social_icon
  • Tag results for Surrenders

ಪಿಎಸ್‌ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ನ್ಯಾಯಾಲಯಕ್ಕೆ ಶರಣು

ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಸೋಮವಾರ ಕಲಬುರಗಿಯ ನ್ಯಾಯಾಲಯಕ್ಕೆ ಶರಣಾದರು. ಇತ್ತೀಚಿಗೆ ಈತನ  ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.

published on : 24th January 2023

ಲೈಂಗಿಕ ಕಿರುಕುಳ ಪ್ರಕರಣ: ತನಿಖಾಧಿಕಾರಿ ಮುಂದೆ ಲೇಖಕ ಸಿವಿಕ್ ಚಂದ್ರನ್ ಹಾಜರು

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ  ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸಿವಿಕ್ ಚಂದ್ರನ್ ಮಂಗಳವಾರ ಬೆಳಗ್ಗೆ ವಡಗರ ಡಿವೈಎಸ್ ಎದುರು ಶರಣಾಗಿದ್ದಾರೆ.

published on : 25th October 2022

ತೆಲಂಗಾಣ: ನಕ್ಸಲ್ ನಾಯಕಿ ಉಷಾ ರಾಣಿ ಪೊಲೀಸರಿಗೆ ಶರಣು

ನಕ್ಸಲ್ ನಾಯಕಿ ಆಲೂರಿ ಉಷಾ ರಾಣಿ ಅಲಿಯಾಸ್ ವಿಜಯಕ್ಕ ಅಲಿಯಾಸ್ ಪೋಚಕ್ಕ ಅಲಿಯಾಸ್ ಭಾನು ದೀದಿ ಶನಿವಾರ ರಾಜ್ಯ ಪೊಲೀಸರ ಮುಂದೆ ಶರಣಾಗಿದ್ದಾರೆ.

published on : 9th October 2022

ರೋಡ್ ರೇಜ್ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆ: ಪಟಿಯಾಲ ಕೋರ್ಟ್ ನಲ್ಲಿ ಶರಣಾದ ನವಜೋತ್ ಸಿಂಗ್ ಸಿಧು

1988 ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಸುಪ್ರೀಂ ಕೋರ್ಟ್‌ನಿಂದ ಒಂದು ವರ್ಷದ ಕಠಿಣ ಜೈಲು ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಇಂದು ಪಟಿಯಾಲ ನ್ಯಾಯಾಲಯದಲ್ಲಿ ಶರಣಾದರು.

published on : 20th May 2022

ಲಖಿಂಪುರ: ಆಶಿಶ್ ಮಿಶ್ರಾ ಶರಣಾಗತಿ, ಮತ್ತೆ ಜೈಲಿಗೆ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಜಾಮೀನನ್ನು ಸುಪ್ರೀಂಕೋರ್ಟ್ ನಿರಾಕರಿಸಿದ ನಂತರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಭಾನುವಾರ ಸ್ಥಳೀಯ ನ್ಯಾಯಾಲಯವೊಂದರಲ್ಲಿ ಶರಣಾಗಿದ್ದಾರೆ.

published on : 24th April 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9