• Tag results for T-20 Match

ರೋಹಿತ್ ಶರ್ಮಾ ಯಶಸ್ಸಿನ ಕ್ರೆಡಿಟ್ ಧೋನಿಗೆ ಸಲ್ಲಬೇಕು- ಗೌತಮ್ ಗಂಭೀರ್ 

ಏಕದಿನ ಹಾಗೂ ಟಿ-20 ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ ಕ್ಷಿಪ್ರಗತಿಯಲ್ಲಿ ಯಶಸ್ಸು ಸಾಧಿಸಿದ  ಶ್ರೇಯಸ್ಸು ಮಾಜಿ ಟೀಂ ಇಂಡಿಯಾ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರಿಗೆ ಸಲ್ಲಬೇಕು ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

published on : 3rd May 2020

ಹ್ಯಾಟ್ಸ್ ಆಫ್ ಟು ಮೊಹಮ್ಮದ್ ಶಮಿ: ರೋಹಿತ್ ಶರ್ಮಾ

ಸೆಡ್ಡನ್ ಪಾರ್ಕ್ ನಲ್ಲಿ ನಿನ್ನೆ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ-20 ಪಂದ್ಯದ ಗೆಲುವಿನ ಕ್ರೆಡಿಟ್ ತಮಗೆ  ತೆಗೆದುಕೊಳ್ಳಲು ನಿರಾಕರಿಸಿದ ಟೀಂ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ, ಅದು ಮೊಹಮ್ಮದ್ ಶಮಿಗೆ ಸಲ್ಲಬೇಕೆಂದು ಹೇಳಿದರು.

published on : 30th January 2020

ಬ್ರಿಲಿಯಂಟ್ ವಿಲಿಯಮ್ಸ್ : ಕೊಹ್ಲಿ ಹೊಗಳಿಕೆಗೆ ಕಾರಣ ಏನು ಗೊತ್ತಾ?

ಸೆಡ್ಡನ್ ಪಾರ್ಕ್ ನಲ್ಲಿ ಬುಧವಾರ ನಡೆದ ರೋಚಕ  ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್  ಜೋಡಿಯ ಸಾಹಸದ ಫಲವಾಗಿ ಭಾರತ ತಂಡ ಸೂಪರ್ ಓವರ್ ನಲ್ಲಿ ಗೆಲುವಿಗೆ ಅಗತ್ಯವಿದ್ದ ಕಠಿಣ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ, 3-0 ಅಂತರದಿಂದ ಟಿ-20 ಸರಣಿಯನ್ನು ವಶಪಡಿಸಿಕೊಂಡಿತು.

published on : 30th January 2020

ಟಿ-20 ವಿಶ್ವಕಪ್ ಗೆಲ್ಲುವ ಅವಕಾಶ ಭಾರತಕ್ಕಿದೆ- ಅಖ್ತರ್ 

ಮುಂದಿನ ವರ್ಷದ ಟಿ-20 ವಿಶ್ವಕಪ್ ಗೆಲ್ಲಲು ಭಾರತಕ್ಕೆ ಅತ್ಯುತ್ತಮ ಅವಕಾಶವಿದೆ ಎಂದು ಪಾಕಿಸ್ತಾನ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್, ಭವಿಷ್ಯ ನುಡಿದಿದ್ದಾರೆ.

published on : 12th November 2019

ಧೋನಿ ಸ್ಥಾನ ತುಂಬಲು ಸಾಧ್ಯವಿಲ್ಲ: 'ಪಂತ್' ರನ್ನು ಟ್ರೋಲ್ ಮಾಡಿದ ಅಭಿಮಾನಿಗಳು!

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಬಾಂಗ್ಲಾ ದೇಶ ವಿರುದ್ಧದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ  ಟೀಂ ಇಂಡಿಯಾ ಸೋತ ಬಳಿಕ ಭಾರತದ ಅಭಿಮಾನಿಗಳು ವಿಕೆಟ್ ಕೀಪರ್ ರಿಷಬ್ ಪಂತ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದಾರೆ.

published on : 4th November 2019

ಶಿವಂ ದುಬೆ ಮುಂದಿನ ಯುವರಾಜ್ ಸಿಂಗ್? ಬಿಸಿಸಿಐ ವಿಡಿಯೋಗೆ ಫ್ಯಾನ್ಸ್ ಪಿಧಾ!

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಸಂಜೆ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದ ಮೂಲಕ ಶಿವಂ ದುಬೆ ಚೊಚ್ಚಲ ಪಂದ್ಯವನ್ನಾಡಲಿದ್ದಾರೆ.

published on : 3rd November 2019

ಅಂತಿಮ ಟಿ-20 ಪಂದ್ಯಕ್ಕೆ ಬದಲಾವಣೆ: ಮೊದಲ 2 ಪಂದ್ಯಗಳಲ್ಲಿ ಆಡದಿದ್ದವರಿಗೆ ಅವಕಾಶ

ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿ ಕೈ ವಶಪಡಿಸಿಕೊಂಡಿದ್ದರೂ ಅಂತಿಮ ಪಂದ್ಯಕ್ಕಾಗಿ ನಾಯಕ ವಿರಾಟ್ ಕೊಹ್ಲಿ ಕೆಲವೊಂದು ಬದಲಾವಣೆ ಮಾಡುವ ಸಾಧ್ಯತೆ ಇದೆ.

published on : 5th August 2019

ಮೊದಲ ಟಿ-20 ಪಂದ್ಯ: ಆಸ್ಟ್ರೇಲಿಯಾಕ್ಕೆ 127 ರನ್ ಗಳ ಟಾರ್ಗೆಟ್ ನೀಡಿದ ಭಾರತ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿ ಆಸ್ಟ್ರೇಲಿಯಾಕ್ಕೆ 127 ರನ್ ಗಳ ಟಾರ್ಗೆಟ್ ನೀಡಿದೆ.

published on : 24th February 2019

ನಾಳೆ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಟಿ-20 ಪಂದ್ಯ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡು ಪಂದ್ಯಗಳ ಟಿ-20 ಸರಣಿಯ ಮೊದಲ ಪಂದ್ಯ ನಾಳೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ವೈ. ಆರ್‌ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯಲಿದೆ.

published on : 23rd February 2019