- Tag results for Sydney
![]() | ಮಿಲಿಟರಿ ತರಬೇತಿ ವೇಳೆ ದುರಂತ: ಆಸ್ಟ್ರೇಲಿಯಾದಲ್ಲಿ ಅಮೆರಿಕ ಸೇನಾ ವಿಮಾನ ಪತನಆಸ್ಟ್ರೇಲಿಯಾದಲ್ಲಿ ವಿವಿಧ ರಾಷ್ಟ್ರಗಳ ಮಿಲಿಟರಿ ತರಬೇತಿ ವೇಳೆ ದುರಂತ ಸಂಭವಿಸಿದ್ದು, ಅಮೆರಿಕ ಸೇನಾ ವಿಮಾನ ಪತನವಾಗಿ ಹಲವರು ಗಾಯಗೊಂಡಿದ್ದಾರೆ. |
![]() | ಪಾಕಿಸ್ತಾನ ಕೂಡಾ ಮೋದಿಯನ್ನು ಪ್ರೀತಿಸುತ್ತದೆ, ಅವರಂತಹ ನಾಯಕನನ್ನು ಬಯಸುತ್ತದೆ: ಅನುಪ್ ಜಲೋಟಾಪ್ರಧಾನಿ ಮೋದಿ ಜಗತ್ತಿನಾದ್ಯಂತ ಹೆಸರುವಾಸಿಯಾಗಿದ್ದು, ಪಾಕಿಸ್ತಾನ ಕೂಡಾ ಅವರನ್ನು ಪ್ರೀತಿಸುತ್ತದೆ ಮತ್ತು ಅವರಂತಹ ನಾಯಕನನ್ನು ಬಯಸುತ್ತದೆ ಎಂದು ಖ್ಯಾತ ಗಾಯಕ ಅನುಪ್ ಜಲೋಟಾ ಮಂಗಳವಾರ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಹೇಳಿದರು. |
![]() | ಭಾರತದಲ್ಲಿ ಯಾವುದಕ್ಕೂ ಕೊರತೆಯಿಲ್ಲ, ಆಟೋಮೊಬೈಲ್ ಕ್ಷೇತ್ರದಲ್ಲಿ 3ನೇ ಸ್ಥಾನ: ಸಿಡ್ನಿಯಲ್ಲಿ ಪ್ರಧಾನಿ ಮೋದಿಆರ್ಥಿಕತೆಯಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರತ ಇಡೀ ಜಗತ್ತಿನಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ: ಮೆಲ್ಬೋರ್ನ್ ನಿಂದ ಸಿಡ್ನಿಗೆ ಆಗಮಿಸಿದ ಎನ್ಆರ್ ಐಗಳುಪ್ರಧಾನಿ ನರೇಂದ್ರ ಮೋದಿ ಅವರ ಈ ಬಾರಿಯ ವಿದೇಶ ಪ್ರವಾಸ ಅತಿ ಹೆಚ್ಚು ಸುದ್ದಿಯಾಗುತ್ತಿದ್ದು, ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಎನ್ಆರ್ ಐಗಳು ಅತ್ಯಂತ ಉತ್ಸುಕರಾಗಿದ್ದಾರೆ. |
![]() | 95, 86ರ ಇಳಿವಯಸ್ಸಿನಲ್ಲೂ ಕ್ರೀಡೆಯಲ್ಲಿ ಸಹೋದರರ ಉತ್ಸಾಹ: ಮಾಸ್ಟರ್ಸ್ ಟೂರ್ನಿಗಾಗಿ ಸಿಡ್ನಿಗೆ ತೆರಳಲು ಭರ್ಜರಿ ಸಿದ್ಧತೆ!55-60 ವರ್ಷವಾಗುತ್ತಿದ್ದಂತೆಯೇ ಸಾಕಷ್ಟು ಮಂದಿ ನಮಗೆ ವಯಸ್ಸಾಯಿತು, ಮಂಡಿ ನೋವು, ಸೊಂಟ ನೋವು ಹೀಗೆ ಹಲವು ಆರೋಗ್ಯ ಸಮಸ್ಯೆಗಳ ಹೇಳಿಕೊಂಡು ವೃದ್ಧಾಪ್ಯವೆಂದು ವಿಶ್ರಾಂತಿ ಪಡೆದುಕೊಳ್ಳುವುದುಂಟು. ಆದರೆ, ಕೊಡಗಿನ ಈ ಸಹೋದರರು ಇವರಿಗೆ ತದ್ವಿರುದ್ಧವಾಗಿದ್ದು, 95 ಮತ್ತು 86ರ ಇಳಿವಯಸ್ಸಿನಲ್ಲಿಯೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಇತರರಿಗೆ ಮಾದರಿಯಾಗಿ ನಿಂತಿದ್ದಾರೆ. |