• Tag results for Suvendu Adhikari

ಸುವೇಂದು ಅಧಿಕಾರಿ ನಮ್ಮ ಪಕ್ಷಕ್ಕೆ ಮರಳಲು ಉತ್ಸುಕರಾಗಿದ್ದಾರೆ: ಟಿಎಂಸಿ ವಕ್ತಾರ ಕುನಾಲ್ ಘೋಷ್

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಬಿಜೆಪಿಯ ಸುವೇಂದು ಅಧಿಕಾರಿ ಅವರು ಟಿಎಂಸಿಗೆ ಮರಳಲು ಉತ್ಸುಕರಾಗಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್(ಟಿಎಂಸಿ) ವಕ್ತಾರ ಕುನಾಲ್ ಘೋಷ್ ಅವರು ಬುಧವಾರ ಹೇಳಿದ್ದಾರೆ. 

published on : 9th February 2022

ಸಿಐಡಿ ಸಮನ್ಸ್: ಸುವೇಂದು ಅಧಿಕಾರಿಗೆ ಕಲ್ಕತ್ತಾ ಹೈಕೋರ್ಟ್ ನಿಂದ ಮಧ್ಯಂತರ ರಿಲೀಫ್

ಅಪರಾಧ ತನಿಖಾ ಇಲಾಖೆ(ಸಿಐಡಿ) ಸಮನ್ಸ್ ಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಸೋಮವಾರ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಗೆ ಮಧ್ಯಂತರ ರಿಲೀಫ್ ನೀಡಿದೆ.

published on : 6th September 2021

ಅಂಗರಕ್ಷಕ ಸಾವು ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ 

ಬಾಡಿಗಾರ್ಡ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ವಿಧಾನಸಭೆ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ ಜಾರಿ ಮಾಡಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

published on : 5th September 2021

ಹಿರಿಯ ಪೊಲೀಸ್ ಅಧಿಕಾರಿಗೆ ವರ್ಗಾವಣೆ ಬೆದರಿಕೆ, ಕರೆ ವಿವರ ಪಡೆದ ಆರೋಪ: ಸುವೇಂದು ಅಧಿಕಾರಿ ವಿರುದ್ಧ ಕೇಸ್!

ದೇಶಾದ್ಯಂತ ಗೂಢಚರ್ಯೆಯ ಚಟುವಟಿಕೆಗಳಿಗೆ ಸಂಬಂಧಿಸಿದ ಸುದ್ದಿ ಪ್ರಾಮುಖ್ಯತೆ ಪಡೆದಿರುವ ನಡುವೆ ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಸುವೇಂದು ಅಧಿಕಾರಿ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಕರೆ ವಿವರಗಳನ್ನು ಅಕ್ರಮವಾಗಿ ಪಡೆದಿರುವ ಆರೋಪ ಕೇಳಿಬಂದಿದೆ. 

published on : 21st July 2021

ಗೆದ್ದುಬಿಟ್ಟೆವು ಎನ್ನುವ ಭಾವ, ಗೆದ್ದೇ ಗೆಲ್ಲುತ್ತೇವೆಂಬ ಅತಿಯಾದ ಆತ್ಮವಿಶ್ವಾಸ ಬಿಜೆಪಿ ಸೋಲಿಗೆ ಕಾರಣ: ಸುವೇಂದು ಅಧಿಕಾರಿ

ತಳಮಟ್ಟದ ರಾಜಕೀಯ ಪರಿಸ್ಥಿತಿಯನ್ನು ಸರಿಯಾರಿ ಅರ್ಥ ಮಾಡಿಕೊಳ್ಳುವಲ್ಲಿ ಸೋತಿದ್ದರಿಂದಲೇ, ಚುನಾವಣೆಯಲ್ಲಿ ಪಕ್ಷ 170 ಸ್ಥಾನಗಳಿಗಷ್ಟೇ ತೃಪ್ತಿಪಟ್ಟುಕೊಳ್ಳಲು ಕಾರಣವಾಯಿತು.

published on : 19th July 2021

ಬಂಗಾಳ ಚುನಾವಣಾ ಫಲಿತಾಂಶ ಪ್ರಶ್ನಿಸಿ ದೀದಿ ಸಲ್ಲಿಸಿರುವ ಅರ್ಜಿ ವರ್ಗಾವಣೆ ಕೋರಿ 'ಸುಪ್ರೀಂ' ಮೆಟ್ಟಿಲೇರಿದ ಸುವೇಂದು ಅಧಿಕಾರಿ

ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ರಾಜ್ಯಕ್ಕೆ ವರ್ಗಾವಣೆ ಮಾಡುವಂತೆ ಕೋರಿ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಬುಧವಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

published on : 14th July 2021

ಬಿಜೆಪಿ ಗುಲಾಮನಂತೆ ವರ್ತಿಸಬೇಡಿ: ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾಗೆ ಟಿಎಂಸಿ ಸಂಸದ ಡೆರೆಕ್ ಒ'ಬ್ರಿಯೆನ್

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಭೇಟಿ ಕುರಿತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿರುದ್ಧ ಟಿಎಂಸಿ ರಾಜ್ಯಸಭಾ ಮುಖಂಡ ಡೆರೆಕ್ ಒ'ಬ್ರಿಯೆನ್ ವಾಗ್ದಾಳಿ ಮುಂದುವರೆಸಿದ್ದಾರೆ.

published on : 5th July 2021

ದೀದಿಗೆ ಭಾರಿ ಹಿನ್ನಡೆ; ಸುವೇಂದು ಅಧಿಕಾರಿಗೆ ಭದ್ರತೆ ನೀಡಿ: ಬಂಗಾಳ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರಿಂದ ಹಿಂಪಡೆಯಲಾಗಿದ್ದ ಭದ್ರತೆಯನ್ನು ಮತ್ತೆ ವಾಪಸ್ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೋಲ್ಕತಾ ಹೈಕೋರ್ಟ್ ಸೂಚನೆ ನೀಡಿದೆ.

published on : 3rd July 2021

ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಜೊತೆಗೆ 'ಅಘೋಷಿತ ಭೇಟಿ': ಆರೋಪ ಅಲ್ಲಗಳೆದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ!

ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಭೇಟಿ ಮಾಡಿದ ಬಳಿಕ ಮೆಹ್ತಾ ಅವರ ವಜಾಗೆ ಆಗ್ರಹಿಸಿ ಟಿಎಂಸಿ ಪ್ರಧಾನಿಗೆ ಪತ್ರ ಬರೆದಿದೆ. 

published on : 2nd July 2021

ನಂದಿಗ್ರಾಮ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ ಗೆಲುವು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ನಂದಿಗ್ರಾಮ ವಿಧಾನಸಭೆಯಿಂದ ಸುವೇಂದು ಅಧಿಕಾರಿ ಶಾಸನಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಕೋರ್ಟ್ ಮೊರೆ ಹೋಗಿದ್ದಾರೆ.

published on : 17th June 2021

ಯಾಸ್ ಚಂಡಮಾರುತ; ಪುರಸಭೆಯಿಂದ ಪರಿಹಾರ ಸಾಮಗ್ರಿ ಕಳ್ಳತನ ಆರೋಪ; ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಸಹೋದರರ ವಿರುದ್ಧ ಎಫ್ ಐಆರ್

ಯಾಸ್ ಚಂಡಮಾರುತದ ನಿಮಿತ್ತ ಪುರಸಭೆಯಲ್ಲಿ ಸಂಗ್ರಹಿಸಿಡಲಾಗಿದ್ದ ಪರಿಹಾರ ಸಾಮಗ್ರಿಗಳನ್ನು ಕಳ್ಳತನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತ್ತು ಅವರ ಸಹೋದರರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

published on : 6th June 2021

ಸುವೇಂದು ಅಧಿಕಾರಿಯ ತಂದೆ, ಸಹೋದರನಿಗೆ ವಿಐಪಿ ಭದ್ರತೆ ನೀಡಿದ ಕೇಂದ್ರ

ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೆೇಂದು ಅಧಿಕಾರಿಯ ತಂದೆ ಮತ್ತು ಸಹೋದರ ಇಬ್ಬರೂ ಸಂಸತ್ ಸದಸ್ಯರಾಗಿದ್ದು, ಕೇಂದ್ರ ಗೃಹ ಸಚಿವಾಲಯ ಅವರಿಗೆ ಕೇಂದ್ರ....

published on : 22nd May 2021

ನಂದಿಗ್ರಾಮದಲ್ಲಿ ಸೋತು ಗೆದ್ದ ದೀದಿ ಶಿಷ್ಯ ಸುವೇಂದು ಅಧಿಕಾರಿ; ಸಿಎಂ ಮಮತಾಗೆ ತೀವ್ರ ಮುಖಭಂಗ

ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

published on : 2nd May 2021

ನಂದಿಗ್ರಾಮ: ಸುವೇಂದು ಅಧಿಕಾರಿ ವಿರುದ್ಧ 1200 ಮತಗಳಿಂದ ಗೆದ್ದ ಮಮತಾ ಬ್ಯಾನರ್ಜಿ!

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ತೊಡೆ ತಟ್ಟಿದ್ದ ಮಮತಾ ಬ್ಯಾನರ್ಜಿ ಅವರು ಇದೀಗ ಬಿಜೆಪಿ ಅಭ್ಯರ್ಥಿ ಸುವೇಂದ್ರ ಅಧಿಕಾರಿ ವಿರುದ್ಧ ಗೆಲುವು ಪಡೆದಿದ್ದಾರೆ.

published on : 2nd May 2021

ನಂದಿಗ್ರಾಮ ಕ್ಷೇತ್ರ: ಸತತ ಮುನ್ನಡೆ ಸಾಧಿಸಿದ್ದ ಮಮತಾ ಬ್ಯಾನರ್ಜಿಗೆ ಹಿನ್ನಡೆ!

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅದ್ಭುತ ಪ್ರದರ್ಶನ ನೀಡಿದ್ದು 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ನಂದಿಗ್ರಾಮದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.

published on : 2nd May 2021
1 2 > 

ರಾಶಿ ಭವಿಷ್ಯ