- Tag results for Sushil Kumar Shinde
![]() | ಅಗತ್ಯವಿದ್ದರೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರನ್ನು ದೆಹಲಿಗೆ ಕರೆಸಲಾಗುವುದು: ಸುಶೀಲ್ ಕುಮಾರ್ ಶಿಂಧೆಹಿರಿಯ ನಾಯಕರಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಅಗತ್ಯವಿದ್ದರೆ ಸಮಾಲೋಚನೆಗಾಗಿ ದೆಹಲಿಗೆ ಕರೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ಮತ್ತು ಶಾಸಕಾಂಗ ಪಕ್ಷದ ಸಭೆಯ ಕೇಂದ್ರ ವೀಕ್ಷಕ ಸುಶೀಲ್ ಕುಮಾರ್ ಶಿಂಧೆ ಅವರು ಸೋಮವಾರ ಹೇಳಿದರು. |
![]() | ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು?: ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಮೂವರು ವೀಕ್ಷಕರನ್ನು ನೇಮಿಸಿದ ಕಾಂಗ್ರೆಸ್ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ಮಾಜಿ ಗೃಹ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್‌ಕುಮಾರ್ ಶಿಂಧೆ ಮತ್ತು ಪಕ್ಷದ ನಾಯಕರಾದ ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರನ್ನು ಕರ್ನಾಟಕದಲ್ಲಿ ಸಿಎಲ್‌ಪಿ ನಾಯಕನ ಆಯ್ಕೆಗೆ ಮತ್ತು ಮುಖ್ಯಮಂತ್ರಿ ಆಯ್ಕೆಗೆ ವೀಕ್ಷಕರನ್ನಾಗಿ ನೇಮಿಸಿದ್ದಾರೆ. |