- Tag results for Suryakumar Yadav
![]() | 2ನೇ ಏಕದಿನ: ಭಾರತ ತಂಡದ ಭರ್ಜರಿ ಬ್ಯಾಟಿಂಗ್, ಕ್ರಿಕೆಟ್ ಇತಿಹಾಸದ ಕಳಪೆ ದಾಖಲೆ ಬರೆದ ಆಸಿಸ್ 'ದೈತ್ಯ' ಬೌಲರ್ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಜಗತ್ತಿನ ಶ್ರೇಷ್ಠ ಬೌಲಿಂಗ್ ಪಡೆಯನ್ನು ಹೊಂದಿರುವ ಆಸ್ಟ್ರೇಲಿಯಾ ತಂಡ ಅಕ್ಷರಶಃ ಕಳಪೆ ಆಟ ಪ್ರದರ್ಶನ ಮಾಡುವ ಮೂಲಕ ಕ್ರಿಕೆಟ್ ಇತಿಹಾಸದ ಕಳಪೆ ದಾಖಲೆಗಳನ್ನು ಬರೆದಿದೆ. |
![]() | 2ನೇ ಏಕದಿನ ಪಂದ್ಯ: ನ್ಯೂಜಿಲೆಂಡ್ ದಾಖಲೆ ಸರಿಗಟ್ಟಿದ ಭಾರತ, ಸೂರ್ಯ ಕುಮಾರ್ ಸತತ 4 ಸಿಕ್ಸರ್ ಗಳೇ ಹೈಲೈಟ್!ಪ್ರಬಲ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಜಯಭೇರಿ ಭಾರಿಸಿದ ಭಾರತ ತಂಡ ಇದೇ ಪಂದ್ಯದ ಮೂಲಕ ನ್ಯೂಜಿಲೆಂಡ್ ತಂಡ ನಿರ್ಮಿಸಿದ್ದ ಅಪರೂಪದ ದಾಖಲೆಯೊಂದನ್ನು ಸರಿಗಟ್ಟಿದೆ. |
![]() | 3ನೇ ಟಿ20: ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು, ರನ್ ದಾಖಲೆ ಬರೆದ ಸೂರ್ಯ, ತಿಲಕ್ ವರ್ಮಾಮೊದಲೆರಡು ಪಂದ್ಯಗಳನ್ನು ಸೋತಿದ್ದ ಭಾರತ ತಂಡ ಕೊನೆಗೂ ಮಾಡು ಇಲ್ಲವೇ ಮಡಿ ಎಂಬಂತಿದ್ದ ಮೂರನೇ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಜಯ ದಾಖಲಿಸಿದ್ದು, ಇದೇ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಮಹತ್ವದ ದಾಖಲೆ ನಿರ್ಮಿಸಿದ್ದಾರೆ. |
![]() | 3ನೇ ಟಿ20: ವೆಸ್ಟ್ ಇಂಡೀಸ್ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾಮೊದಲೆರಡು ಪಂದ್ಯಗಳನ್ನು ಸೋತಿದ್ದ ಭಾರತ ತಂಡ ಕೊನೆಗೂ ಮಾಡು ಇಲ್ಲವೇ ಮಡಿ ಎಂಬಂತಿದ್ದ ಮೂರನೇ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಜಯ ದಾಖಲಿಸಿದೆ. |
![]() | M****c**d: ಅದ್ಭುತ ಕ್ಯಾಚ್‌ನಿಂದ ಔಟಾದ ನಂತರ ಸೂರ್ಯಕುಮಾರ್ ನಿಂದನೀಯ ಪದ ಬಳಕೆ, ವೀಡಿಯೊ ವೈರಲ್!ವಾಂಖೆಡೆ ಸ್ಟೇಡಿಯಂನಲ್ಲಿ ಸೂರ್ಯ ಕುಮಾರ್ ಯಾದವ್ ಅವರು ಅಬ್ಬರದ ಬ್ಯಾಟಿಂಗ್ ಮಾಡಿದ್ದರು. ರಾಜಸ್ಥಾನ್ ರಾಯಲ್ಸ್ ವಿರುದ್ಧದಲ್ಲಿ 29 ಎಸೆತಗಳಲ್ಲಿ 55 ರನ್ ಗಳಿಸಿದ್ದರು. |
![]() | ಟಿ20 ರ‍್ಯಾಂಕಿಂಗ್: ಅಗ್ರಸ್ಥಾನದಲ್ಲಿ ಸೂರ್ಯಕುಮಾರ್ ಹೊರತುಪಡಿಸಿ, ಟಾಪ್ 10ನಲ್ಲಿ ಭಾರತದ ಬ್ಯಾಟರ್ ಗಳೇ ಇಲ್ಲ!!ಟೀಂ ಇಂಡಿಯಾ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ಬುಧವಾರ ಪ್ರಕಟವಾಗಿರುವ ಐಸಿಸಿ ಪುರುಷರ ಟಿ–20 ಕ್ರಿಕೆಟ್ ರ್‍ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. |
![]() | ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್: ಸೂರ್ಯಕುಮಾರ್ ಯಾದವ್‌ಗೆ ಶಾಕ್; ರಹಾನೆ, ಶಾರ್ದೂಲ್‌ಗೆ ಅವಕಾಶಆಸ್ಟ್ರೇಲಿಯಾ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಪಂದ್ಯಕ್ಕಾಗಿ ಬಿಸಿಸಿಐ ಮಂಗಳವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಆಕ್ರಮಣಕಾರಿ ಬ್ಯಾಟರ್ ಅಜಿಂಕ್ಯ ರಹಾನೆ ಅವರು ಭಾರತ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. |
![]() | 3ನೇ ಬಾರಿಗೆ ಡಕೌಟ್; ಶೂನ್ಯ ಸಾಧನೆಯಲ್ಲೂ ದಾಖಲೆ ಬರೆದ ಸೂರ್ಯ ಕುಮಾರ್ ಯಾದವ್!ಆಸ್ಚ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲೂ ಸೂರ್ಯ ಕುಮಾರ್ ಯಾದವ್ ಶೂನ್ಯ ಸಾಧನೆ ಮುಂದುವರೆದಿದ್ದು, 3ನೇ ಬಾರಿಗೆ ಡಕೌಟ್ ಆಗುವ ಮೂಲಕ ಸೂರ್ಯ ಕುಮಾರ್ ಯಾದವ್ ಕಳಪೆ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. |
![]() | ನನ್ನ ಕನಸು ನನಸಾಗಲು ಸಹಾಯ ಮಾಡಿದ್ದು ಆ ಮೂವರು 'ಅಶೋಕ'ರು: ಸೂರ್ಯಕುಮಾರ್ ಯಾದವ್2021 ರಲ್ಲೇ ಟಿ20 ಹಾಗೂ ಒಡಿಐ ಪ್ರವೇಶಿಸಿದ್ದ ಸೂರ್ಯಕುಮಾರ್ ಯಾದವ್ ಗೆ ರವಿ ಶಾಸ್ತ್ರಿ ಬಾರ್ಡರ್ ಗವಾಸ್ಕರ್ ಟ್ರೋಫಿಗೂ ಮುನ್ನ ನಾಗ್ಪುರದಲ್ಲಿ ಟೆಸ್ಟ್ ಕ್ಯಾಪ್ ಹಸ್ತಾಂತರಿಸಿದಾಗ ಟೆಸ್ಟ್ ಪಂದ್ಯವನ್ನಾಡುವ ಕನಸು ನನಸಾಗಿತ್ತು. |
![]() | ICC T20 Ranking: ಅಗ್ರಸ್ಥಾನದಲ್ಲಿ ಸೂರ್ಯ ಕುಮಾರ್ ಯಾದವ್ ಮುಂದುವರಿಕೆ, ರೇಟಿಂಗ್ ಹೆಚ್ಚಿಸಿಕೊಂಡ ಗಿಲ್ಬುಧವಾರ ಬಿಡುಗಡೆಯಾದ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭಾರತದ ಬ್ಯಾಟಿಂಗ್ ಆಟಗಾರ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. |
![]() | ಸೂರ್ಯ ಕುಮಾರ್ ಯಾದವ್ ಗೆ 'ಐಸಿಸಿ ವರ್ಷದ ಟಿ-20 ಕ್ರಿಕೆಟಿಗ' ಪ್ರಶಸ್ತಿಟೀಂ ಇಂಡಿಯಾದ ಇತ್ತೀಚಿನ ಸೆನ್ಸೆಷನ್ ಬ್ಯಾಟ್ಸ್ ಮನ್ ಸೂರ್ಯ ಕುಮಾರ್ ಯಾದವ್ ಐಸಿಸಿ ಪುರುಷರ ಟಿ-20 ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಟಿ-20 ಮಾದರಿಯಲ್ಲಿ ಹೆಚ್ಚಿನ ರನ್ ಗಳಿಸಿದ ನಂತರ 32 ವರ್ಷದ ಸೂರ್ಯಕುಮಾರ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. |
![]() | ಐಸಿಸಿ ವರ್ಷದ ಅತ್ಯುತ್ತಮ ಟಿ20 ತಂಡದಲ್ಲಿ ಭಾರತದ ಮೂವರು ಕ್ರಿಕೆಟಿಗರಿಗೆ ಸ್ಥಾನ!ಐಸಿಸಿ 2022ರ ಅತ್ಯುತ್ತಮ ಟಿ20 ತಂಡವನ್ನು ಪ್ರಕಟಿಸಿದ್ದು ಟೀಂ ಇಂಡಿಯಾ ಮೂವರು ಆಟಗಾರರು ಸ್ಥಾನಪಡೆದಿದ್ದಾರೆ. |
![]() | 3ನೇ ಟಿ20: ಲಂಕಾ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ, ಸರಣಿ ಕೈವಶ!ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಮತ್ತು ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ 91 ರನ್ ಗಳಿಂದ ಗೆಲುವಿನ ಸಾಧಿಸಿದ್ದು ಸರಣಿ ಕೈವಶ ಮಾಡಿದೆ. |
![]() | 3ನೇ ಟಿ20: ಲಂಕಾ ಬೌಲರ್ಗಳನ್ನು ಬೆಂಡೆತ್ತಿದ ಸೂರ್ಯಕುಮಾರ್, ದಾಖಲೆಯ ಸ್ಫೋಟಕ ಶತಕಶ್ರೀಲಂಕಾ ವಿರುದ್ಧದ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ದಾಖಲೆಯ ಶತಕ ಸಿಡಿಸಿದ್ದಾರೆ. |