- Tag results for Suratkal
![]() | ಮಾಯಾವಿಯ ರಹಸ್ಯ ಕೇಸಿನೊಂದಿಗೆ ಮತ್ತೆ ಬಂದ 'ಶಿವಾಜಿ ಸುರತ್ಕಲ್ 2'ಕೊರೋನಾ ಎರಡನೇ ಅಲೆಯ ಲಾಕ್ ಡೌನ್ ಗಿಂತ ಮೊದಲು ರಮೇಶ್ ಅರವಿಂದ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ 'ಶಿವಾಜಿ ಸುರತ್ಕಲ್' ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಥ್ರಿಲ್ಲರ್ ಮಾದರಿಯ ಕಥೆಯ ನಿರೂಪಣೆ ಸೊಗಸಾಗಿತ್ತು. |