• Tag results for Sushant Singh Rajput case

ಡ್ರಗ್ಸ್ ಪ್ರಕರಣ: ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಪ್ರೇಯಸಿ ಸೋದರನ ಬಂಧನ

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಪ್ರೇಯಸಿ ಗೇಬ್ರಿಯೆಲಾ ಡೆಮೆಟ್ರಿಯಾಡ್ಸ್ ಸಹೋದರನನ್ನು ಎನ್ ಸಿ ಬಿ ಅಧಿಕಾರಿಗಳು ಲೋನವಾಲಾ ರೆಸಾರ್ಟ್ ನಲ್ಲಿ ಬಂಧಿಸಿದ್ದಾರೆ.

published on : 19th October 2020

ನಟ ಸುಶಾಂತ್ ಸಾವಿನ ಬಗ್ಗೆ ಮಾಹಿತಿ ಇದೆ, ಭದ್ರತೆ ನೀಡಿದರೆ ತಿಳಿಸುತ್ತೇನೆ ಎಂದ ಮಧ್ಯ ಪ್ರದೇಶ ಮಹಿಳೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಬಳಿ ಪ್ರಮುಖ ಮಾಹಿತಿ ಇದೆ ಎಂದು ಹೇಳಿಕೊಂಡ ಮಧ್ಯ ಪ್ರದೇಶದ ಮಹಿಳೆಯೊಬ್ಬರು,

published on : 6th October 2020

ಸುಶಾಂತ್ ಪ್ರಕರಣದ ಖ್ಯಾತಿಯ ಬಿಹಾರ ಡಿಜಿಪಿ ಗುಪ್ತೇಶ್ವರ್ ಪಾಂಡೆ ಸ್ವಯಂ ನಿವೃತ್ತಿ: ಚುನಾವಣೆಗೆ ಸ್ಪರ್ಧೆ?

ಸುಶಾಂತ್ ಸಿಂಗ್ ರಜ್ಪೂತ್ ಪ್ರಕರಣದ ಖ್ಯಾತಿಯ ಬಿಹಾರ ಡಿಜಿಪಿ ಗುಪ್ತೇಶ್ವರ್ ಪಾಂಡೇ ಸ್ವಯಂ ನಿವೃತ್ತಿ ಪಡೆದಿದ್ದಾರೆ. 

published on : 23rd September 2020

ಸುಶಾಂತ್ ಸಿಂಗ್ ಸಾವಿನ ಪ್ರಕರಣ: ರಿಯಾ ಚಕ್ರವರ್ತಿ,ಸೋದರರಿಗೆ ಬೇಲ್ ನೀಡಲು ಮುಂಬೈ ಕೋರ್ಟ್ ನಕಾರ

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಮಾದಕವಸ್ತು ಸಂಬಂಧಿತ ಪ್ರಕರಣದ ಆರೋಪಿಗಳಾದ ನಟಿ ರಿಯಾ ಚಕ್ರವರ್ತಿ, ಅವರ ಸಹೋದರ ಶೋಯಿಕ್ ಅವರ ಜಾಮೀನು ಅರ್ಜಿಗಳನ್ನು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

published on : 11th September 2020

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ರಿಯಾ ಚಕ್ರವರ್ತಿ ವಿರುದ್ಧ ಹೇಳಿಕೆಗೆ ಒತ್ತಡ- ಸಾಕ್ಷಿದಾರ ಸಿದ್ದಾರ್ಥ್!

ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ  ಬಿಹಾರ ಪೊಲೀಸರಿಗೆ ಹೇಳಿಕೆ ನೀಡುವಂತೆ ದಿವಂಗತ ನಟನ ಕುಟುಂಬದ ಸದಸ್ಯರಿಂದ ಕರೆಗಳು ಬರುತ್ತಿರುವುದಾಗಿ ಸುಶಾಂತ್ ಸಿಂಗ್ ಆಪ್ತ ಸ್ನೇಹಿತ ಹಾಗೂ ಸಾವಿನ ಪ್ರಕರಣದ ಪ್ರಮುಖ ಸಾಕ್ಷಿದಾರ ಸಿದ್ದಾರ್ಥ್ ಪಿಥಾನಿ ಮುಂಬೈ ಪೊಲೀಸರಿಗೆ ಹೇಳಿದ್ದಾರೆ.

published on : 31st July 2020