- Tag results for Supplementary exam
![]() | ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಮೂಡಬಿದರೆಯ ಆಳ್ವಾಸ್ ಸಂಸ್ಥೆಯ ಗ್ರೀಷ್ಮಾ ನಾಯ್ಕ್ ಪ್ರಥಮ, ಶೇ. 55.54 ಫಲಿತಾಂಶ2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಿದ್ದಾರೆ. |
![]() | ಸೆ.27 ಮತ್ತು 29 ರಂದು ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ: ಮಂಡಳಿ ಘೋಷಣೆಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 27 ಹಾಗೂ 29 ರಂದು ಎರಡು ದಿನ ನಡೆಯಲಿದೆ. ಎಸ್ಎಸ್ಎಲ್ಸಿ ಮಂಡಳಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ. |
![]() | ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿ ತರದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ: ಸಚಿವ ಸುರೇಶ್ ಕುಮಾರ್ಎಸ್ಎಸ್ಎಲ್'ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತರ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. |