• Tag results for Sushant Singh Rajput

ಸುಶಾಂತ್ ಸಿಂಗ್ ರಜಪೂತ್ ಮೊದಲ ಪುಣ್ಯಸ್ಮರಣೆ: ನೆನೆದು ಭಾವುಕ ಪತ್ರ ಬರೆದ ಮಾಜಿ ಗೆಳತಿ ರಿಯಾ ಚಕ್ರವರ್ತಿ

ಸುಶಾಂತ್ ಸಿಂಗ್ ರಜಪೂತ್  ಸಾವನ್ನಪ್ಪಿ ಇಂದಿಗೆ ಒಂದು ವರ್ಷ. ಮೊದಲ ಪುಣ್ಯ ಸ್ಮರಣೆ ದಿನದಂದು ಅವರನ್ನು ನೆನಪಿಸಿಕೊಂಡಿರುವ ನಟಿ ಹಾಗೂ ಅವರ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಬಾಲಿವುಡ್ ಸ್ಟಾರ್ ಅಗಲುವಿಕೆಯಿಂದ ಇನ್ನೂ ಹೊರಬರಬೇಕಾಗಿದೆ ಎಂದು ಹೇಳಿದ್ದಾರೆ.

published on : 14th June 2021

ನಟ ಸುಶಾಂತ್ ಸಿಂಗ್ ಮೊದಲ ಪುಣ್ಯಸ್ಮರಣೆ: 'ಎ ನ್ಯೂಟ್ರಾನ್‌ ಸ್ಟಾರ್' ನೆನೆದ ಭೂಮಿ ಪೆಡ್ನೇಕರ್!

ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೊದಲ ಪುಣ್ಯಸ್ಮರಣೆ ಇಂದು. ಈ ಹಿನ್ನೆಲೆ, ಅವರ 'ಸೋಂಚಿರಿಯಾ' ಸಹನಟಿ ಭೂಮಿ ಪೆಡ್ನೇಕರ್ ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಬರಹ ಹಂಚಿಕೊಂಡಿದ್ದಾರೆ.

published on : 14th June 2021

ಸುಶಾಂತ್ ಸಿಂಗ್ ರಜಪೂತ್ ಜೀವನದಿಂದ ಸ್ಫೂರ್ತಿ ಪಡೆದ 'ನ್ಯಾಯ್: ದಿ ಜಸ್ಟೀಸ್' ಸಿನಿಮಾ ಟ್ರೇಲರ್ ಬಿಡುಗಡೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಒಂದು ವರ್ಷವಾಗಲು ಇನ್ನು ಕೆಲವೇ ದಿನಗಳಿದೆ. ಆದರೆ  ಒಂದು ವರ್ಷದ ನಂತರವೂ ಅಭಿಮಾನಿಗಳು ಮತ್ತು ಕುಟುಂಬ ಅವರ ಸಾವಿನ ದುರಂತವನ್ನು ಇನ್ನೂ ಮರೆತಿಲ್ಲ. ಆದರೆ ಸುಶಾಂತ್ ನಿಜ ಜೀವನದ ಕಥೆಯಿಂದ ಪ್ರೇರಿತವಾದ ಚಿತ್ರವೊಂದು ತಯಾರಾಗಿದ್ದು ಇದೀಗ ಟ್ರೇಲರ್  ಬಿಡುಗಡೆಯಾಗಿದೆ.

published on : 11th June 2021

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸ್: ಸ್ನೇಹಿತ ಪಿಠಾಣಿ ಬಂಧನ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂರ್‌ ಸಾವು ಪ್ರಕರಣಕ್ಕೆ ತಳಕು ಹಾಕಿಕೊಂಡಿರುವ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರ ಸಂಸ್ಥೆ (ಎನ್‌ಸಿಬಿ) ಸಿದ್ಧಾರ್ಥ್ ಪಿಠಾಣಿ ಅವರನ್ನು ಬಂಧಿಸಿದೆ. 

published on : 28th May 2021

ನಟ ಸುಶಾಂತ್ ಸಿಂಗ್ ಪ್ರಕರಣ: ರಿಯಾ ಸೇರಿ 33 ಮಂದಿ ವಿರುದ್ಧ 12 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎನ್‌ಸಿಬಿ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರದಲ್ಲಿ ಡ್ರಗ್ಸ್ ಕೇಸ್ ವಿಚಾರವಾಗಿ ಎನ್‌ಸಿಬಿ ನಟಿ ರಿಯಾ ಚಕ್ರವರ್ತಿ ಸೇರಿದಂತೆ 33 ಮಂದಿ ವಿರುದ್ಧ 12 ಸಾವಿರ ಪುಟಗಳ ಚಾರ್ಚ್ ಶೀಟ್ ಸಲ್ಲಿಸಿದೆ.

published on : 5th March 2021

ದಾದಾಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ: ಅಕ್ಷಯ್ ಉತ್ತಮ ನಟ, ದೀಪಿಕಾ ಉತ್ತಮ ನಟಿ, ಸುಶಾಂತ್ ಗೆ ಮರಣೋತ್ತರ ಗೌರವ

ಈ ವರ್ಷದ "ದಾದಾ ಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ" ಘೋಷಣೆಯಾಗಿದೆ. ನಟಿ ದೀಪಿಕಾ ಪಡುಕೋಣೆ, ಸುಶ್ಮಿತಾ ಸೇನ್ ಮತ್ತು ನಟರಾದ ಅಕ್ಷಯ್ ಕುಮಾರ್ ಹಾಗೂ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರುಗಳಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.

published on : 21st February 2021

ವೈದ್ಯರ ಸಲಹೆ ಪಡೆಯದೆ ತೆಗೆದುಕೊಂಡ ಔಷಧಿಗಳಿಂದ ಸುಶಾಂತ್ ಆತ್ಮಹತ್ಯೆ: ಹೈಕೋರ್ಟ್ ಗೆ ಮುಂಬೈ ಪೊಲೀಸರ ಮಾಹಿತಿ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ವೈದ್ಯರ ಸಲಹೆ ಪಡೆಯದೆ ತೆಗೆದುಕೊಳ್ಲಲಾದ ಔಷಧಗಳು ಕಾರಣವಾಗಿರಬಹುದು ಎಂದು ಮುಂಬೈ ಪೊಲೀಸರು ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ.

published on : 3rd November 2020

ಡ್ರಗ್ಸ್ ಪ್ರಕರಣ: ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಪ್ರೇಯಸಿ ಸೋದರನ ಬಂಧನ

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಪ್ರೇಯಸಿ ಗೇಬ್ರಿಯೆಲಾ ಡೆಮೆಟ್ರಿಯಾಡ್ಸ್ ಸಹೋದರನನ್ನು ಎನ್ ಸಿ ಬಿ ಅಧಿಕಾರಿಗಳು ಲೋನವಾಲಾ ರೆಸಾರ್ಟ್ ನಲ್ಲಿ ಬಂಧಿಸಿದ್ದಾರೆ.

published on : 19th October 2020

ಸುಶಾಂತ್ ಸಿಂಗ್ ಬಗೆಗೆ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದ ಆಜ್ ತಕ್ ಗೆ ಎನ್‌ಬಿಎಸ್‌ಎನಿಂದ 1 ಲಕ್ಷ ರೂ. ದಂಡ

ನಟ ಸುಶಾಂತ್ ಸಿಂಗ್ ರಜಪೂತ್‌ಗೆ ಸಂಬಂಧಿಸಿದ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (ಎನ್‌ಬಿಎಸ್‌ಎ) ಸುದ್ದಿ ವಾಹಿನಿ  ಆಜ್ ತಕ್ ಗೆ 1 ಲಕ್ಷ ರೂ.ಗಳ ದಂಡ ವಿಧಿಸಿದೆ ಎಂದು ಲೈವ್ ಲಾ ಗುರುವಾರ ವರದಿ ಮಾಡಿದೆ.

published on : 8th October 2020

ನಟ ಸುಶಾಂತ್ ಸಾವಿನ ಬಗ್ಗೆ ಮಾಹಿತಿ ಇದೆ, ಭದ್ರತೆ ನೀಡಿದರೆ ತಿಳಿಸುತ್ತೇನೆ ಎಂದ ಮಧ್ಯ ಪ್ರದೇಶ ಮಹಿಳೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಬಳಿ ಪ್ರಮುಖ ಮಾಹಿತಿ ಇದೆ ಎಂದು ಹೇಳಿಕೊಂಡ ಮಧ್ಯ ಪ್ರದೇಶದ ಮಹಿಳೆಯೊಬ್ಬರು,

published on : 6th October 2020

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿ, ಸೋದರನಿಗೆ ಅಕ್ಟೋಬರ್ 20 ರವರೆಗೆ ಜೈಲು ಖಾಯಂ

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆ ಡ್ರಗ್ಸ್ ಸಂಬಂಧ ಪ್ರಕರಣದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಿ ಎನ್‌ಡಿಪಿಎಸ್ ಕೋರ್ಟ್ ಮಂಗಳವಾರ  ಆದೇಶಿಸಿದೆ.

published on : 6th October 2020

ಸುಶಾಂತ್ ರಜ್ಪೂತ್ ಸಾವು ಆತ್ಮಹತ್ಯೆಯಿಂದ ಸಂಭವಿಸಿದ್ದು: ಏಮ್ಸ್ ಫೋರೆನ್ಸಿಕ್ ಮುಖ್ಯಸ್ಥ ಡಾ. ಸುಧೀರ್ ಗುಪ್ತಾ 

ಸುಶಾಂತ್ ಸಿಂಗ್ ಸಾವಿನ ಕುರಿತ ತನಿಖೆಯ ಭಾಗವಾಗಿದ್ದ ಫೋರೆನ್ಸಿಕ್ ಮೆಡಿಕಲ್ ಬೋರ್ಡ್, ಬಾಲಿವುಡ್ ನಟನ ಸಾವು ಕೊಲೆಯಿಂದಾಗಿರುವ ಸಾಧ್ಯತೆ ಇಲ್ಲ ಎಂದು ಹೇಳಿದೆ. 

published on : 3rd October 2020

ರಾಶಿ ಭವಿಷ್ಯ