- Tag results for Supplement Exam
![]() | ನಾಳೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟನಾಳೆ 2021ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. |