- Tag results for Syed Issaq
![]() | ಭರವಸೆ ಈಡೇರಿಸುವಲ್ಲಿ ಸರ್ಕಾರ ವಿಫಲ: ಸ್ವಂತ ಖರ್ಚಿನಲ್ಲಿ ಗ್ರಂಥಾಲಯ ಕಟ್ಟಿ, ಉದ್ಘಾಟನೆ ಮಾಡಿದ ಸ್ವಾಭಿಮಾನಿ ಕನ್ನಡಿಗ ಸೈಯದ್ ಇಸಾಕ್!ಬೆಂಕಿ ಬಿದ್ದು ಭಸ್ಮವಾಗಿದ್ದ ಗ್ರಂಥಾಲಯವನ್ನು ಪುನರ್ ನಿರ್ಮಿಸುವ ಭರವಸೆಯನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಇದರಿಂದ ನೊಂದು ಛಲ ಬಿಡದ ಸೈಯದ್ ಇಸಾಕ್ ಅವರು ಗ್ರಂಥಾಲಯವನ್ನು ಪುನರ್ ನಿರ್ಮಾಣ ಮಾಡಿ ಕೊನೆಗೂ ತಮ್ಮ ಕನಸು ನನಸು ಮಾಡಿಕೊಂಡಿದ್ದಾರೆ. |
![]() | ಸರ್ಕಾರ ಕಟ್ಟಿಕೊಡುತ್ತದೆ ಎಂದು ಕಾದಿದ್ದೇ ಬಂತು: ಸುಸ್ತಾಗಿ ತಾವೇ ಗ್ರಂಥಾಲಯ ನಿರ್ಮಾಣಕ್ಕೆ ಮುಂದಾದ ಮೈಸೂರಿನ ಸೈಯದ್ ಇಸಾಕ್ಸರ್ಕಾರ ನೀಡುವ ಭರವಸೆ ಹಲವು ಸಂದರ್ಭಗಳಲ್ಲಿ ಭರವಸೆಗಳಾಗಿಯೇ ಉಳಿಯುತ್ತವೆ. ಸರ್ಕಾರ ಮಾಡಿಕೊಡುತ್ತದೆ ಎಂದು ನಂಬಿದವರಿಗೆ ಹಲವು ಸಲ ನಿರಾಶೆಯಾಗುವುದುಂಟು. |
![]() | ಮೈಸೂರು: ಸೈಯದ್ ಇಸಾಕ್ ಗ್ರಂಥಾಲಯಕ್ಕೆ 8,000 ಪುಸ್ತಕ ದೇಣಿಗೆಮೈಸೂರಿನ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯ ಬೆಂಕಿಗೆ ಆಹುತಿಯಾಗಿರುವುದರಿಂದ, ಅದರ ಮರು ಸ್ಥಾಪನೆಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 8,243 ಪುಸ್ತಕಗಳನ್ನು ದಾನ ರೂಪದಲ್ಲಿ ನೀಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. |
![]() | ಗ್ರಂಥಾಲಯ ಮರು ನಿರ್ಮಾಣಕ್ಕೆ ಮೈಸೂರು ನಗರ ಪಾಲಿಕೆ ಸಹಾಯದ ಹಸ್ತ!ಸೈಯದ್ ಇಸಾಕ್ ಅವರ ರಾಜೀವ ನಗರದ ಸಾರ್ವಜನಿಕ ಗ್ರಂಥಾಲಯವನ್ನು ಪುನರ್ ನಿರ್ಮಿಸಲು ಎಲ್ಲೆಡೆ ನೆರವಿನ ಮಹಾಪೂರವೇ ಹರಿದುಬರುತ್ತಿದ್ದು, ಇದೀಗ ಮೈಸೂರು ನಗರ ಪಾಲಿಕೆ ಕೂಡ ಸಹಾಯ ಮಾಡುವುದಾಗಿ ಹೇಳಿದೆ. |