- Tag results for Surveillance
![]() | ಕೇರಳದ ಗಡಿಯಲ್ಲಿ ಅಕ್ಟೋಬರ್ 10ರವರೆಗೂ 'ನಿಫಾ' ಕಣ್ಗಾವಲು ಮುಂದುವರಿಕೆ- ದಿನೇಶ್ ಗುಂಡೂರಾವ್ಸೆಪ್ಟೆಂಬರ್ 1 ರಂದು ನೆರೆಯ ಕೇರಳದಲ್ಲಿ ಪತ್ತೆಯಾದ ಕೊನೆಯ ನಿಫಾ ಪ್ರಕರಣದ ಕಾವಿನ ಅವಧಿ ಮುಗಿಯುವ ಅಕ್ಟೋಬರ್ 10 ರವರೆಗೆ ರಾಜ್ಯದ ಗಡಿಯಲ್ಲಿ ಮುಂದುವರಿಯುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಹೇಳಿದ್ದಾರೆ. |
![]() | ಡೆಂಗ್ಯೂ ನಿಯಂತ್ರಣಕ್ಕೆ ರೋಗ ಕಣ್ಗಾವಲು ಡ್ಯಾಶ್‌ಬೋರ್ಡ್, ಮೊಬೈಲ್ ಅಪ್ಲಿಕೇಶನ್ ಬಿಡುಗಡೆರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಶುಕ್ರವಾರ ರೋಗ ಕಣ್ಗಾವಲು ಡ್ಯಾಶ್‌ಬೋರ್ಡ್ ಮತ್ತು ಮೊಬೈಲ್ ಅಪ್ಲಿಕೇಶನ್ ಅನ್ನು ಉದ್ಘಾಟಿಸಿದೆ. |
![]() | ಒಡಿಶಾ: ಜನವರಿ, ಫೆಬ್ರವರಿ ತಿಂಗಳಲ್ಲಿ 59 ಹೆಚ್3ಎನ್2 ಇನ್ಫ್ಲುಯೆನ್ಸ ಪ್ರಕರಣಗಳು ಪತ್ತೆಒಡಿಶಾದಲ್ಲಿ ಜನವರಿ, ಫೆಬ್ರವರಿ ತಿಂಗಳಲ್ಲಿ ಒಟ್ಟು 59 ಹೆಚ್3 ಎನ್ 2 ಇನ್ಫ್ಲುಯೆನ್ಸ ಪ್ರಕರಣಗಳು ವರದಿಯಾಗಿದೆ. |
![]() | ಬೆಂಗಳೂರು ನಗರದಲ್ಲಿ ಆರೋಗ್ಯ ಸುಧಾರಣೆಗೆ ಕ್ರಮ: ಕಣ್ಗಾವಲು ಘಟಕ ಸ್ಥಾಪನೆಗೆ ಬಿಬಿಎಂಪಿ ಮುಂದುಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಶೀಘ್ರದಲ್ಲೇ ಮಹಾನಗರ ಕಣ್ಗಾವಲು ಘಟಕ ಮತ್ತು ಒಂದು ಆರೋಗ್ಯ ಕೋಶವನ್ನು ಹೊಂದಲಿದ್ದು, ನಗರದ ಆರೋಗ್ಯ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಪ್ರಯತ್ನವಾಗಿದೆ. ಪಾಲಿಕೆಯು ಮೂರು ತಿಂಗಳಲ್ಲಿ ಮಹಾನಗರ ಕಣ್ಗಾವಲು ಘಟಕದೊಂದಿಗೆ ಬರಲಿದೆ |
![]() | ಮಂಗಳೂರು: ಆಳ ಸಮುದ್ರದಲ್ಲಿ ಕೋಸ್ಟ್ ಗಾರ್ಡ್ ಅಣಕು ಪ್ರದರ್ಶನಭಾರತೀಯ ಕೋಸ್ಟ್ ಗಾರ್ಡ್ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಗುರುವಾರ ಸಮುದ್ರದಲ್ಲಿ ಒಂದು ದಿನ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಆಳ ಸಮುದ್ರದ ನಡುವೆ ಕೋಸ್ಟ್ ಗಾರ್ಡ್ ನಡೆಸಿದ ಅಣಕು ಕಾರ್ಯಾಚರಣೆ ಮೈನವಿರೇಳಿಸುವಂತಿತ್ತು. |