- Tag results for Syria
![]() | ಸಿರಿಯಾ: ಹೆತ್ತವರನ್ನು ಕಳೆದುಕೊಂಡು, ಅವಶೇಷಗಳಡಿಯಲ್ಲಿ ಪತ್ತೆಯಾಗಿದ್ದ ಮಗು ಸೋದರ ಸಂಬಂಧಿಗಳ ವಶಕ್ಕೆಸಿರಿಯಾದಲ್ಲಿ ಭೂಕಂಪದಲ್ಲಿ ತನ್ನವರನ್ನು ಕಳೆದುಕೊಂಡ ನವಜಾತ ಶಿಶುವನ್ನು ಆಕೆಯ ಸೋದರ ಮಾವ ದತ್ತು ಪಡೆದಿದ್ದು ಕುಟುಂಬವನ್ನು ಸೇರಿದ್ದಾಳೆ. |
![]() | ಭೂಕಂಪದಿಂದ ಪಾರಾಗಿದ್ದ ಐವರು ಸಿರಿಯಾದ ಮಕ್ಕಳು, ಪೋಷಕರು ಬೆಂಕಿ ಅವಘಡದಲ್ಲಿ ಸಾವುಕಳೆದ ವಾರ ಸಂಭವಿಸಿದ ಭೂಕಂಪದಿಂದ ಬದುಕುಳಿದ ನಂತರ ಟರ್ಕಿಯ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಐವರು ಸಿರಿಯಾದ ಮಕ್ಕಳು ಮತ್ತು ಅವರ ಪೋಷಕರು ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. |
![]() | ಟರ್ಕಿ-ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 50 ಸಾವಿರ ಗಡಿ ದಾಟಲಿದೆ - ವಿಶ್ವಸಂಸ್ಥೆಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಭಾನುವಾರ 28 ಸಾವಿರಕ್ಕೆ ಏರಿಕೆಯಾಗಿದ್ದು, ಈ ಸಂಖ್ಯೆ "ದ್ವಿಗುಣವಾಗಬಹುದು ಅಥವಾ ಅದಕ್ಕಿಂತ ಹೆಚ್ಚು" ಆಗಬಹುದು ಎಂದು ವಿಶ್ವಸಂಸ್ಥೆಯ... |
![]() | 23 ಟನ್ ಪರಿಹಾರ ಸಾಮಾಗ್ರಿಯೊಂದಿಗೆ ಭೂಕಂಪ ಪೀಡಿತ ಸಿರಿಯಾ ತಲುಪಿದ ಭಾರತದ ಏಳನೇ ವಿಮಾನ!ಶತಮಾನದಲ್ಲಿಯೇ ಅತ್ಯಂತ ವಿನಾಶಕಾರಿ ಭೂಕಂಪಕ್ಕೆ ಸಿಲುಕಿ ತತ್ತರಿಸಿರುವ ಟರ್ಕಿ ಹಾಗೂ ಸಿರಿಯಾ ದೇಶಕ್ಕೆ ಭಾರತ ನೆರವಿನ ಹಸ್ತ ಚಾಚಿಸಿದೆ. ಆಪರೇಷನ್ ದೋಸ್ತ್ ಹೆಸರಿನಲ್ಲಿ ವೈದ್ಯಕೀಯ ಹಾಗೂ ಪರಿಹಾರ ಸಾಮಾಗ್ರಿಗಳನ್ನು ಟರ್ಕಿಗೆ ಭಾರತ ತಲುಪಿಸಿದೆ. |
![]() | ಬದುಕು ಕಸಿದ ಭೂಕಂಪನ: ಟರ್ಕಿ, ಸಿರಿಯಾದಲ್ಲಿ ಸಾವಿನ ಸಂಖ್ಯೆ 28 ಸಾವಿರಕ್ಕೆ ಏರಿಕೆ, ಲಕ್ಷಾಂತರ ಮಂದಿ ನಿರಾಶ್ರಿತ!ಕಳೆದ 100 ವರ್ಷಗಳಲ್ಲೇ ಅತ್ಯಂತ ಭೀಕರವಾದ ಭೂಕಂಪಕ್ಕೆ ತುತ್ತಾಗಿರುವ ಟರ್ಕಿ ಹಾಗೂ ಸಿರಿಯಾ ರಾಷ್ಟ್ರಗಳಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಭಾನುವಾರ ಒಟ್ಟು ಸಾವಿನ ಸಂಖ್ಯೆ 28 ಸಾವಿರಕ್ಕೆ ಏರಿಕೆಯಾಗಿದೆ. |
![]() | ಟರ್ಕಿ ಭೂಕಂಪ: ತನ್ನ ಮೂತ್ರವನ್ನೇ ಕುಡಿದು 4ನೇ ದಿನ ಅವಶೇಷಗಳಿಂದ ಸುರಕ್ಷಿತವಾಗಿ ಹೊರಬಂದ ಯುವಕ, ವಿಡಿಯೋ!ಟರ್ಕಿಯ ಗಾಜಿಯಾಂಟೆಪ್ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪವು ಮುಂದಿನ ಹಲವು ವರ್ಷಗಳವರೆಗೆ ಜನರ ಮನಸ್ಸಿನಲ್ಲಿ ಜೀವಂತವಾಗಿರಲಿದೆ. ಈ ಭೂಕಂಪದಲ್ಲಿ, ಟರ್ಕಿ ಮತ್ತು ಸಿರಿಯಾದಲ್ಲಿ ಸಾಕಷ್ಟು ನಾಶವಾಗಿದೆ. |
![]() | ಟರ್ಕಿ-ಸಿರಿಯಾದಲ್ಲಿ ಭೀಕರ ಭೂಕಂಪ: ಮೃತಪಟ್ಟವರ ಸಂಖ್ಯೆ 21 ಸಾವಿರಕ್ಕೆ ಏರಿಕೆಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಬದುಕುಳಿದವರನ್ನು ಹುಡುಕಲು ರಕ್ಷಣಾ ಕಾರ್ಯಕರ್ತರು ಅಂತಿಮ ಹಂತದ ಕಾರ್ಯಾಚರಣೆ ನಡೆಸುತ್ತಿದ್ದಾರೆ, ಅವಶೇಷಗಳಡಿ ಸಿಲುಕಿರುವ ಅನೇಕರ ಗುರುತು ಕೂಡ ಸಿಗದಂತಹ ಪರಿಸ್ಥಿತಿ ಉಂಟಾಗಿದೆ. |
![]() | ಟರ್ಕಿ, ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಮೃತರ ಸಂಖ್ಯೆ 19,300ಕ್ಕೂ ಹೆಚ್ಚು ಏರಿಕೆ!ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಕುಸಿದ ಮನೆಗಳ ಅವಶೇಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೃತದೇಹಗಳನ್ನು ಹೊರತೆಗೆಯಲಾಗಿದ್ದು ಸಾವಿನ ಸಂಖ್ಯೆ 19,300ಕ್ಕೆ ಏರಿದೆ. |
![]() | ಪ್ರಬಲ ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: ದಿನೇ ದಿನೇ ಏರುತ್ತಲೇ ಇರುವ ಸಾವಿನ ಲೆಕ್ಕ, 16,000 ದಾಟಿದ ಮೃತರ ಸಂಖ್ಯೆಎರಡು ದಶಕಗಳಳ್ಲೇ ಭೀಕರವಾದ ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 16,000ಕ್ಕೆ ಏರಿಕೆಯಾಗಿದೆ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,873 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 3,162 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. |
![]() | ಸಿರಿಯಾ-ಟರ್ಕಿಯಲ್ಲಿ ಭೂಕಂಪ: ಸಿಲುಕಿರುವ 10 ಭಾರತೀಯರು ಸುರಕ್ಷಿತ, ಓರ್ವ ನಾಪತ್ತೆ: ಸಾವಿನ ಸಂಖ್ಯೆ 11 ಸಾವಿರಕ್ಕೆ ಏರಿಕೆಭೂಕಂಪನ ಪೀಡಿತ ಸಿರಿಯಾ-ಟರ್ಕಿಯಲ್ಲಿ 10 ಭಾರತೀಯರು ಸಿಲುಕಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಮತ್ತು ಮತ್ತೋರ್ವ ಭಾರತೀಯ ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ಮಾಹಿತಿ ನೀಡಿದೆ. |
![]() | 'ಆಪರೇಷನ್ ದೋಸ್ತ್': ಭೂಕಂಪ ಪೀಡಿತ ಟರ್ಕಿ, ಸಿರಿಯಾಗೆ ಭಾರತದ ಸರ್ವಾಂಗೀಣ ನೆರವು- ಸಚಿವ ಜೈಶಂಕರ್ಭೂಕಂಪ ಪೀಡಿತ ಟರ್ಕಿ, ಸಿರಿಯಾ ನೆರವು ನೀಡುವ ಉದ್ದೇಶದಿಂದ ಭಾರತ ಸರ್ಕಾರ ಆರಂಭಿಸಿರುವ “ಆಪರೇಷನ್ ದೋಸ್ತ್” ಕಾರ್ಯಾಚರಣೆ ಅಡಿಯಲ್ಲಿ ಫೀಲ್ಡ್ ಆಸ್ಪತ್ರೆ, ಔಷಧಗಳು, ರಕ್ಷಣಾ ತಂಡಗಳನ್ನು ರವಾನಿಸುತ್ತಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. |
![]() | ಟರ್ಕಿ-ಸಿರಿಯಾ ಭೂಕಂಪ: 17 ಗಂಟೆಗಳ ಕಾಲ ಅವಶೇಷದ ಕೆಳಗೆ ಸಿಲುಕಿದ ತಮ್ಮನನ್ನು ಕಾಪಾಡಿದ ಏಳು ವರ್ಷದ ಬಾಲಕಿ! ಮನಕಲಕುವ ವಿಡಿಯೋಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪದ ಪರಿಣಾಮ ಅವಶೇಷಗಳ ಕೆಳಗೆ ಸಿಲುಕಿರುವ ಏಳು ವರ್ಷದ ಬಾಲಕಿ ತನ್ನ ಪುಟ್ಟ ತಮ್ಮನ ತಲೆಯನ್ನು ರಕ್ಷಿಸುತ್ತಿರುವ ಪೋಟೋ ಮನಸ್ಸು ಕರಗಿಸುವಂತಿದೆ. |
![]() | ಟರ್ಕಿಯಲ್ಲಿ ಮತ್ತೆರಡು ಬಾರಿ ಪ್ರಬಲ ಕಂಪನ: ಮೃತರ ಸಂಖ್ಯೆ 7,900ಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಗೆ ಹಿಮಪಾತ ಅಡ್ಡಿಭೂಕಂಪನದ ಮಹಾ ದುರಂತಕ್ಕೆ ಟರ್ಕಿ ಹಾಗೂ ಸಿರಿಯಾ ರಾಷ್ಟ್ರಗಳು ಅಕ್ಷರಶಃ ತತ್ತರಿಸಿ ಹೋಗಿವೆ. ಪ್ರಬಲ ಭೂಕಂಪನದಿಂದಾಗಿ ಕಟ್ಟಡಗಳು ನೆಲಸಮಗೊಂಡಿದ್ದು, ಜನರ ಆಕ್ರಂದನ, ನೆರವಾಗಿನ ಕೂಗು ಮುಗಿಲು ಮುಟ್ಟಿದೆ. ಈ ನಡುವೆ ಒಂದರ ಮೇಲೊಂದರಂತೆ ಕಂಪನಗಳು ಎದುರಾಗುತ್ತಿದ್ದು, ಜನಜೀವನವನ್ನು ಮತ್ತಷ್ಟು ಛಿದ್ರಗೊಳಿಸಿದೆ. |
![]() | ಟರ್ಕಿ, ಸಿರಿಯಾದಲ್ಲಿ ಸರಣಿ ಭೂಕಂಪ: ಸಾವಿನ ಸಂಖ್ಯೆ 6200ಕ್ಕೆ ಏರಿಕೆ, ತುರ್ತು ಪರಿಸ್ಥಿತಿ ಘೋಷಣೆಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಅತ್ಯಂತ ಪ್ರಬಲ ಸರಣಿ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 6,300ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ. |
![]() | ಟರ್ಕಿ, ಸಿರಿಯಾದಲ್ಲಿ ಭೂಕಂಪ: ಕನ್ನಡಿಗರ ಮಾಹಿತಿಗಾಗಿ ಶೀಘ್ರದಲ್ಲೇ ಸಹಾಯವಾಣಿ ಸ್ಥಾಪನೆ- ಸಿಎಂ ಬೊಮ್ಮಾಯಿಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಅಲ್ಲಿರುವ ಭಾರತೀಯರು ಹಾಗೂ ಕನ್ನಡಿಗರ ಮಾಹಿತಿಗಾಗಿ ವಿಶೇಷ ಸಹಾಯವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯ ಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |