• Tag results for Syed Akbaruddin

ವಿಶ್ವಸಂಸ್ಥೆಗೆ ಬಾಕಿ ನೀಡಬೇಕಿದ್ದ ಹಣ ಹಿಂತಿರುಗಿಸಿದ ಭಾರತ!

ವಿಶ್ವಸಂಸ್ಥೆಗೆ ಬಾಕಿ ನೀಡಬೇಕಿದ್ದ ಹಣವನ್ನು ಭಾರತ ಹಿಂತಿರುಗಿಸಿದ್ದು, ಈ ಬಗ್ಗೆ ಭಾರತದ ಖಾಯಂ ಪ್ರತಿನಿಧಿ ಸಯೀದ್ ಅಕ್ಬರುದ್ದೀನ್ ಹೇಳಿದ್ದಾರೆ. 

published on : 13th October 2019

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದ ಪ್ರಸ್ತಾಪಿಸಿದರೆ ಪಾಕಿಸ್ತಾನದ ಘನತೆಗೆ ಧಕ್ಕೆ, ಭಾರತಕ್ಕಲ್ಲ: ಸೈಯದ್ ಅಕ್ಬರುದ್ದೀನ್ 

ಮುಂದಿನ ವಾರ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದರೆ ಪಾಕಿಸ್ತಾನದ ಮಾನ ಹರಾಜಾಗುತ್ತದೆ. ಭಯೋತ್ಪಾದನೆಗೆ ಪ್ರೋತ್ಸಾಹ ನೀಡಿದ ಪಾಕಿಸ್ತಾನಕ್ಕೆ ದ್ವೇಷದ ಮಾತುಗಳನ್ನಾಡುವುದೇ ಮುಖ್ಯವಾಗಿಬಿಟ್ಟಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ.  

published on : 20th September 2019

ಆರ್ಟಿಕಲ್ 370 ರದ್ದು: ಭಾರತದ ರಾಯಭಾರಿ ಖಡಕ್ ಉತ್ತರಕ್ಕೆ ಪಾಕ್ ಪತ್ರಕರ್ತರು ಕಕ್ಕಾಬಿಕ್ಕಿ, ವಿಡಿಯೋ ವೈರಲ್!

ಆರ್ಟಿಕಲ್ 370 ರದ್ದು ವಿರೋಧಿಸಿದ್ದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ತೀವ್ರ ಮುಖಭಂಗವಾಗಿದ್ದು ಈ ನಡುವೆ ಭಾರತದ ರಾಯಭಾರಿಯ ಖಡಕ್ ಉತ್ತರಕ್ಕೆ ಪಾಕ್ ಪತ್ರಕರ್ತರು ಕಕ್ಕಾಬಿಕ್ಕಿಯಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.

published on : 17th August 2019

ಕಾಶ್ಮೀರ ಮತ್ತು ವಿಧಿ 370ರ ರದ್ಧತಿ ಭಾರತದ ಆಂತರಿಕ ವಿಚಾರ: ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಕಾಶ್ಮೀರ ಮತ್ತು ವಿಧಿ 370ರ ರದ್ಧತಿ ವಿಚಾರ ಸಂಪೂರ್ಣ ಭಾರತದ ಆಂತರಿಕ ವಿಚಾರವಾಗಿದ್ದು, ಇದರಲ್ಲೇ ಮೂರನೇಯವರ ಮಧ್ಯ ಪ್ರವೇಶ ಬೇಕಿಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ.

published on : 16th August 2019

ಪಾಕಿಸ್ತಾನ 'ಭಯೋತ್ಪಾದಕ ವಾದಿ'; ವಿಶ್ವಸಂಸ್ಥೆಯ 'ಉಗ್ರ ಹಣಕಾಸು ನಿಗ್ರಹ' ನಿರ್ಣಯಕ್ಕೆ ಭಾರತ ಸ್ವಾಗತ!

ಪಾಕಿಸ್ತಾನ ಭಯೋತ್ಪಾದಕರ ಪರವಾದಿಯಾಗಿದ್ದು, ಮುಂದೆಯೂ ಕೂಡ ಉಗ್ರರಿಗೆ ಆ ದೇಶದ ಸರ್ಕಾರದ ಆರ್ಥಿಕ ಮತ್ತು ಬಾಹ್ಯ ನೆರವು ಮುಂದುವರೆಯುತ್ತಿರುತ್ತದೆ ಎಂದು ವಿಶ್ವಸಂಸ್ಥೆಯ ಭಾರತದ ಕಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ.

published on : 29th March 2019