಯ ಸಮಸ್ಯೆಗಳು ಸಾಮಾನ್ಯ. ಆದ್ದರಿಂದ ಬೇಸಿಗೆ ಕಾಲದಲ್ಲಿ ಚರ್ಮದ ಆರೈಕೆ ಹೆಚ್ಚು ಗಮನ ನೀಡಬೇಕು. ಸರಿಯಾದ ಆರೈಕೆಯಿಂದ ಮಾತ್ರ ನಾವು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದು. |
![]() | ಈ ಬೇಸಿಗೆಯಲ್ಲಿ ನೀರಿನ ಕೊರತೆ: ಭಾರತದಲ್ಲಿ 143 ಜಲಾಶಯಗಳು ನೀರಿನ ಕೊರತೆಯನ್ನು ಎದುರಿಸುತ್ತಿವೆಈ ಬೇಸಿಗೆಯಲ್ಲಿ ದೇಶದಲ್ಲಿ ನೀರಿನ ಕೊರತೆ ಎದುರಾಗಬಹುದು. ಎಲ್ಲಾ ಪ್ರಮುಖ ಜಲಾಶಯಗಳಲ್ಲಿ ಈ ಹಿಂದಿನ ವರ್ಷ ಇದೇ ಸಮಯದಲ್ಲಿ ಇದ್ದಕ್ಕಿಂತ ಕಡಿಮೆ ನೀರು ಸಂಗ್ರಹವಾಗಿದೆ. ಜಲಾಶಯಗಳು ಕೈಗಾರಿಕಾ ಬಳಕೆದಾರರನ್ನು ಒಳಗೊಂಡಿರುವ ದೊಡ್ಡ ನದಿಗಳು ಮತ್ತು ನಗರ ನೀರಿನ ಪೂರೈಕೆಯ ನಡುವೆ ವಿಶೇಷ ಬಫರ್‌ಗಳಾಗಿ ಕಾರ್ಯನಿರ್ವಹಿಸುತ್ತವೆ. |
![]() | ಬಿಸಿಲ ಧಗೆಗೆ ಪ್ರಾಣಿಗಳು ಕಂಗಾಲು: ಮೈಸೂರು ಮೃಗಾಲಯದಲ್ಲಿ 'ಏರ್ ಕೂಲರ್'ಗಳ ಅಳವಡಿಕೆಬೇಸಿಗೆ ಆರಂಭವಾಗುತ್ತಿದ್ದಂತೆ ತಾಪಮಾನ ಹೆಚ್ಚಾಗುತ್ತಿದ್ದು, ಮನುಷ್ಯರಷ್ಟೇ ಅಲ್ಲದೆ, ಪ್ರಾಣಿಗಳು ಕೂಡ ತತ್ತರಿಸಿ ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಾಣಿಗಳನ್ನು ಆರಾಮದಾಯಕ ವಾತಾವರಣದಲ್ಲಿರುವಂತೆ ಮಾಡಲು 130 ವರ್ಷಗಳಷ್ಟು ಹಳೆಯದಾದ ಮೈಸೂರು ಮೃಗಾಲಯದಲ್ಲಿ ಏರ್ ಕೂಲರ್ ಗಳನ್ನು ಅಳವಡಿಸಲಾಗುತ್ತಿದೆ. |
![]() | ಅವಧಿಗೂ ಮೊದಲೇ ರಾಜ್ಯದಲ್ಲಿ ಬೇಸಿಗೆ ಝಳ; ತಾಪಮಾನ ದಿಢೀರ್ ಏರಿಕೆಕರ್ನಾಟಕದಲ್ಲಿ ಅವಧಿಗೂ ಮೊದಲೇ ಬೇಸಿಗೆ ಕಾಲಿಡಲಿದ್ದು, ತಾಪಮಾನ ದಿಢೀರ್ ಏರಿಕೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. |
![]() | ಬೇಸಿಗೆ ಸಮಯ: ಬೆಂಗಳೂರಿನಲ್ಲಿ ಹೆಚ್ಚು ಯುವಕರಿಗೆ ಚಿಕನ್ ಪಾಕ್ಸ್; ತಜ್ಞರ ಎಚ್ಚರಿಕೆಚಳಿಗಾಲದಿಂದ ಬೇಸಿಗೆ ಕಾಲಕ್ಕೆ ಬೆಂಗಳೂರು ಪರಿವರ್ತನೆಯಾಗುತ್ತಿರುವ ಹೊತ್ತಿನಲ್ಲೇ ಸಿಲಿಕಾನ್ ಸಿಟಿಯಲ್ಲಿ ಕ್ರಮೇಣ ಚಿಕನ್ ಪಾಕ್ಸ್ ಪ್ರಕರಣಗಳು ಹೆಚ್ಚುತ್ತಿದ್ದು, ಹೆಚ್ಚು ಯುವಕರಿಗೆ ಚಿಕನ್ ಪಾಕ್ಸ್ ತಗಲುವ ಅವಕಾಶವಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. |