• Tag results for Summit

ವಿಶ್ವಸಂಸ್ಥೆಯ ಹೆಚ್2021 ಜಲ ಶೃಂಗಸಭೆ: ಕಥೆ ಹೇಳುವ ಸ್ಪರ್ಧೆಯಲ್ಲಿ ಕೊಡಗಿನ ಕುವರಿಗೆ ಗೆಲುವು

ನಮ್ಮ ತಾತ, ಮುತ್ತಾತಂದಿರು ಸೇವಿಸಿದ ಶುದ್ಧವಾದ ಗಾಳಿ, ಜೀವಿಸಿದ ಆರೋಗ್ಯಕರ ಪರಿಸರ ನಮಗೆ ಬೇಕು ಎಂದು ಮಾನವತಿರ ಯಶ್ಮಿ ಡೆಚಮ್ಮ ಎಂಬ 9ನೇ ತರಗತಿ ವಿದ್ಯಾರ್ಥಿನಿಯ ಕಾಳಜಿ, ಆಶಯ ವಿಶ್ವಸಂಸ್ಥೆ ಗುರುತಿಸುವಂತೆ ಮಾಡಿದೆ. 

published on : 1st April 2021

ಹವಾಮಾನ ಬದಲಾವಣೆ ಶೃಂಗಸಭೆ, ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷರ ಆಹ್ವಾನ, ಪಟ್ಟಿಯಲ್ಲಿಲ್ಲ ಇಮ್ರಾನ್ ಖಾನ್ ಹೆಸರು! 

ಏಪ್ರಿಲ್ 22 ಮತ್ತು 23ರಂದು ವರ್ಚುವಲ್ ಆಗಿ ನಡೆಯುವ ಹವಾಮಾನ ಬದಲಾವಣೆ ಶೃಂಗಸಭೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ 40 ನಾಯಕರನ್ನು ಅಮೆರಿಕ ಅಧ್ಯಕ್ಷ ಜೊ ಬೈಡನ್ ಸ್ವಾಗತಿಸಿದ್ದಾರೆ.

published on : 28th March 2021

ಕ್ವಾಡ್ ಶೃಂಗಸಭೆಯಲ್ಲಿ ಮೊದಲ ಬಾರಿಗೆ ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್- ಪ್ರಧಾನಿ ಮೋದಿ ಮುಖಾಮುಖಿ!

ಅಮೆರಿಕದಲ್ಲಿ ಜೋ ಬೈಡನ್ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಾ.12 ರಂದು (ಭಾರತೀಯ ಕಾಲಮಾನ ಸಂಜೆ 7:30) ಮೊದಲ ಕ್ವಾಡ್ ಶೃಂಗಸಭೆ ನಡೆಯಲಿದೆ.

published on : 12th March 2021

2035ರ ವೇಳೆಗೆ ಬಂದರು ಯೋಜನೆಗಳಿಗೆ ಭಾರತದಿಂದ 82 ಬಿಲಿಯನ್ ಡಾಲರ್ ಹೂಡಿಕೆ: ಪ್ರಧಾನಿ ಮೋದಿ

2035 ರ ವೇಳೆಗೆ ದೇಶದ ಕಡಲು ವಲಯದ (ಬಂದರು ಯೋಜನೆ) ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಲ್ಲಿ 82 ಬಿಲಿಯನ್ ಡಾಲರ್ ಹೂಡಿಕೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. 

published on : 2nd March 2021

ಈ ಬಾರಿ ಬ್ರಿಕ್ಸ್ ಶೃಂಗಸಭೆಗೆ ಭಾರತ ಆತಿಥ್ಯ: ಚೀನಾ ಬೆಂಬಲ

ಈ ಬಾರಿ ಭಾರತ ಬ್ರಿಕ್ಸ್ ಶೃಂಗಸಭೆ ಆಯೋಜಿಸುವುದಕ್ಕೆ ಚೀನಾ ಸೋಮವಾರ ಬೆಂಬಲ ವ್ಯಕ್ತಪಡಿಸಿದೆ. ಐದು ಸದಸ್ಯ ರಾಷ್ಟ್ರಗಳು ಆರ್ಥಿಕ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮುವಲ್ಲಿ ಭಾರತದೊಂದಿಗೆ ಪ್ರಬಲ ಸಹಕಾರದೊಂದಿಗೆ ಕಾರ್ಯನಿರ್ವಹಿಸುವುದಾಗಿ ಚೀನಾ ಹೇಳಿದೆ.

published on : 22nd February 2021

ಪರ್ವತಾರೋಹಿ ನರೇಂದರ್ ಯಾದವ್ ಎವರೆಸ್ಟ್ ಶಿಖರ ಏರಿಕೆ ನಕಲಿ, ಟೆನ್ಜಿಂಗ್ ಪ್ರಶಸ್ತಿ ಇಲ್ಲ: ಕ್ರೀಡಾ ಸಚಿವಾಲಯ

ಎವರೆಸ್ಟ್ ಶಿಖರ ಏರಿದ್ದೇನೆ ಮತ್ತು ಕಳೆದ ವರ್ಷ ಟೆನ್ಜಿಂಗ್ ನಾರ್ಗೆ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ ಎಂದು ಹೇಳಿಕೊಂಡಿದ್ದ ಪರ್ವತಾರೋಹಿ ನರೇಂದರ್ ಸಿಂಗ್ ಯಾದವ್ ಅವರು ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ.

published on : 11th February 2021

ಜಗತ್ತಿಗೆ ಭಾರತದಿಂದ ಮತ್ತಷ್ಟು ಲಸಿಕೆಗಳು: ದಾವೋಸ್ ನಲ್ಲಿ ಪ್ರಧಾನಿ ಮೋದಿ

ಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಜಗತ್ತಿಗೆ ಭಾರತ ಮತ್ತಷ್ಟು ಲಸಿಕೆಗಳನ್ನು ನೀಡಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

published on : 28th January 2021

ದಾವೋಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ, ಕ್ಸಿ - ಜಿನ್ ಪಿಂಗ್ ಭಾಗಿ

 ಈ ತಿಂಗಳ ಕೊನೆಯಲ್ಲಿ ದಾವೋಸ್ ನಲ್ಲಿ ಆನ್ ಲೈನ್ ನಲ್ಲಿ ನಡೆಯಲಿರುವ ಐದು ದಿನಗಳ ವಿಶ್ವ ಆರ್ಥಿಕ ವೇದಿಕೆಯ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಪಾಲ್ಗೊಳ್ಳಲಿದ್ದಾರೆ.

published on : 18th January 2021

ಬ್ರಿಟನ್‌ ಜಿ-7 ಶೃಂಗಸಭೆಗೆ ಬೋರಿಸ್ ಆಹ್ವಾನ, ಪ್ರಧಾನಿ ಮೋದಿ ಭಾಗವಹಿಸುವ ಸಾಧ್ಯತೆ

ನೈಋತ್ಯ ಇಂಗ್ಲೆಂಡ್‌ನ ಸಣ್ಣ ಕಡಲತೀರದ ರೆಸಾರ್ಟ್‌ ಕಾರ್ನ್‌ವಾಲ್‌ನಲ್ಲಿ ಜೂನ್ 11ರಿಂದ 13ರವರೆಗೆ ನಡೆಯಲಿರುವ ವಿಶ್ವದ ಏಳು ಕೈಗಾರಿಕೀಕರಣಗೊಂಡ ದೇಶಗಳ ಜಿ-7ರ 47ನೇ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

published on : 17th January 2021

ವಿಶ್ವವು ಭಾರತವನ್ನು ವಿಶ್ವಾಸಾರ್ಹ, ಭರವಸೆಯ ಪಾಲುದಾರನಾಗಿ ನೋಡುತ್ತದೆ: ಪ್ರಧಾನಿ ಮೋದಿ

ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಹೂಡಿಕೆಯಾಗಿದ್ದು, ವಿಶ್ವವು ಭಾರತವನ್ನು ವಿಶ್ವಾಸಾರ್ಹ, ಭರವಸೆಯ ಪಾಲುದಾರನಾಗಿ ನೋಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

published on : 4th December 2020

ಭಾರತ ಆತಿಥ್ಯದ ಎಸ್ ಸಿಒ ಸರ್ಕಾರದ ಮುಖ್ಯಸ್ಥರ ಶೃಂಗಸಭೆಯಲ್ಲಿ ಆರು ರಾಷ್ಟ್ರಗಳ ಪ್ರಧಾನಿಗಳು ಭಾಗಿ

 ಸೋಮವಾರ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ ಸರ್ಕಾರದ ಮುಖ್ಯಸ್ಥರ ಶೃಂಗಸಭೆಯಲ್ಲಿ ರಷ್ಯಾ, ಚೀನಾ, ಕಜಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ನ ಪ್ರದಾನ ಮಂತ್ರಿಗಳು ಪಾಲ್ಗೊಳ್ಳಲಿದ್ದು, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಂಸದೀಯ ಕಾರ್ಯದರ್ಶಿ ಅದರ ಸಂಸತ್ ಪ್ರತಿನಿಧಿಸುತ್ತಿದ್ದಾರೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ತಿಳಿಸಿದೆ.

published on : 28th November 2020

ಹವಾಮಾನ ಬದಲಾವಣೆ: ಪ್ಯಾರಿಸ್ ಒಪ್ಪಂದದ ಗುರಿಯನ್ನೂ ಮೀರಿ ಭಾರತ ಸಾಧಿಸುತ್ತಿದೆ- ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ವರ್ಚ್ಯುಯಲ್ ಜಿ-20 ಶೃಂಗಸಭೆಯ ಹವಾಮಾನ ಬದಲಾವಣೆ ವಿಷಯವಾಗಿ ಮಾತನಾಡಿದ್ದು, ಪ್ಯಾರಿಸ್ ಒಪ್ಪಂದದ ಗುರಿಯನ್ನು ಭಾರತ ಈಗಾಗಲೇ ಸಾಧಿಸಿದೆ ಎಂದು ಹೇಳಿದ್ದಾರೆ.

published on : 22nd November 2020

ಐಟಿ ಕ್ಷೇತ್ರದಲ್ಲಿ ಉನ್ನತ ಸ್ಥಾನ ಪುನರುಚ್ಚರಿಸಿದ ಬೆಂಗಳೂರು: ಡಿಸಿಎಂ ಅಶ್ವತ್ಥ್ ನಾರಾಯಣ್

ಬೆಂಗಳೂರು ತಂತ್ರಜ್ಞಾನ ಶೃಂಗ-2020 ಯಶಸ್ವಿಯಾಗಿ ಮುಗಿದಿದ್ದು, ಕೊರೋನಾ ನಡುವೆಯೂ ಈವರೆಗೆ ಜಗತ್ತಿನಲ್ಲಿ ನಡೆದ ಅತಿದೊಡ್ಡ ತಂತ್ರಜ್ಞಾನ ಶೃಂಗವಾಗಿ ಖ್ಯಾತಿಗಳಿಸಿದೆ. ಶೃಂಗಸಭೆಯಲ್ಲಿ ಐಟಿ ಕ್ಷೇತ್ರದಲ್ಲಿ ಉನ್ನತ ಸ್ಥಾನವನ್ನು ಬೆಂಗಳೂರು ಪುನರುಚ್ಛರಿಸಿದೆ. 

published on : 22nd November 2020

ಮುಂದಿನ‌ ವರ್ಷದ ಬಿಟಿಎಸ್ ನ.18 ರಿಂದ 20: ಹೈಬ್ರೀಡ್ ಮಾದರಿ

ಮುಂದಿನ ವರ್ಷದ ಬೆಂಗಳೂರು ಟೆಕ್ ಸಮಿಟ್ ನವೆಂಬರ್ 18-, 19 ಮತ್ತು 20 ರಂದು ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

published on : 22nd November 2020

ಬೆಂಗಳೂರು ಟೆಕ್ ಶೃಂಗಕ್ಕೆ ಯಶಸ್ವಿ ತೆರೆ: ದೇಶ ವಿದೇಶದ 2.5 ಕೋಟಿ ಜನರನ್ನು ತಲುಪಿ ದಾಖಲೆ ಬರೆದ ಶೃಂಗ

ಕೊರೋನಾ ಸಾಂಕ್ರಾಮಿಕ ರೋಗ ಸವಾಲಿನ ನಡುವೆಯೇ ದೇಶದ ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಸಂಪೂರ್ಣ ವರ್ಚುವಲ್ ರೂಪದಲ್ಲಿ ನಡೆದ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಸಮಾವೇಶ-2020 ಅತ್ಯಂತ ಯಶಸ್ವಿಯಾಗಿದ್ದು, ಇದೇ ಮೊದಲ ಬಾರಿಗೆ ವರ್ಚುಯಲ್‌ ವೇದಿಕೆಯ ಮೂಲಕ ನಡೆದ ಈ ಪ್ರತಿಷ್ಠಿತ ಶೃಂಗವು 2.5 ಕೋಟಿಗೂ ಹೆಚ್ಚು ದೇಶ- ವಿದೇಶಿಯರನ್ನು ತಲುಪಿ ದಾಖಲೆ ಸೃಷ್ಟಿಸಿದೆ.

published on : 22nd November 2020
1 2 >