- Tag results for Suresh Raina
![]() | 'ಉದ್ದೇಶಪೂರ್ವಕವಾಗಿ ಹೋಗಿರಲಿಲ್ಲ, ಬಂಧನ ದುರದೃಷ್ಟಕರ ಘಟನೆ': ಸುರೇಶ್ ರೈನಾ ಹೇಳಿಕೆಮಾರಕ ಕೊರೋನಾ ವೈರಸ್ ಮಾರ್ಗಸೂಚಿ ಜಾರಿಯ ನಡುವೆಯೇ ಮುಂಬೈನಲ್ಲಿ ಕ್ಲಬ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಆರೋಪದ ಮೇಲೆ ಬಂಧನಕ್ಕೀಡಾಗಿರುವ ಕ್ರಿಕೆಟಿಗ ಸುರೇಶ್ ರೈನಾ ಘಟನೆ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ. |
![]() | ಮುಂಬೈ ಕ್ಲಬ್ ಮೇಲೆ ಪೊಲೀಸರ ದಾಳಿ: ಕೋವಿಡ್ ನಿಯಮ ಉಲ್ಲಂಘನೆ, ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸೇರಿ 34 ಮಂದಿ ಬಂಧನಕೋವಿಡ್-19 ನಿಯಮ ಉಲ್ಲಂಘಿಸಿ ಪಾರ್ಟಿ ನಡೆಸುತ್ತಿದ್ದ ಕ್ಲಬ್ ವೊಂದರ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಭಾರತ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸೇರಿದಂತೆ 34 ಮಂದಿಯನ್ನು ಬಂಧಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. |
![]() | ನನ್ನ ಅನುಭವವನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ನೀಡಲು ಬಯಸುತ್ತೇನೆ: ಸುರೇಶ್ ರೈನಾಜಮ್ಮು ಮತ್ತು ಕಾಶ್ಮೀರ ಕ್ರೀಡಾ ಸಮಿತಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಅವರು 15 ವರ್ಷಗಳ ಕಾಲ ಭಾರತ ಪರ ಆಡಿದ್ದರು ಮತ್ತು ಈಗ ಈ ಅನುಭವವನ್ನು ಜಮ್ಮು ಮತ್ತು ಕಾಶ್ಮೀರದ ಆಟಗಾರರಿಗೆ ತಿಳಿಸುತ್ತೇನೆ ಎಂದು ಹೇಳಿದರು. |
![]() | ಕೊಲೆ ಆರೋಪಿಗಳ ಬಂಧನ: ಪಂಜಾಬ್ ಸಿಎಂ, ಪೋಲಿಸ್ಗೆ ಸುರೇಶ್ ರೈನಾ ಧನ್ಯವಾದತಮ್ಮ ಸಂಬಂಧಿಕರ ಕೊಲೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ ಹಿನ್ನೆಲೆಯಲ್ಲಿ ಭಾರತ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಾಗೂ ಪಂಜಾಬ್ ಪೊಲೀಸರಿಗೆ ಧನ್ಯವಾದ ಅರ್ಪಿಸಿದ್ದಾರೆ. |
![]() | ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸಂಬಂಧಿ ಕೊಲೆ: ಮೂವರ ಬಂಧನಕ್ರಿಕೆಟಿಗ ಸುರೇಶ್ ರೈನಾ ಸಂಬಂಧಿಯ ಕೊಲೆ ಪ್ರಕರಣ ಬೇಧಿಸಿರುವ ಪೋಲೀಸರು ಮೂವರನ್ನು ಬಂಧಿಸಿದ್ದಾರೆ.. ಮೂವರು ದರೋಡೆಕೋರರು, ಅಂತರರಾಜ್ಯ ಗ್ಯಾಂಗ್ನ ಸದಸ್ಯರೆಂದು ತಿಳಿದುಬಂದಿದ್ದು ಇತರೆ 11 ಮಂದಿ ಆರೋಪಿಗಳನ್ನು ಇನ್ನೂ ಬಂಧಿಸಬೇಕಿದೆ ಎಂದು ಪಂಜಾಬ್ ಸರ್ಕಾರ ತಿಳಿಸಿದೆ. |
![]() | ರೈನಾ, ಭಜ್ಜಿ ಅನುಪಸ್ಥಿತಿ ಕಾಡಲಿದ್ದು, ಧೋನಿ ಒತ್ತಡವನ್ನು ನಿಭಾಯಿಸಬಲ್ಲರು: ಶ್ರೀಕಾಂತ್ಚೆನ್ನೈ ಸೂಪರ್ ಕಿಂಗ್ಸ್ ಆಲ್ರೌಂಡರ್ ಸುರೇಶ್ ರೈನಾ ಅವರ ಅನುಪಸ್ಥಿತಿ ತಂಡಕ್ಕೆ ಕಾಡಲಿದ್ದು, ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಒತ್ತಡವನ್ನು ನಿಭಾಯಿಸಲಿದ್ದು ಮತ್ತು ಚೆನ್ನೈ ಅನ್ನು ಮತ್ತೊಮ್ಮೆ ಪ್ಲೇಆಫ್ಗೆ ಕರೆದೊಯ್ಯಲಿದ್ದಾರೆ ಎಂದು ಭಾರತದ ಮಾಜಿ ನಾಯಕ ಕೃಷ್ಣಮಾಚಾರಿ ಶ್ರೀಕಾಂತ್ ಹೇಳಿದ್ದಾರೆ. |
![]() | ಸಿಎಸ್ ಕೆ ಕ್ಯಾಂಪ್ ನಲ್ಲಿ ನೀವು ಮತ್ತೆ ನನ್ನನ್ನು ನೋಡಬಹುದು: ಸುರೇಶ್ ರೈನಾಸುರೇಶ್ ರೈನಾ ಅವರು ಐಪಿಎಲ್ನಿಂದ ಅನಿರೀಕ್ಷಿತವಾಗಿ ಹೊರಬಂದ ಬಗ್ಗೆ ಮೌನ ಮುರಿದಿದ್ದು, ತಮ್ಮ ಕುಟುಂಬಕ್ಕಾಗಿ ಭಾರತಕ್ಕೆ ಮರಳಿರುವುದಾಗಿ ಹೇಳಿದ್ದಾರೆ. ಅಲ್ಲದೆ ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗುವ ಐಪಿಎಲ್ ನಲ್ಲಿ ಆಡಲು ಮತ್ತೆ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ)ಗೆ ಸೇರಲು ದುಬೈಗೆ ತೆರಳುವುದಾಗಿ ತಿಳಿಸಿದ್ದಾರೆ. |
![]() | ನನ್ನ ಚಿಕ್ಕಪ್ಪನನ್ನು ಹತ್ಯೆ ಮಾಡಲಾಗಿದೆ: ಸುರೇಶ್ ರೈನಾವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಐಪಿಎಲ್ನಿಂದ ಹಿಂದೆ ಸರಿದ ಕ್ರಿಕೆಟಿಗ ಸುರೇಶ್ ರೈನಾ, ಪಂಜಾಬ್ನಲ್ಲಿರುವ ತನ್ನ ಚಿಕ್ಕಮ್ಮನ ಕುಟುಂಬದ ಮೇಲೆ ನಡೆದ ಹಿಂಸಾತ್ಮಕ ದಾಳಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. |
![]() | ಐಪಿಎಲ್ 2020: ಸುರೇಶ್ ರೈನಾ ಅರ್ಧಕ್ಕೆ ಭಾರತಕ್ಕೆ ವಾಪಸ್ಸಾಗಲು ಅಸಲಿ ಕಾರಣವೇನು ಗೊತ್ತಾ?ಚೆನ್ನೈ ಸೂಪರ್ ಕಿಂಗ್ಸ್ ಅನುಭವಿ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಸ್ಸಾಗಿದ್ದಾರೆ. ಸುರೇಶ್ ರೈನಾ ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ. |
![]() | ಪಂಜಾಬ್: ದರೋಡೆಕೋರರಿಂದ ಕ್ರಿಕೆಟರ್ ಸುರೇಶ್ ರೈನಾ ಅಂಕಲ್ ಹತ್ಯೆಪಂಜಾಬಿನ ಪಠಾಣ್ ಕೋಟ್ ಜಿಲ್ಲೆಯ ಹಳ್ಳಿಯೊಂದರಲ್ಲಿ ದರೋಡೆಕೋರರು ದಾಳಿಯಿಂದ ಕ್ರಿಕೆಟ್ ಆಟಗಾರ ಸುರೇಶ್ ರೈನಾ ಅವರ 58 ವರ್ಷದ ಅಂಕಲ್ ಮೃತಪಟ್ಟಿದ್ದು, ಕುಟುಂಬದ ಇತರ ನಾಲ್ವರು ಸದಸ್ಯರು ತೀವ್ರ ರೀತಿಯಲ್ಲಿ ಗಾಯಗೊಂಡಿರುವ ಘಟನೆ ನಡೆದಿದೆ. |
![]() | 'ನೀವು ಉಳಿಸಿದ ರನ್ಗಳ ಸಂಖ್ಯೆಯನ್ನು ಎಣಿಸಲು ದಿನಗಳು ಬೇಕಾಗಬಹುದು': ಸುರೇಶ್ ರೈನಾಗೆ ಪ್ರಧಾನಿ ಮೋದಿ ಪತ್ರಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ ಆಗಸ್ಟ್ 15 ರಂದು ಎಂಎಸ್ ಧೋನಿ ಅವರೊಂದಿಗೆ ನಿವೃತ್ತಿ ಘೋಷಿಸಿ ಒಂದು ಸುವರ್ಣ ಯುಗಕ್ಕೆ ಅಂತ್ಯ ಹಾಡಿದ್ದಾರೆ. . ಇಷ್ಟು ದಿನ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ನಂತರ ಎರಡು ಅತ್ಯಂತ ಯಶಸ್ವಿವ್ಯಕ್ತಿಗಳು ತಮ್ಮ ವೃತ್ತಿಬದುಕಿಗೆ ವಿದಾಯ ಹೇಳಿದ್ದು ಅವರ ಮುಂದಿನ ಜೀವನಕ್ಕೆ ಜಗತ್ತಿನ ನಾನಾ ಕಡೆಯಿಂದ ಅಭಿಮಾನಿಗಳು ಶುಭ ಹಾರೈಸಿದ್ದಾರೆ. |
![]() | ಸುರೇಶ್ ರೈನಾ ವಿರುದ್ಧ ಶಾಂತ ಸ್ವಭಾವದ ಧೋನಿ ಗರಂ ಆಗಿದ್ದ ಪ್ರಸಂಗವನ್ನು ಸ್ಮರಿಸಿದ ಆರ್ಪಿ ಸಿಂಗ್ಮಹೇಂದ್ರ ಸಿಂಗ್ ಧೋನಿ ಭಾರತದ ನಾಯಕತ್ವ ವಹಿಸಿಕೊಂಡ ಆರಂಭದಿಂದ ಕೊನೆಯವರೆಗೂ ಅತ್ಯಂತ ತಾಳ್ಮೆ ಹಾಗೂ ಶಾಂತ ಸ್ವಭಾವದಿಂದ ತಂಡವನ್ನು ಮುನ್ನಡೆಸಿದ್ದರು. ಈ ಕಾರಣದಿಂದಲೇ ಅವರಿಗೆ ಕ್ಯಾಪ್ಟನ್ ಕೂಲ್ ಎಂಬ ಬಿರುದು ನೀಡಲಾಯಿತು. ಆದರೂ, ಒಮ್ಮೆ ಎಂಎಸ್ ಧೋನಿ ತಾಳ್ಮೆ ಕಳೆದುಕೊಂಡಿದ್ದರು ಎಂದು ಮಾಜಿ ವೇಗಿ ಆರ್ಪಿ ಸಿಂಗ್ ಹೇಳಿದ್ದಾರೆ. |
![]() | ಎಂಎಸ್ ಧೋನಿ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ರೈನಾ!ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಘೋಷಿಸಿದ ಬೆನ್ನಲ್ಲೇ ಸುರೇಶ್ ರೈನಾ ಸಹ ಗುಡ್ ಬೈ ಹೇಳಿದ್ದಾರೆ. |
![]() | ಎಂಎಸ್ ಧೋನಿ ಸ್ಥಾನ ತುಂಬಬಲ್ಲ ಟೀಂ ಇಂಡಿಯಾ ಆಟಗಾರನ ಹೆಸರಿಸಿದ ಸುರೇಶ್ ರೈನಾ!ಟೀಂ ಇಂಡಿಯಾ ಯಶಸ್ವಿ ನಾಯಕ ಎಂಎಸ್ ಧೋನಿ ಸ್ಥಾನ ತುಂಬಬಲ್ಲ ಆಟಗಾರನನ್ನು ಸುರೇಶ್ ರೈನಾ ಹೆಸರಿಸಿದ್ದಾರೆ. |
![]() | ಆಸ್ಪತ್ರೆಯ ಬೆಡ್ ಮೇಲೆ ಸುರೇಶ್ ರೈನಾ: ಮನಮುಟ್ಟುವ ಟ್ವೀಟ್ ಮಾಡಿದ ಜಾಂಟಿ ರೋಡ್ಸ್!ಹಿರಿಯ ಬ್ಯಾಟ್ಸ್ಮನ್ ಸುರೇಶ್ ರೈನಾ ಅವರು ಶುಕ್ರವಾರ ಮೊಣಕಾಲು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಜಾಂಟಿ ರೋಡ್ಸ್ ಮನಮುಟ್ಟುವ ಟ್ವೀಟ್ ಮಾಡಿದ್ದಾರೆ. |