- Tag results for Suresh Kumar
![]() | ಪರೀಕ್ಷೆ ಫಲಿತಾಂಶದಲ್ಲಿ ವಿಳಂಬ, ಕೆಪಿಎಸ್ ಸಿ ಗೇಟ್ ಮುಂದೆ ನಿಲ್ಲುತ್ತೇನೆ- ಎಸ್ ಸುರೇಶ್ ಕುಮಾರ್ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಸರಿಯಾದ ಮಹಿತಿ ನೀಡಿ, ಇಲ್ಲದಿದ್ದರೆ ಕರ್ನಾಟಕ ಲೋಕ ಸೇವಾ ಆಯೋಗದ ಗೇಟ್ ಮುಂದೆ ನಿಲ್ಲುವುದಾಗಿ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಮಹಾನ್ ನಾಯಕರ ವಿಷಯದಲ್ಲಿ ಸಲ್ಲದ ರಾಜಕೀಯ ಬೆರೆಸಬೇಡಿ: ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಸಲಹೆಮಹಾನ್ ರಾಜಕೀಯ ನಾಯಕರ ವಿಷಯದಲ್ಲಿಯೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸಲ್ಲದ ರಾಜಕೀಯ ಬೆರೆಸುತ್ತಿದ್ದಾರೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ಶಾರೆ. |
![]() | ವಿದ್ಯಾರ್ಥಿಗಳಲ್ಲಿ ಸಮಸಮಾಜದ ಹೆಮ್ಮೆ ಮೂಡಿಸುವ ಅಗತ್ಯವಿದೆ: ಸಿಎಂ ಬೊಮ್ಮಾಯಿಗೆ ಸುರೇಶ್ ಕುಮಾರ್ ಮನವಿಹಿಜಾಬ್-ಸಮವಸ್ತ್ರಗಳ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸಕ್ಕೆ ಶಿಕ್ಷಣ ಇಲಾಖೆ ಹೊಸ ಕಾಯಕಲ್ಪದೊಂದಿಗೆ ಕೆಲಸ ಮಾಡಬೇಕಿದೆ ಎಂದು ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. |
![]() | ಪಠ್ಯ ಪುಸ್ತಕದಲ್ಲಿ ಮಲಯಾಳಂ ನಟನ ಚಿತ್ರ: ಸರ್ಕಾರದ ವಿರುದ್ಧ ಡಿ.ಕೆ ಸುರೇಶ್ ಆಕ್ರೋಶ; ದಾರಿ ತಪ್ಪಿದ ಸಂಸದ ಎಂದು ಸುರೇಶ್ ಕುಮಾರ್ ಟೀಕೆರಾಜ್ಯದ ಪಠ್ಯ ಪುಸ್ತಕಗಳಲ್ಲಿ ಮಲಯಾಳಂ ನಟನ ಚಿತ್ರ ಬಳಕೆಯಾಗಿದ್ದು, ಮಲಯಾಳಂ ನಟ ಕುಂಚಾಕೊ ಬೋಬನ್ ಅವರು ಕರ್ನಾಟಕ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕದಲ್ಲಿ ಪೋಸ್ಟ್ಮ್ಯಾನ್ ಆಗಿ ಕಾಣಿಸಿಕೊಂಡಿದ್ದಾರೆ. |
![]() | ಕೆಪಿಎಸ್ ಸಿ ಫಲಿತಾಂಶ ಶೀಘ್ರವೇ ಪ್ರಕಟಿಸಿ: ಸಿಎಂ ಬೊಮ್ಮಾಯಿಗೆ ಮಾಜಿ ಸಚಿವ ಸುರೇಶ್ ಕುಮಾರ್ ಪತ್ರಕಳೆದ ವರ್ಷ ಫೆಬ್ರವರಿಯಲ್ಲಿ ನಡೆದ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಇನ್ನೂ ಮೌಲ್ಯಮಾಪನ ಮಾಡಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಎಸ್.ಸುರೇಶ್ ಕುಮಾರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. |
![]() | ತಳ್ಳುಗಾಡಿ ವ್ಯಾಪಾರಿಗಳ ಪರ ನಿಂತ ಸುರೇಶ್ ಕುಮಾರ್: ನಗರ ಪೊಲೀಸ್ ಆಯುಕ್ತರಿಗೆ ಪತ್ರತರಕಾರಿ ಹಾಗೂ ಇನ್ನಿತರೆ ತಳ್ಳುಗಾಡಿ ವ್ಯಾಪಾರಿಗಳು ಧ್ವನಿವರ್ಧಕ ಬಳಸಬಾರದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೊರಡಿಸಿರುವ ಆದೇಶದ ಸಂಬಂಧ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. |
![]() | ಶಾಲೆಯೆಂಬ ದೇವಸ್ಥಾನ ನಮ್ಮ ಸಮಾಜಕ್ಕೆ ಒಳಿತು ಮಾಡಲಿ: ಸುರೇಶ್ ಕುಮಾರ್ಸಾಂಕ್ರಾಮಿಕ ಕೊರೊನಾ ಹಿನ್ನೆಲೆಯಲ್ಲಿ ಶಾಲೆಗೆ ಬೀಗ ಹಾಕಲಾಗಿತ್ತು. ಇದೀಗ ಮೊದಲ ಹಂತವಾಗಿ 9, 10, 11 ಮತ್ತು 12ನೇ ತರಗತಿಗಳು ಸೋಮವಾರದಿಂದ ಆರಂಭವಾಗಿದ್ದು, ಶಾಲೆಗೆ ಮರಳಿ ಕಾಲಿಡುತ್ತಿರುವ ವಿದ್ಯಾರ್ಥಿಗಳಿಗೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶುಭಾಶಯ ತಿಳಿಸಿದ್ದಾರೆ. |
![]() | ಸಹಕರಿಸಿದವರೆಲ್ಲರಿಗೂ ಧನ್ಯವಾದ ಹೇಳಿದ ಸುರೇಶ್ ಕುಮಾರ್ಹಿಂದಿನ ಬಿಎಸ್ ಯುಡಿಯೂರಪ್ಪ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಿಂದ ಕೈ ಬಿಡಲಾಗಿದೆ. |
![]() | ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದಿದ್ದು ಆಗಸ್ಟ್ 10 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. |
![]() | ಹಂತ ಹಂತವಾಗಿ ರಾಜ್ಯದಲ್ಲಿ ಭೌತಿಕ ತರಗತಿಗಳ ಆರಂಭ, ಮುಂದಿನ ವಾರ ಅಂತಿಮ ನಿರ್ಧಾರ: ಸಚಿವ ಸುರೇಶ್ ಕುಮಾರ್ಆಫ್'ಲೈನ್ ತರಗತಿಗಳ ಆರಂಭಿಸುವಂತೆ ಆಗ್ರಹಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಕಾರ್ಯಪಡೆ ವರದಿ ಬಂದ ಕೂಡಲೇ ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಗುರುವಾರ ಹೇಳಿದ್ದಾರೆ. |
![]() | ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿ ತರದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ: ಸಚಿವ ಸುರೇಶ್ ಕುಮಾರ್ಎಸ್ಎಸ್ಎಲ್'ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತರ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. |
![]() | 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿ ಬಾಲಕರದ್ದೇ ಮೈಲುಗೈ!2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. |
![]() | ಎಸ್ಎಸ್ಎಲ್'ಸಿ ಪರೀಕ್ಷೆಗೆ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ: ಸಚಿವ ಸುರೇಶ್ ಕುಮಾರ್ಎಸ್ಎಸ್ಎಲ್'ಸಿ ಪರೀಕ್ಷೆಗೆ ಎಲ್ಲಾ ರೀತಿಯ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದ್ದು, ಕೋವಿಡ್ ಮಾರ್ಗಸೂಚಿಯನ್ವಯ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಡೆಸ್ಕ್ ಗಳನ್ನು ಸಿದ್ಧಪಡಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. |
![]() | ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅವಕಾಶ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಗೆ ಸಚಿವ ಸುರೇಶ್ ಕುಮಾರ್ ಸಹಾಯದ ಭರವಸೆಜುಲೈ 19 ಮತ್ತು ಜುಲೈ 22 ರಂದು ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗದಿರುವ ಬಗ್ಗೆ ಚಿಂತೆಗೀಡಾದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯೊಬ್ಬಳು ಕಳೆದ ರಾತ್ರಿ ಕೊರಟಗೆರೆಯ ಹನುಮಂತಪುರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದಾಳೆಂದು ವರದಿಯಾಗಿದೆ. |
![]() | ಪರೀಕ್ಷಾ ಕೇಂದ್ರ ಸುರಕ್ಷಾ ಕೇಂದ್ರಗಳಾಗಿರುತ್ತವೆ, ಮಕ್ಕಳು ನಿರ್ಭೀತಿಯಿಂದ ಬನ್ನಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಕ್ಕೆ ಇನ್ನೊಂದೇ ದಿನ ಬಾಕಿ. ಈ ಹಿನ್ನೆಲೆಯಲ್ಲಿ ಶನಿವಾರ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಇಂದು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು. |