• Tag results for Sunrisers Hyderabad

ಐಪಿಎಲ್ 2022: ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ ಐದು ವಿಕೆಟ್ ಗೆಲುವು

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 2022 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಐದು ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದ್ರಾಬಾದ್ ತಂಡವನ್ನು ಸೋಲಿಸಿದೆ.

published on : 23rd May 2022

ಟಿ20 ಕ್ರಿಕೆಟ್‌ನಲ್ಲಿ 250 ವಿಕೆಟ್: ಈ ಸಾಧನೆ ಮಾಡಿದ ಭಾರತದ ಮೊದಲ ವೇಗಿ ಜಸ್ ಪ್ರೀತ್ ಬುಮ್ರಾ

ಜಸ್ಪ್ರೀತ್ ಬುಮ್ರಾ ಮಂಗಳವಾರ ತಮ್ಮ ಟಿ20 ವಿಕೆಟ್‌ಗಳ ಸಂಖ್ಯೆಯನ್ನು 250ಕ್ಕೆ ಏರಿಕೆ ಮಾಡಿಕೊಂಡಿದ್ದು, ಆ ಮೂಲಕ ಟಿ20 ಕ್ರಿಕೆಟ್ ನಲ್ಲಿ 250 ವಿಕೆಟ್ ಪಡೆದ ಭಾರತದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

published on : 18th May 2022

ಐಪಿಎಲ್ 2022: ಮುಂಬೈ ಇಂಡಿಯನ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ 3 ರನ್ ಗಳ ರೋಚಕ ಜಯ

ಮುಂಬೈ ಇಂಡಿಯನ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ 3 ರನ್ ಗಳ ರೋಚಕ ಜಯ ದಾಖಲಿಸಿದೆ.

published on : 18th May 2022

IPL 2022: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಗೆ ಭರ್ಜರಿ ಜಯ

ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 54 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

published on : 15th May 2022

ಐಪಿಎಲ್ 2022: ಹೈದರಾಬಾದ್ ವಿರುದ್ಧ ಆರ್ ಸಿಬಿಗೆ 67 ರನ್ ಗಳ ಭರ್ಜರಿ ಜಯ!

2022ರ ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇದೀಗ ಹೈದರಾಬಾದ್ ವಿರುದ್ಧ 67 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. 

published on : 8th May 2022

ಐಪಿಎಲ್ 2022: ಕೊಹ್ಲಿ ಮತ್ತೆ ಡಕೌಟ್, ಸನ್ ರೈಸರ್ಸ್ ಹೈದರಾಬಾದ್ ಗೆ 193 ರನ್ ಟಾರ್ಗೆಟ್ ನೀಡಿದ ಆರ್ ಸಿಬಿ

ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೃಹತ್ ಮೊತ್ತ ಪೇರಿಸಿದ್ದು,  ಹೈದರಾಬಾದ್ ಗೆ ಗೆಲ್ಲಲು 193ನ್ ಟಾರ್ಗೆಟ್ ನೀಡಿದೆ.

published on : 8th May 2022

ನಾಳೆ ಸನ್ ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಹಸಿರು ಜೆರ್ಸಿ ತೊಡಲಿರುವ ಆರ್ ಸಿಬಿ ಆಟಗಾರರು

ಪ್ರಸ್ತುತ ಐಪಿಎಲ್ ಪಂದ್ಯಗಳಲ್ಲಿ ಇಷ್ಟು ದಿನ ಕೆಂಪು, ಕಪ್ಪು ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಳ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭಾನುವಾರದ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಪಂದ್ಯದಲ್ಲಿ...

published on : 7th May 2022

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 13 ರನ್ ಗಳ ಜಯ

ಚೆನ್ನೈ ಸೂಪರ್ ಕಿಂಗ್ಸ್ ತಂಡ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಹೈದರಾಬಾದ್ ಸನ್ ರೈಸರ್ಸ್ ವಿರುದ್ಧ 13 ರನ್ ಗಳ ಜಯ ಗಳಿಸಿದೆ.

published on : 2nd May 2022

ಐಪಿಎಲ್ 2022: ಸನ್‌ರೈಸರ್ಸ್‌ ವಿರುದ್ಧ ಕೊನೆ ಬಾಲ್ ನಲ್ಲಿ ರೋಚಕ ಗೆಲುವು ಸಾಧಿಸಿದ ಗುಜರಾತ್ ಟೈಟನ್ಸ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ, ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಕೊನೆ ಬಾಲ್ ನಲ್ಲಿ ರೋಚಕ ಗೆಲುವು ಸಾಧಿಸಿದೆ.

published on : 28th April 2022

ಐಪಿಎಲ್ 2022: ಸನ್‌ರೈಸರ್ಸ್‌ ವಿರುದ್ಧ ಆರ್ ಸಿಬಿಗೆ ಹೀನಾಯ ಸೋಲು, ವಿರಾಟ್ ಕೊಹ್ಲಿ ಮತ್ತೆ ಡಕ್ ಔಟ್

ಮುಂಬೈನ ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂಬತ್ತು ವಿಕೆಟ್‌ಗಳ ಅತ್ಯಂತ ಹೀನಾಯ ಸೋಲು ಅನುಭವಿಸಿದೆ.

published on : 23rd April 2022

ಐಪಿಎಲ್ 2022: ತ್ರಿಪಾಠಿ, ಮಾರ್ಕ್ ರಮ್ ಅಬ್ಬರದ ಬ್ಯಾಟಿಂಗ್, ಕೆಕೆಆರ್ ವಿರುದ್ಧ ಸನ್ ರೈಸರ್ಸ್ ಗೆ ಏಳು ವಿಕೆಟ್ ಗೆಲುವು

 ಇಲ್ಲಿನ ಬ್ರಾಬೌರ್ನೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಐಪಿಎಲ್ 2022 ಪಂದ್ಯದಲ್ಲಿ ರಾಹುಲ್ ತ್ರಿಪಾಠಿ ಹಾಗೂ ಮಾರ್ಕ್ ರಮ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಏಳು ವಿಕೆಟ್ ಗಳ ಗೆಲುವು ಸಾಧಿಸಿದೆ.

published on : 16th April 2022

ಐಪಿಎಲ್2022: ಗುಜರಾತ್ ಟೈಟನ್ಸ್ ಗೆ ಸೋಲಿನ ರುಚಿ ತೋರಿಸಿದ ಸನ್ ರೈಸರ್ಸ್ ಹೈದರಾಬಾದ್!!

ನಾಯಕ ಕೇನ್ ವಿಲಿಯಮ್ಸನ್ ಆಕರ್ಷಕ ಅರ್ಧಶತಕದ (57) ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಗುಜರಾತ್ ಟೈಟನ್ಸ್ ವಿರುದ್ದ ನಡೆದ ಐಪಿಎಲ್ ಪಂದ್ಯದಲ್ಲಿ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. 

published on : 12th April 2022

ಐಪಿಎಲ್ 2022: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಬೀಗಿದ ಲಖನೌ ಸೂಪರ್ ಜೈಂಟ್ಸ್!

2022ರ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಗೆಲುವು ಸಾಧಿಸಿದೆ. 

published on : 5th April 2022

ಐಪಿಎಲ್ 2022: ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 61 ರನ್ ಗೆಲುವು

ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಪಿಎಲ್ 2022 ಆವೃತ್ತಿಯ ಐದನೇ ಪಂದ್ಯದಲ್ಲಿ  ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ 61 ರನ್ ಗಳ ಅಂತರದಿಂದ ರಾಜಸ್ಥಾನ ರಾಯಲ್ಸ್ ಗೆಲುವು ಸಾಧಿಸಿದೆ.

published on : 30th March 2022

ಐಪಿಎಲ್ 2022: ಸನ್ ರೈಸರ್ಸ್ ಹೈದರಬಾದ್ ಗೆ ಕೋಚ್ ಆಗಿ ಬ್ರಿಯಾನ್ ಲಾರಾ ಆಯ್ಕೆ

ಮಾಜಿ ಐಪಿಎಲ್ ಚಾಂಪಿಯನ್ ಸನ್‌ರೈಸರ್ಸ್ ಹೈದರಾಬಾದ್ ಗುರುವಾರ ತಮ್ಮ ಹೊಸ ಕೋಚಿಂಗ್ ಸಿಬ್ಬಂದಿಯನ್ನು 2022ರ ಆವೃತ್ತಿಗೆ ಕ್ರಿಕೇಟ್ ದಂತಕಥೆ ಬ್ರಿಯಾನ್ ಲಾರಾ ಮತ್ತು ಡೇಲ್ ಸ್ಟೇನ್ ಸೇರಿದಂತೆ ನಾಲ್ಕು ಮಂದಿಯ ಹೆಸರುಗಳನ್ನ ಬಹಿರಂಗಪಡಿಸಿದೆ.

published on : 23rd December 2021
1 2 > 

ರಾಶಿ ಭವಿಷ್ಯ