- Tag results for Survey
![]() | ಪ್ರಧಾನಿ ಮೋದಿ ಮತ್ತೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ: ಸಮೀಕ್ಷೆಅಮೆರಿಕ ಮೂಲದ ಸಲಹಾ ಸಂಸ್ಥೆ ‘ಮಾರ್ನಿಂಗ್ ಕನ್ಸಲ್ಟ್’ ನಡೆಸಿದ ಸಮೀಕ್ಷೆ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಶೇ.78 ರ ರೇಟಿಂಗ್ ನೊಂದಿಗೆ ಅತ್ಯಂತ ಜನಪ್ರಿಯ ವಿಶ್ವ ನಾಯಕರಾಗಿದ್ದಾರೆ. |
![]() | 2022-23 ರಲ್ಲಿ ಆರೋಗ್ಯ ಕ್ಷೇತ್ರದ ಮೇಲೆ ಭಾರತದ ಜಿಡಿಪಿಯ ಶೇ.2.1 ರಷ್ಟು ಖರ್ಚುಕಳೆದ ವರ್ಷದ ಆರೋಗ್ಯ ಬಜೆಟ್ 2021 ರಲ್ಲಿದ್ದ ಶೇ.1.6 ರಷ್ಟಕ್ಕಿಂತಲೂ ಹೆಚ್ಚಾಗಿರುವುದು ಆರ್ಥಿಕ ಸಮೀಕ್ಷೆ ವರದಿಯ ಮೂಲಕ ತಿಳಿದುಬಂದಿದೆ. |
![]() | ಏಪ್ರಿಲ್-ನವೆಂಬರ್ ವರೆಗೆ ಭಾರತೀಯ ಸಂಸ್ಥೆಗಳಿಂದ 5.06 ಲಕ್ಷ ಕೋಟಿ ರೂ. ಸಂಗ್ರಹ; ಸಾಲದ್ದೇ ಸಿಂಹಪಾಲು!ಭಾರತೀಯ ಕಂಪನಿಗಳು ಏಪ್ರಿಲ್-ನವೆಂಬರ್ ಅವಧಿಯಲ್ಲಿ ಈಕ್ವಿಟಿ ಹಾಗೂ ಸಾಲದ ಮಾರ್ಗಗಳಿಂದ 5.06 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. |
![]() | 2023-24ನೇ ವರ್ಷದಲ್ಲಿ ಭಾರತದ ಆರ್ಥಿಕತೆ ಶೇ.6.5ರಷ್ಟು ಬೆಳವಣಿಗೆ ನಿರೀಕ್ಷೆ: ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7 ಮತ್ತು 2021-22 ರ ಆರ್ಥಿಕ ವರ್ಷದಲ್ಲಿ ಶೇಕಡಾ 8.7ಕ್ಕೆ ಹೋಲಿಸಿದರೆ, ಭಾರತದ ಆರ್ಥಿಕ ಸಮೀಕ್ಷೆ (2022-23) ಪ್ರಕಾರ ದೇಶದ ಆರ್ಥಿಕತೆಯು 2023-24 ರಲ್ಲಿ ಶೇಕಡಾ 6.5 ರಷ್ಟು ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ಇಂದು ಆರ್ಥಿಕ ಸಮೀಕ್ಷೆ ವರದಿ ಮಂಡನೆ: 2023-24 ರ ಬೆಳವಣಿಗೆ 3 ವರ್ಷಗಳಲ್ಲೇ ನಿಧಾನಗತಿಯ ಉಲ್ಲೇಖ ಸಾಧ್ಯತೆಫೆ.01 ರಂದು 2023-24 ನೇ ಸಾಲಿನ ಬಜೆಟ್ ಮಂಡನೆಯಾಗಲಿದ್ದು, ಇದಕ್ಕೂ ಮುನ್ನ ಪ್ರಕಟಗೊಳ್ಳಲಿರುವ್ ಭಾರತದ ವಾರ್ಷಿಕ ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆಯತ್ತ ಹೆಚ್ಚು ಕುತೂಹಲ ಮೂಡಿದೆ. |
![]() | ಬೆಂಗಳೂರು: ಅತಿಕ್ರಮಣ ಸಮೀಕ್ಷೆ ಬಹುತೇಕ ಪೂರ್ಣ, ಶೀಘ್ರದಲ್ಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ!ಇಲಾಖೆ ಮಳೆನೀರು ಚರಂಡಿಗಳ ಅತಿಕ್ರಮಣಗಳ ಮರು ಸಮೀಕ್ಷೆಯನ್ನು ಶೇ 90 ರಷ್ಟು ಪೂರ್ಣಗೊಳಿಸಿದ್ದು, ಶೀಘ್ರದಲ್ಲಿಯೇ ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಗೊಳ್ಳಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಮಾಹಿತಿ ನೀಡಿದ್ದಾರೆ. |
![]() | 2023ರ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್ಗೆ 130 ಸ್ಥಾನ: ಪ್ರಿಯಾಂಕ್ ಖರ್ಗೆವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 130 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಆಂತರಿಕ ಸಮೀಕ್ಷೆಯ ಭವಿಷ್ಯ ನುಡಿದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ. |
![]() | ಎಸ್'ಡಬ್ಲ್ಯೂಡಿ ಸಮೀಕ್ಷೆ ಬಳಿಕ ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಿಸಲು ಬಿಬಿಎಂಪಿ ಮುಂದು!ನಗರದಲ್ಲಿ ಮಳೆನೀರು ಚರಂಡಿಗಳ ಒತ್ತುವರಿ ಸಮೀಕ್ಷೆಯನ್ನು ಡಿಸೆಂಬರ್ 28 ರೊಳಗೆ ಪೂರ್ಣಗೊಳಿಸಿ, ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದ್ದಾರೆ. |
![]() | ಒಂದು ಕೋಟಿ ತೆರಿಗೆ ಕಟ್ಟಿ, ಇಲ್ಲಾಂದ್ರೆ ಸೀಜ್ ಮಾಡ್ತೀವಿ: ವಿಶ್ವ ವಿಖ್ಯಾತ ತಾಜ್ಮಹಲ್ಗೆ ತೆರಿಗೆ ಇಲಾಖೆ ನೋಟೀಸ್!ಜಗತ್ತಿನ ಅದ್ಭುತ ಕಟ್ಟಡಗಳಲ್ಲಿ ಒಂದಾಗಿರುವ ಪ್ರೇಮಸೌಧ ತಾಜ್ ಮಹಲ್ ಗೆ ಇದೇ ಮೊದಲ ಬಾರಿಗೆ ತೆರಿಗೆ ಇಲಾಖೆ ನೋಟಿಸ್ ನೀಡಿದ್ದು, ತೆರಿಗೆ ಪಾವತಿಸದಿದ್ದರೆ ಸೀಜ್ ಮಾಡುವ ಕುರಿತು ಎಚ್ಚರಿಕೆ ನೀಡಿದೆ. |
![]() | ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ 55 ಸ್ಥಾನ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಭವಿಷ್ಯ ನುಡಿದಿದೆ: ಹೆಚ್'ಡಿ ಕುಮಾರಸ್ವಾಮಿ2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 55 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಭವಿಷ್ಯ ನುಡಿದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. |
![]() | ‘ಮರು ಸಮೀಕ್ಷೆ’ ನೆಪದಲ್ಲಿ ರಾಜಕಾಲುವೆ ಒತ್ತುವರಿ ತೆರವು ಸ್ಥಗಿತಗೊಳಿಸಿದ ಬಿಬಿಎಂಪಿಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯು ರಾಜಕಾಲುವೆ ಮತ್ತು ಬಫರ್ ಜೋನ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕಳೆದ ಕೆಲವು ವಾರಗಳಿಂದ ‘ಮರು ಸಮೀಕ್ಷೆ’ ನೆಪದಲ್ಲಿ ಸ್ಥಗಿತಗೊಳಿಸಲಾಗಿದೆ. |
![]() | 576 ಮಾತೃಭಾಷೆ ಸಮೀಕ್ಷೆ ಪೂರ್ಣ: ಕೇಂದ್ರ ಸರ್ಕಾರಪ್ರತಿ ಸ್ಥಳೀಯ ಮಾತೃಭಾಷೆಯ ಅಸ್ಮಿತೆಯನ್ನು ಸಂರಕ್ಷಿಸಲು ಮತ್ತು ವಿಶ್ಲೇಷಿಸುವ ಉದ್ದೇಶದಿಂದ ದೇಶದ 576 ಮಾತೃಭಾಷೆಗಳ ಸಮೀಕ್ಷೆ ಮತ್ತು ಕ್ಷೇತ್ರೀಯ ವಿಡಿಯೊಗ್ರಫಿಯನ್ನು ಕೇಂದ್ರ ಗೃಹ ಸಚಿವಾಲಯ ಯಶಸ್ವಿಯಾಗಿ ಪೂರ್ಣಗೊಳಿಸಿದೆ. |
![]() | ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಪೊಲೀಸರಿಂದ ನಗರದಲ್ಲಿ ಮನೆ ಮನೆ ಸಮೀಕ್ಷೆ ಪ್ರಾರಂಭಕೊಯಮತ್ತೂರು ಕಾರು ಸ್ಫೋಟ ಪ್ರಕರಣದಲ್ಲಿ ಭಯೋತ್ಪಾದಕರ ನಂಟು ಬಹಿರಂಗವಾದ ನಂತರ ಕೊಯಮತ್ತೂರು ಪೊಲೀಸರು ನಗರದ ನಿವಾಸಿಗಳ ಮನೆ-ಮನೆ ಸಮೀಕ್ಷೆಯನ್ನು ಪ್ರಾರಂಭಿಸಿದ್ದಾರೆ. |
![]() | ಜ್ಞಾನವಾಪಿ ಮಸೀದಿ ಪ್ರಕರಣ: ಎಎಸ್ಐ ಸಮೀಕ್ಷೆಗೆ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್ವಾರಣಾಸಿಯ 1991ರ ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಗೆ ನೀಡಿದ್ದ ತಡೆಯಾಜ್ಞೆಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಿಸ್ತರಿಸಿದೆ. |
![]() | ನಿಯಮ ಪಾಲಿಸದ ಅರೇಬಿಕ್ ಶಾಲೆಗಳ ವಿರುದ್ಧ ಸಮೀಕ್ಷೆ ನಡೆಸಲು ನಿರ್ಧಾರ: ಸಚಿವ ಬಿ.ಸಿ.ನಾಗೇಶ್ರಾಜ್ಯದಲ್ಲಿನ ಹಲವು ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮವನ್ನು ಪಾಲಿಸದೆ ಇರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಆ ಶಾಲೆಗಳ ವಿರುದ್ದ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ,ಸಿ.ನಾಗೇಶ್ ಅವರು ಹೇಳಿದ್ದಾರೆ. |