- Tag results for Supervisory committee
![]() | ಆಸ್ಪತ್ರೆಗಳಲ್ಲಿ ಅವಶ್ಯಕ ಔಷಧಿ, ತಪಾಸಣಾ ಕಿಟ್ ಒದಗಿಸಲು ರಾಜ್ಯಮಟ್ಟದ ಮೇಲ್ವಿಚಾರಣಾ ಸಮಿತಿ ರಚನೆರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಅವಶ್ಯಕವಿರುವ ಔಷಧಿ ಮತ್ತು ಪ್ರಯೋಗಾಲಯಗಳಲ್ಲಿ ಅವಶ್ಯಕವಾಗಿರುವ ಉಪಕರಣ, ರಾಸಾಯನಿಕ ಹಾಗೂ ತಪಾಸಣಾ ಕಿಟ್ ಗಳನ್ನು ಒದಗಿಸಲು ನೇರವಾಗುವ ನಿಟ್ಟಿನಲ್ಲಿ ರಾಜ್ಯಮಟ್ಟದ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ. |