- Tag results for Sunil Jakhar
![]() | ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಅಮರಿಂದರ್ ಸಿಂಗ್, ಜಾಖರ್ ನೇಮಕಪಂಜಾಬ್ನ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮಾಜಿ ನಾಯಕರಾದ ಅಮರಿಂದರ್ ಸಿಂಗ್ ಹಾಗೂ ಸುನಿಲ್ ಜಾಖರ್ ಅವರಿಗೆ ಬಿಜೆಪಿ ಬಡ್ತಿ ನೀಡಿದ್ದು, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಶುಕ್ರವಾರ ನೇಮಕ ಮಾಡಿದೆ. |
![]() | ಬಿಜೆಪಿ ಸೇರಿದ ಸುನೀಲ್ ಜಾಖರ್; ವೈಯಕ್ತಿಕ ಲಾಭಕ್ಕಾಗಿ ಅಲ್ಲ ಎಂದ ಮಾಜಿ ಕಾಂಗ್ರೆಸ್ ನಾಯಕಇತ್ತೀಚಿಗಷ್ಟೇ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದ ಪಂಜಾಬ್ ಪ್ರದೇಶ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸುನೀಲ್ ಜಾಖರ್ ಅವರು ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. |
![]() | ಪಂಜಾಬ್: ಕಾಂಗ್ರೆಸ್ ಪಕ್ಷಕ್ಕೆ ಸುನಿಲ್ ಜಾಖರ್ ವಿದಾಯ!ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಸುನಿಲ್ ಜಾಖರ್ ಶನಿವಾರ ಪಕ್ಷ ತೊರೆದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಗುಡ್ ಲಕ್ ಅಂಡ್ ಗುಡ್ ಬೈ' ಎಂದು ಫೇಸ್ ಬುಕ್ ಲೈವ್ ವಿಡಿಯೋದಲ್ಲಿ ಹೇಳಿದ್ದಾರೆ. |
![]() | ಹಿಂದೂ ಎಂಬ ಕಾರಣಕ್ಕೆ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ತಿರಸ್ಕರಿಸಿದ್ರೂ: ಕಾಂಗ್ರೆಸ್ ಮುಖಂಡಪಂಜಾಬ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಂಜಾಬ್ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ಪೈಪೋಟಿ ಪಕ್ಷದೊಳಗೆ ಬಿರುಕು ಮೂಡಿಸಿದೆ. ಕಾಂಗ್ರೆಸ್ ಮುಖಂಡ ಸುನೀಲ್ ಜಾಖರ್ ಕಾಂಗ್ರೆಸ್ ಮುಖಂಡರ ವರ್ತನೆಯಿಂದ ಬೇಸರಗೊಂಡಿದ್ದಾರೆ. |