- Tag results for Sun
![]() | ಬ್ರಿಟನ್ ಪ್ರಧಾನಿ ಸುನಕ್ ಗೆ ನಾಯಿಯಿಂದ ಸಂಕಷ್ಟ!ನಾಯಿಯ ವಿಷಯವಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸಂಕಷ್ಟ ಎದುರಿಸುವ ಪರಿಸ್ಥಿತಿ ಉಂಟಾಗಿದೆ. |
![]() | ರಾಧಾಕೃಷ್ಣ ಪಲ್ಲಕಿ ನಿರ್ದೇಶನದ ವೀರ್ ಸಾವರ್ಕರ್ ಬಯೋಪಿಕ್‌ನಲ್ಲಿ ಸುನೀಲ್ ರಾವ್ ಜೋಡಿಯಾಗಿ ಜಾನ್ವಿಕಾ ಕಲಕೇರಿನಿರ್ದೇಶಕ ರಾಧಾಕೃಷ್ಣ ಪಲ್ಲಕಿ ಅವರ ವೀರ್ ಸಾವರ್ಕರ್ (ವಿನಯ ಕೆ ದಾಮೋದರ್ ಸಾವರ್ಕರ್) ಬಯೋಪಿಕ್‌ನಲ್ಲಿ ನಟ ಸುನೀಲ್ ರಾವ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರತಂಡದ ಇತ್ತೀಚಿನ ಅಪ್‌ಡೇಟ್ ಏನೆಂದರೆ, ವೀರ್ ಸಾವರ್ಕರ್ ಅವರ ಪತ್ನಿ ಯಮುನಾಬಾಯಿ ಪಾತ್ರದಲ್ಲಿ ನಟಿ ಜಾನ್ವಿಕಾ ಕಲಕೇರಿ ಕಾಣಿಸಿಕೊಳ್ಳಲಿದ್ದಾರೆ. |
![]() | ಕರ್ನಾಟಕದಲ್ಲಿ ಮೋದಿ ಸುನಾಮಿ ಎದ್ದಿದೆ: ಸಿಎಂ ಬೊಮ್ಮಾಯಿಕರ್ನಾಟಕದಲ್ಲಿ ಮೋದಿ ಸುನಾಮಿ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದರು. |
![]() | ತಾಪಮಾನ ಏರಿಕೆಯಿಂದ ಪರದಾಟ: ಹೆಚ್ಚುತ್ತಿರುವ ಬಿಸಿಲಿನ ಶಾಖದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಜನರ ಹೋರಾಟ!ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. |
![]() | ಅಕ್ರಮ ವಲಸಿಗರಿಗೆ ಬ್ರಿಟನ್ ನಲ್ಲಿ ಆಶ್ರಯ ನೀಡಲ್ಲ, ಅವರನ್ನು ಕೂಡಲೇ ಹೊರಹಾಕುತ್ತೇವೆ: ಪ್ರಧಾನಿ ರಿಷಿ ಸುನಕ್ ಎಚ್ಚರಿಕೆಬ್ರಿಟನ್ನಲ್ಲಿ ಅಕ್ರಮ ವಲಸಿಗರನ್ನು ತಡೆಯಲು ಪ್ರಧಾನಿ ರಿಷಿ ಸುನಕ್ ವಿವಾದಾತ್ಮಕ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಅಕ್ರಮವಾಗಿ ಯುಕೆ ಪ್ರವೇಶಿಸಿದವರಿಗೆ ಆಶ್ರಯ ಪಡೆಯಲು ಅವಕಾಶ ನೀಡುವುದಿಲ್ಲ ಎಂದು ಸುನಕ್ ಎಚ್ಚರಿಕೆ ನೀಡಿದ್ದಾರೆ. |
![]() | ತಂದೆಯ ನೀಚ ಕಾರ್ಯದ ಬಗ್ಗೆ ಹೇಳಿಕೆ ನೀಡಿರುವುದರಿಂದ ಮುಜುಗರವಿಲ್ಲ: ಬಿಜೆಪಿ ನಾಯಕಿ ಖುಷ್ಬುಚಿಕ್ಕ ವಯಸ್ಸಿನಲ್ಲಿ ನನ್ನ ತಂದೆಯಿಂದಲೆ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದೇ ಎಂಬ ನನ್ನ ಹೇಳಿಕೆ ಬಗ್ಗೆ ನನಗೆ ಯಾವುದೇ ನಾಚಿಕೆಯಾಗಿಲ್ಲ ಎಂದು ಬಿಜೆಪಿ ನಾಯಕಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಹೇಳಿದ್ದಾರೆ. |
![]() | 8 ವರ್ಷದವಳಿದ್ದಾಗ ತಂದೆಯಿಂದಲೇ ಲೈಂಗಿಕ ದೌರ್ಜನ್ಯ, ಎಷ್ಟು ಹೇಳಿದರೂ ನನ್ನ ತಾಯಿ ನಂಬುತ್ತಿರಲಿಲ್ಲ: ಖುಷ್ಬೂ ಸುಂದರ್ನಟಿ ಖುಷ್ಬೂ ಸುಂದರ್ ಇತ್ತೀಚೆಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಆಗಿ ಕಾರ್ಯ ಆರಂಭಿಸಿದ್ದಾರೆ. ಈ ವೇಳೆ ಅವರು ತಮಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ. ಇದರ ಜೊತೆ ಅನೇಕರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. |
![]() | ರಾಧಾಕೃಷ್ಣ ಪಲ್ಲಕಿ ನಿರ್ದೇಶನದ ವೀರ್ ಸಾವರ್ಕರ್ ಬಯೋಪಿಕ್‌ನಲ್ಲಿ ಎಕ್ಸ್‌ಕ್ಯೂಸ್‌ಮಿ ಖ್ಯಾತಿಯ ಸುನೀಲ್ ರಾವ್ಸುನಿಲ್ ರಾವ್ ಅವರು ನಟ ಮತ್ತು ಗಾಯಕರಾಗಿ ತಮ್ಮ ವೃತ್ತಿಜೀವನದಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸುತ್ತಾ ತಮ್ಮದೇ ಆದ ಸ್ಥಾನವನ್ನು ಹೊಂದಿದ್ದಾರೆ. ವಿಶೇಷವಾಗಿ ಬಹುಮುಖ ನಟನೆಗೆ ಹೆಸರುವಾಸಿಯಾಗಿರುವ ಸುನೀಲ್, ವೀರ್ ಸಾವರ್ಕರ್ ಅವರ ಜೀವನಚರಿತ್ರೆಯಲ್ಲಿ ನಟಿಸಲು ಸಿದ್ಧರಾಗಿದ್ದಾರೆ. |
![]() | ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಖುಷ್ಬೂ ಸುಂದರ್ ನಾಮನಿರ್ದೇಶನತಮಿಳುನಾಡು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಕೆ. ಅಣ್ಣಾಮಲೈ ಅವರು, ನಟಿ ಕಮ್ ರಾಜಕಾರಣಿ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಖುಷ್ಬು ಸುಂದರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಸೋಮವಾರ ಹೇಳಿದ್ದಾರೆ. |
![]() | ಸಿಂಪಲ್ ಸುನಿ-ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ಆಯ್ಕೆಯಾದ ಕಿರುತೆರೆ ನಟಿ ಮಲ್ಲಿಕಾ ಸಿಂಗ್ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ. ಕಮಲ್ ಹಾಸನ್ ಅವರ ವಿಕ್ರಮ್ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ ಕೃಷ್ಣನ್ ಅವರು ಈಗಾಗಲೇ ಈ ಯೋಜನೆಯ ಭಾಗವಾಗಿದ್ದಾರೆ. |
![]() | ಸೂರ್ಯ ಮತ್ತು ಶನಿಯ ಕೆಟ್ಟ ಪ್ರಭಾವ, ಪ್ರಕೃತಿ ವಿಕೋಪ-ಅನಾಹುತಗಳು, ಮುಂದಿನ 20 ದಿನ ಪ್ರಮುಖ ನಿರ್ಧಾರ ತೆಗೆದುಕೊಳ್ಳದಿರಿ! ಖ್ಯಾತ ಜ್ಯೋತಿಷಿ ಎಸ್ ಕೆ ಜೈನ್ಕಳೆದೆರಡು ವರ್ಷಗಳಿಂದ ಕೊರೋನಾ ಸೋಂಕಿನ ಆರೋಗ್ಯ ಸಮಸ್ಯೆ ಮತ್ತು ಲಾಕ್ ಡೌನ್, ವ್ಯವಹಾರ ಕುಂಠಿತದಿಂದ ಆರ್ಥಿಕ ಸಮಸ್ಯೆಯಿಂದ ಹೊರಬಂದು ಸ್ವಲ್ಪ ನೆಮ್ಮದಿ ಕಾಣಬಹುದು ಎಂದು ಭಾವಿಸಿಕೊಂಡಿದ್ದ ಜನತೆಗೆ ಈ ತಿಂಗಳ ಆರಂಭದಲ್ಲಿ ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪಗಳು ನಿಜಕ್ಕೂ ಬೆಚ್ಚಿಬೇಳಿಸಿದೆ. |
![]() | ವಿಶ್ವ ಯಕ್ಷಗಾನ ಸಮ್ಮೇಳನ ನಡೆಸಲು ಯೋಜನೆ: ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ಕರ್ನಾಟಕ ಸರ್ಕಾರವು 'ವಿಶ್ವ ಯಕ್ಷಗಾನ ಸಮ್ಮೇಳನ'ವನ್ನು ನಡೆಸಲು ಯೋಜಿಸುತ್ತಿದೆ ಮತ್ತು ಪ್ರಸ್ತಾವನೆಯ ಚರ್ಚೆಗಳು ಆರಂಭಿಕ ಹಂತದಲ್ಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ. |
![]() | ಅಸ್ಸಾಂ ರಾಜ್ಯಪಾಲರಾಗಿ ಕಟಾರಿಯಾ: ವಸುಂದರಾ ರಾಜೇ ಮೈನ್ ಸ್ಟ್ರೀಮ್ ರಾಜಕೀಯ? ರಾಜಸ್ತಾನ ವಿಪಕ್ಷ ನಾಯಕರಾಗ್ತಾರಾ ಮಾಜಿ ಸಿಎಂ!ಗುಲಾಬ್ ಚಂದ್ ಕಟಾರಿಯಾ ಅವರು ಅಸ್ಸಾಂ ರಾಜ್ಯಪಾಲರಾಗಿ ಭಾನುವಾರ ನೇಮಕಗೊಂಡಿದ್ದಾರೆ. ಎಂಟು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಸಂಸದರಾಗಿರುವ ಕಟಾರಿಯಾ ಅವರು ಈ ಹಿಂದೆ ರಾಜಸ್ಥಾನ ಬಿಜೆಪಿ ಅಧ್ಯಕ್ಷರೂ ಆಗಿದ್ದರು. |
![]() | 35 ಸರ್ಕಾರಿ ಪಾಲಿಟೆಕ್ನಿಕ್ ಗಳಲ್ಲಿ ಐಒಟಿ ಪ್ರಯೋಗಾಲಯ ಸ್ಥಾಪನೆ: ಸ್ಯಾಮ್ಯಂಗ್ ಕಂಪನಿಯೊಂದಿಗೆ ರಾಜ್ಯ ಸರ್ಕಾರ ಒಡಂಬಡಿಕೆರಾಜ್ಯದ 35 ಸರಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಆಧುನಿಕ ತಂತ್ರಜ್ಞಾನವಾದ ಐಒಟಿ (ಇಂಟರ್ ನೆಟ್ ಆಫ್ ಥಿಂಗ್ಸ್) ಪ್ರಯೋಗಾಲಯ ಸ್ಥಾಪಿಸುವ ಗುರಿಯನ್ನುಳ್ಳ ಮಹತ್ತ್ವದ ಒಡಂಬಡಿಕೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಸ್ಯಾಮ್ಸಂಗ್ ಸೆಮಿಕಂಡಕ್ಟರ್ ಇಂಡಿಯಾ ರೀಸರ್ಚ್ ಗುರುವಾರ ಅಂಕಿತ ಹಾಕಿದವು. |
![]() | ಇಂಗ್ಲೆಂಡ್-ಭಾರತ ರಾಷ್ಟ್ರೀಯ ಭದ್ರತಾ ಸಲಹೆಗಾರ ಸಭೆಯಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗಿಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಅವರ ಬ್ರಿಟನ್ ಭದ್ರತಾ ಸಲಹೆಗಾರ ಟಿಮ್ ಬ್ಯಾರೊ ಅವರ ನಡುವಿನ ಸಭೆಯಲ್ಲಿ "ವಿಶೇಷ ಸೂಚಕ" ವಾಗಿ ಸಂಕ್ಷಿಪ್ತವಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಸೇರಿಕೊಂಡರು. |