- Tag results for Sunil
![]() | ನಾಗರ ಪಂಚಮಿಯಂದು ರಜೆ ಘೋಷಿಸಿ: ಜಿಲ್ಲಾಧಿಕಾರಿಗೆ ಶಾಸಕ ಸುನೀಲ್ ಕುಮಾರ್ ಮನವಿನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 21 ರಂದು ರಜೆ ಘೋಷಿಸುವಂತೆ ಕಾರ್ಕಳ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಅವರು ಶನಿವಾರ ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. |
![]() | ನಿಮ್ಮ ಬೂಟಾಟಿಕೆ ನಿಲ್ಲಿಸಿ, ಸಾಕು ಮಾಡಿ ಸೋಗು; ಟ್ವೀಟ್ ಮಾಡಿದ್ದು ಅಪರಾಧವೊ, ವಿಡಿಯೊ ಮಾಡಿದ್ದು ದೊಡ್ಡ ಅಪರಾಧವೊ?ಮ್ಮು, ತಾಕತ್ತಿನ ಬಗ್ಗೆ ವೀರಾವೇಶದಿಂದ ಮಾತನಾಡುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪೊಲೀಸರಿಗೆ ಉಡುಪಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವುದಕ್ಕೆ ತಾಕತ್ತಿಲ್ಲ ಎಂದು ಸುನೀಲ್ ಕುಮಾರ್ ತಪರಾಕಿ ಹಾಕಿದ್ದಾರೆ |
![]() | ನಾಯಕರ ಎದೆಯಲ್ಲಿ ಅಂತಸ್ಥವಾದ ಹಿಟ್ಲರ್‌ನನ್ನು ಪ್ರದರ್ಶನಕ್ಕೆ ಇಟ್ಟಿರಿ; ಸ್ಪೀಕರ್ ಸ್ಥಾನ ಆಳುವವರ ಆಸೆಗೆ ಗೋಣು ಆಡಿಸುವ ಅಡ್ಡೆಯಲ್ಲ!ರಾಜ್ಯದ ಶ್ರೇಷ್ಠ ಸ್ಪೀಕರ್ ಎಂದು ಮಾದರಿ ಹೆಜ್ಜೆ ಬಿಟ್ಟು ಹೋದ ದಿವಂಗತ ವೈಕುಂಠ ಬಾಳಿಗರ ಜಿಲ್ಲೆಯಿಂದ ಬಂದ ನೀವು ಅವರದೇ ಮಾರ್ಗದಲ್ಲಿ ನಡೆಯಬಹುದೆಂದು ವೈಯಕ್ತಿಕವಾಗಿ ನಾನು ಭಾವಿಸಿದ್ದೆ. ಆದರೆ, ನೀವು ನಮ್ಮೆಲ್ಲರ ನಂಬಿಕೆಯನ್ನು ಹುಸಿಗೊಳಿಸಿ ವಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದಿರಿ. |
![]() | ಸ್ಯಾಫ್ ಚಾಂಪಿಯನ್ಸ್ ಫೈನಲ್; ಕುವೈತ್ ಮಣಿಸಿದ ಭಾರತ, ದಾಖಲೆಯ 9ನೇ ಬಾರಿಗೆ ಟೀಂ ಇಂಡಿಯಾಗೆ ಕಿರೀಟಸ್ಯಾಫ್ ಚಾಂಪಿಯನ್ಸ್ ಫೈನಲ್ ನಲ್ಲಿ ಭಾರತದ ಜೈತ್ರಯಾತ್ರೆ ಮುಂದುವರೆದಿದ್ದು, ಫೈನಲ್ ಪಂದ್ಯದಲ್ಲಿ ಕುವೈತ್ ಮಣಿಸಿದ ಟೀಂ ಇಂಡಿಯಾ 9ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. |
![]() | ಬೆಂಗಳೂರು ಎಫ್ಸಿ ಜೊತೆ ಒಪ್ಪಂದ ವಿಸ್ತರಿಸಿದ ಖ್ಯಾತ ಭಾರತೀಯ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ!ಖ್ಯಾತ ಭಾರತೀಯ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ತಂಡ ಬೆಂಗಳೂರು ಎಫ್ಸಿ ಜೊತೆಗಿನ ಒಪ್ಪಂದವನ್ನು ಒಂದು ವರ್ಷಕ್ಕೆ ವಿಸ್ತರಿಸಿದ್ದಾರೆ. |
![]() | ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿ ಸುನೀಲ್ ತಟ್ಕರೆ ನೇಮಿಸಿದ ಪ್ರಫುಲ್ ಪಟೇಲ್ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಂಡ ಬೆನ್ನಲ್ಲೇ, ಪ್ರಫುಲ್ ಪಟೇಲ್ ಅವರು ಸೋಮವಾರ ಸಂಜೆ ಸಂಸದ ಸುನೀಲ್ ತಟ್ಕರೆ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿರುವುದಾಗಿ... |
![]() | ಸ್ಯಾಫ್ ಫುಟ್‌ಬಾಲ್ ಟೂರ್ನಿ: ಲೆಬನಾನ್ ಮಣಿಸಿ ಫೈನಲ್‌ಗೆ ಭಾರತ ಲಗ್ಗೆಸ್ಯಾಫ್ ಫುಟ್ಬಾಲ್ ಟೂರ್ನಿಯಲ್ಲಿ ಭಾರತದ ಜೈತ್ರ ಯಾತ್ರೆ ಮುಂದುವರೆದಿದ್ದು, ಲೆಬನಾನ್ ತಂಡವನ್ನು ಮಣಿಸಿದ ಚೆಟ್ರಿ ನೇತೃತ್ವದ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ. |
![]() | ಸುಕ್ಮಾ: 1 ಲಕ್ಷ ರೂ ಇನಾಮು ಹೊಂದಿದ್ದ ನಕ್ಸಲ್ ಕಮಾಂಡರ್ ಬಂಧನನಕ್ಸಲ್ ಪೀಡಿತ ಛತ್ತೀಸ್ ಘಡದಲ್ಲಿ 1 ಲಕ್ಷ ರೂ ಇನಾಮು ಹೊಂದಿದ್ದ ನಕ್ಸಲ್ ಕಮಾಂಡರ್ ನನ್ನು ಭದ್ರತಾ ಪಡೆಗಳು ಬಂಧಿಸಿವೆ. |
![]() | ಸಿಎಂ ಸಿದ್ದರಾಮಯ್ಯ ಸಲಹೆಗಾರರಾಗಿ ಸುನೀಲ್ ಕನುಗೋಲು ನೇಮಕ?ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ಕಾಂಗ್ರೆಸ್‌ನ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ಅವರನ್ನು ನೇಮಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಭಜರಂಗ ದಳ ನಿಷೇಧಿಸುವ ಕಾಂಗ್ರೆಸ್‌ನ ಭರವಸೆ ಮುಸ್ಲಿಮರ ಓಲೈಕೆಗಾಗಿ: ಬಿಜೆಪಿ ನಾಯಕ ವಿ ಸುನೀಲ್ಕುಮಾರ್ತಾವು ಅಧಿಕಾರಕ್ಕೆ ಬಂದರೆ ಬಜರಂಗ ದಳವನ್ನು ನಿಷೇಧಿಸಲಾಗುವುದು ಎಂಬ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಖಂಡಿಸಿದ ಇಂಧನ ಸಚಿವ ವಿ ಸುನೀಲ್ ಕುಮಾರ್, ಇದು ಮುಸ್ಲಿಮರನ್ನು ಓಲೈಸುವ ಕ್ರಮವಾಗಿದೆ ಎಂದು ಹೇಳಿದರು. |
![]() | ಅವರಂತಹ ನಾಯಕ ಹಿಂದೆ ಇರಲಿಲ್ಲ, ಮುಂದೆ ಇರುವುದಕ್ಕೂ ಸಾಧ್ಯವಿಲ್ಲ: ಗವಾಸ್ಕರ್ ಹೇಳಿದ್ದು ಯಾರ ಬಗ್ಗೆ ಅಂದರೆ...ಬ್ಯಾಟಿಂಗ್ ಲೆಜೆಂಡ್ ಸುನಿಲ್ ಗವಾಸ್ಕರ್, ಐಪಿಎಲ್ ನಲ್ಲಿ ಈ ವರೆಗಿನ ಅತ್ಯುತ್ತಮ ನಾಯಕನ ಬಗ್ಗೆ ಮಾತನಾಡಿದ್ದಾರೆ. |
![]() | ಉಡುಪಿ: ಹಿಂದುತ್ವ ಮಾತ್ರವಲ್ಲ, ಈ ಬಾರಿ ಅಭಿವೃದ್ಧಿ ಅಜೆಂಡಾದಲ್ಲಿ ಬಿಜೆಪಿ ಮತಯಾಚನೆ!ಸುನೀಲ್ ಕುಮಾರ್ ಅವರು ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಿದ್ದು, ಮತದಾರರಲ್ಲಿ ಆಡಳಿತ ವಿರೋಧಿ ಭಾವನೆಯನ್ನು ಅವರು ಎದುರಿಸುತ್ತಿಲ್ಲ. ಅವರಿಗೆ ದೊಡ್ಡ ಸವಾಲು ಇರುವುದು ಕಾಂಗ್ರೆಸ್‌ನಿಂದಲ್ಲ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಂದ. |
![]() | ರಾಧಾಕೃಷ್ಣ ಪಲ್ಲಕಿ ನಿರ್ದೇಶನದ ವೀರ್ ಸಾವರ್ಕರ್ ಬಯೋಪಿಕ್‌ನಲ್ಲಿ ಎಕ್ಸ್‌ಕ್ಯೂಸ್‌ಮಿ ಖ್ಯಾತಿಯ ಸುನೀಲ್ ರಾವ್ಸುನಿಲ್ ರಾವ್ ಅವರು ನಟ ಮತ್ತು ಗಾಯಕರಾಗಿ ತಮ್ಮ ವೃತ್ತಿಜೀವನದಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸುತ್ತಾ ತಮ್ಮದೇ ಆದ ಸ್ಥಾನವನ್ನು ಹೊಂದಿದ್ದಾರೆ. ವಿಶೇಷವಾಗಿ ಬಹುಮುಖ ನಟನೆಗೆ ಹೆಸರುವಾಸಿಯಾಗಿರುವ ಸುನೀಲ್, ವೀರ್ ಸಾವರ್ಕರ್ ಅವರ ಜೀವನಚರಿತ್ರೆಯಲ್ಲಿ ನಟಿಸಲು ಸಿದ್ಧರಾಗಿದ್ದಾರೆ. |
![]() | ವಿಶ್ವ ಯಕ್ಷಗಾನ ಸಮ್ಮೇಳನ ನಡೆಸಲು ಯೋಜನೆ: ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ಕರ್ನಾಟಕ ಸರ್ಕಾರವು 'ವಿಶ್ವ ಯಕ್ಷಗಾನ ಸಮ್ಮೇಳನ'ವನ್ನು ನಡೆಸಲು ಯೋಜಿಸುತ್ತಿದೆ ಮತ್ತು ಪ್ರಸ್ತಾವನೆಯ ಚರ್ಚೆಗಳು ಆರಂಭಿಕ ಹಂತದಲ್ಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ. |
![]() | ಎಸ್ಕಾಂಗಳನ್ನು ಖಾಸಗೀಕರಣಗೊಳಿಸಲು ಕಾಂಗ್ರೆಸ್ ಪ್ರಯತ್ನ ಎಂದ ಸುನಿಲ್ ಕುಮಾರ್, ಸಿದ್ದರಾಮಯ್ಯ ತಿರುಗೇಟುಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಗೂ ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡುತ್ತಿದೆ. ಈ ಮೂಲಕ ವಿದ್ಯುತ್ ಸರಬರಾಜು ಕಂಪನಿಗಳನ್ನು (ಎಸ್ಕಾಂ) ಖಾಸಗೀಕರಣಗೊಳಿಸುವುದು ಕಾಂಗ್ರೆಸ್‌ನ ಗುರಿಯಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಶುಕ್ರವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ತಿರುಗೇ |