• Tag results for Sushil Kumar Modi

ಮುಂದಿನ 8-10 ವರ್ಷ ಪೆಟ್ರೋಲ್, ಡೀಸೆಲ್ ನ್ನು ಜಿಎಸ್ ಟಿ ವ್ಯಾಪ್ತಿಯಡಿ ತರಲು ಸಾಧ್ಯವಿಲ್ಲ: ಸುಶಿಲ್ ಕುಮಾರ್ ಮೋದಿ

ಪೆಟ್ರೋಲ್ ಮತ್ತು ಡೀಸೆಲ್ ನ್ನು ಇನ್ನು 8-10 ವರ್ಷ ಜಿಎಸ್ ಟಿ ಆಡಳಿತದಡಿ ತರಲು ಸಾಧ್ಯವಿಲ್ಲ, ಇದರಿಂದ ವಾರ್ಷಿಕವಾಗಿ ಎಲ್ಲಾ ರಾಜ್ಯಗಳಿಗೆ 2 ಲಕ್ಷ ಕೋಟಿ ರೂಪಾಯಿ ಆದಾಯ ನಷ್ಟವಾಗಲಿದೆ ಎಂದು ಬಿಜೆಪಿ ನಾಯಕ ಸುಶಿಲ್ ಕುಮಾರ್ ಮೋದಿ ಹೇಳಿದ್ದಾರೆ.

published on : 24th March 2021

'ರಾಜಕೀಯ ಅಸೂಯೆ'ಯಿಂದ ಲಾಲು ಯಾದವ್ ಬಿಹಾರ ಸರ್ಕಾರವನ್ನು 'ಅಸ್ಥಿರಗೊಳಿಸುತ್ತಿದ್ದಾರೆ': ಸುಶೀಲ್ ಮೋದಿ

ರಾಂಚಿಯ ಜೈಲಿನಲ್ಲಿದ್ದುಕೊಂಡೇ ಬಿಹಾರದ ಮಾಜಿ ಸಿಎಂ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳನ್ನು ಮಾಡಿದ್ದಾರೆ ಎಂದು ಬಿ ಜೆಪಿ ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಆರೋಪಿಸಿದ್ದಾರೆ. 

published on : 4th January 2021

ರಾಶಿ ಭವಿಷ್ಯ