- Tag results for Suspect
![]() | ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮತ್ತಿಬ್ಬರು ಶಂಕಿತ ಹಂತಕರ ಬಂಧನಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಶಂಕಿತ ಹಂತಕರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. |
![]() | ರಾಜಸ್ಥಾನದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿರಾಜಸ್ಥಾನದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ. ರೋಗ ಲಕ್ಷಣವಿರುವ 20 ವರ್ಷದ ಯುವಕನನ್ನು ಜೈಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ದೆಹಲಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಂಕಿಪಾಕ್ಸ್ ಸೋಂಕು ಶಂಕಿತ ವಿದೇಶ ಪ್ರಯಾಣ ಮಾಡಿದ್ದ!ನವದೆಹಲಿಯ ಎಲ್ಎನ್ ಜೆಪಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಂಕಿಪಾಕ್ಸ್ ಶಂಕಿತ ರೋಗಿ ಒಂದು ತಿಂಗಳ ಹಿಂದೆ ವಿದೇಶಕ್ಕೆ ಪ್ರಯಾಣ ಮಾಡಿದ್ದರು ಎಂದು ತಿಳಿದುಬಂದಿದೆ. |
![]() | ಬೆಂಗಳೂರು: ಬಂಧಿತ ಶಂಕಿತ ಉಗ್ರನ ಮಾಹಿತಿ ಮೇರೆಗೆ ತಮಿಳು ನಾಡಿನಲ್ಲಿ ಮತ್ತೋರ್ವ ಶಂಕಿತ ವಶಕ್ಕೆಸಾಮಾಜಿಕ ಜಾಲತಾಣಗಳ ಮೂಲಕ ಜಿಹಾದ್ ಯುದ್ದಕ್ಕೆ ಪ್ರಚೋದಿಸುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾದ ಶಂಕಿತ ಉಗ್ರ ನೀಡಿದ ಮಾಹಿತಿ ಮೇರೆಗೆ ಮತ್ತೊಬ್ಬ ಶಂಕಿತನನ್ನು ತಮಿಳುನಾಡಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. |
![]() | ಬೆಂಗಳೂರಿನಲ್ಲಿ ಮತ್ತೋರ್ವ ಶಂಕಿತ ಎಲ್ ಇಟಿ ಉಗ್ರನ ಬಂಧನ, ನಾಲ್ವರು ವಶಕ್ಕೆರಾಜ್ಯದ ಪೊಲೀಸರು ಬೆಂಗಳೂರಿನಲ್ಲಿ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಶಂಕಿತ ಲಷ್ಕರ್ ಇ- ತೊಯ್ಬಾ ಸಂಘಟನೆಯ ಓರ್ವ ಉಗ್ರ ಹಾಗೂ ಮತ್ತಿತರ ನಾಲ್ವರನ್ನು ಬಂಧಿಸಲಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. |
![]() | ಮೂಸೆವಾಲಾ ಹತ್ಯೆ ಪ್ರಕರಣ: ಶಂಕಿತ ಶೂಟರ್ ಎನ್ ಕೌಂಟರ್, ಮುಂದುವರೆದ ಗುಂಡಿನ ಕಾಳಗಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿ ಜಗ್ರೂಪ್ ಸಿಂಗ್ ರೂಪ ಎಂಬ ದರೋಡೆಕೋರ ಬುಧವಾರ ಅಮೃತಸರ ಬಳಿ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.... |
![]() | ಹೈದ್ರಾಬಾದ್: ಚಾಕುವಿನಿಂದ ಇರಿದು ಯುವಕನ ಕಗ್ಗೊಲೆ, ಮರ್ಯಾದಾ ಹತ್ಯೆಯ ಶಂಕೆಬೈಕ್ ನಲ್ಲಿ ಬಂದ ದುಷ್ಕರ್ಮಿಯೊಬ್ಬ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಂದು ಪರಾರಿಯಾಗಿರುವ ಘಟನೆ ಹೈದ್ರಾಬಾದ್ ನ ಸರೂರ್ ನಗರ ತಹಸೀಲ್ದಾರ್ ಕಚೇರಿ ಬಳಿ ನಡೆದಿದೆ. ಇದನ್ನು ಮರ್ಯಾದಾ ಹತ್ಯೆ ಎಂದು ಶಂಕಿಸಲಾಗಿದೆ. |
![]() | ಜಮ್ಮು-ಕಾಶ್ಮೀರ: ದೋಡಾ ಜಿಲ್ಲೆಯಲ್ಲಿ ಶಂಕಿತ ಎಲ್ ಇಟಿ ಉಗ್ರನ ಬಂಧನಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶಂಕಿತ ಎಷ್ಕರ್ - ಇ- ತೊಯ್ಬಾ ಸಂಘಟನೆಯ ಉಗ್ರನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ. |
![]() | ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಶಂಕಿತ ಡ್ರೋನ್ ಹಾರಾಟ, ಗುಂಡು ಹಾರಿಸಿ ನೆಲಕ್ಕುರುಳಿಸಿದ ಬಿಎಸ್ ಎಫ್ ಯೋಧರುಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಶಂಕಿತ ಡ್ರೋನ್ ಹಾರಾಟ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಬಿಎಸ್ ಎಫ್ ಯೋಧರು ಅದನ್ನು ಗುಂಡು ಹಾರಿಸಿ ನೆಲಕ್ಕುರುಳಿಸಿದ್ದಾರೆ. |
![]() | ಲಖನೌ: ಇಬ್ಬರು ಶಂಕಿತ ಉಗ್ರರ ಬಂಧನಉತ್ತರ ಪ್ರದೇಶ ರಾಜಧಾನಿ ಲಖನೌನ ಕಾಕೊರಿ ಪ್ರದೇಶದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಭಯೋತ್ಪಾದಕ ನಿಗ್ರಹ ಪೊಲೀಸರು ಭಾನುವಾರ ಬಂಧಿಸಿರುವುದಾಗಿ ಪೊಲೀಸರು ಮೂಲಗಳು ತಿಳಿಸಿವೆ. ಬಂಧಿತ ಆರೋಪಿಗಳಿಂದ ಅಪಾರ ಪ್ರಮಾಣದ ಸ್ಫೋಟಕ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ. |
![]() | ಜಮ್ಮುವಿನಲ್ಲಿ ಶಂಕಿತ ಉಗ್ರನ ಬಂಧನ: 5.5 ಕೆಜಿ ಎಲ್ ಇಡಿ ಸ್ಫೋಟಕ ವಶಜಮ್ಮುವಿನ ಬರ್ಮಿನಿ ರಸ್ತೆಯಲ್ಲಿ ಶಂಕಿತ ಉಗ್ರನೊಬ್ಬನನ್ನು ಬಂಧಿಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಬಂಧಿತನಿಂದ 5.5 ಕೆಜಿ ತೂಕದ ಎಲ್ ಇಡಿ ಸ್ಫೋಟಕವನ್ನು ವಶಪಡಿಸಿಕೊಂಡಿದ್ದಾರೆ. |
![]() | ಹಾಸನ: ಒಂದೇ ತಿಂಗಳಲ್ಲಿ ವಿವಾಹಿತ ಸೋದರಿಯರು ಆತ್ಮಹತ್ಯೆಗೆ ಶರಣು, ವರದಕ್ಷಿಣೆಗಾಗಿ ಕೊಲೆ ಶಂಕೆಒಂದೇ ತಿಂಗಳಲ್ಲಿ ವಿವಾಹಿತ ಸೋದರಿಯರಿಬ್ಬರೂ ತಮ್ಮ ತಮ್ಮ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಸಕಲೇಶಪುರದಲ್ಲಿ ನಡೆದಿದೆ. |
![]() | ತಮಿಳುನಾಡಿನಲ್ಲಿ ಶಂಕಿತ ಐಸಿಸ್ ಉಗ್ರನನ್ನು ಬಂಧಿಸಿದ ಎನ್ಐಎತಮಿಳುನಾಡಿನ ಮೈಲಾಡುತುರೈನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಗುರುವಾರ ರಾತ್ರಿ ಐಎಸ್ಐಎಸ್ ಶಂಕಿತ ಉಗ್ರನನ್ನು ಬಂಧಿಸಿದೆ. |
![]() | ಮೊಬೈಲ್ ಹುಡುಕಿಕೊಡುವಂತೆ ಕೊಡಗು ಬಾಲಕಿ ಮನವಿ: ಶಂಕಿತ ನೌಕರನನ್ನು ವಶಕ್ಕೆ ಪಡೆದ ಪೊಲೀಸರುಕೋವಿಡ್ ನಿಂದ ಮೃತಪಟ್ಟ ಮಹಿಳೆಯ ಮೊಬೈಲ್ ಕಳವಿಗೆ ಸಂಬಂಧಪಟ್ಟಂತೆ ಮಡಿಕೇರಿ ಪೊಲೀಸರು ಶಂಕಿತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. |
![]() | ಕರ್ನಾಟಕದಲ್ಲಿ ಮೂವರು ಬ್ಲ್ಯಾಕ್ ಫಂಗಸ್ ಗೆ ಬಲಿಯಾಗಿರುವ ಶಂಕೆರಾಜ್ಯದಲ್ಲಿ ಮೂವರು ಬ್ಲ್ಯಾಕ್ ಫಂಗಸ್ ಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಹುಬ್ಬಳ್ಳಿಯಲ್ಲಿ 40 ವರ್ಷದ ವ್ಯಕ್ತಿ ಬ್ಲ್ಯಾಕ್ ಫಂಗಸ್ ಗೆ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗುತ್ತಿದ್ದು ಬೆಳಗಾವಿ ಜಿಲ್ಲೆಯಲ್ಲಿ ಮತ್ತಿಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. |