- Tag results for T-20 world cup
![]() | ಟಿ-20 ವಿಶ್ವಕಪ್: ಚಾಂಪಿಯನ್ ಇಂಗ್ಲೆಂಡ್ ಗೆ ಸಿಕ್ಕ ನಗದು ಬಹುಮಾನ ಎಷ್ಟು ಗೊತ್ತಾ?ಆಸ್ಟ್ರೇಲಿಯಾದಲ್ಲಿ ಭಾನುವಾರ ಮುಕ್ತಾಯವಾದ ಐಸಿಸಿ ಟಿ-20 ವಿಶ್ವಕಪ್ 2022 ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ 13.84 ಕೋಟಿ ರೂ. ಬಹುಮಾನ ಸಿಕ್ಕಿದೆ. ರನ್ನರ್ ಆಫ್ ಪಾಕಿಸ್ತಾನ ತಂಡ ರೂ. 7.4 ಕೋಟಿ ಪಡೆದಿದೆ. |
![]() | ಟಿ-20 ವಿಶ್ವಕಪ್ ಸೆಮಿಫೈನಲ್ ಸೋಲಿಗೆ ಕೊಹ್ಲಿ ನಿರಾಶೆ, ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಕೆಆಸ್ಟ್ರೇಲಿಯಾದ ಆಡಿಲೇಡ್ ನಲ್ಲಿ ನಿನ್ನೆ ನಡೆದ ಟಿ-20 ವಿಶ್ವಕಪ್ ಸೆಮಿಫೈನಲ್ ಸೋಲಿಗೆ ಟೀ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ನಿರಾಶೆ ವ್ಯಕ್ತಪಡಿಸಿದ್ದಾರೆ. ಆದರೆ, ಅಲ್ಲಿನ ನೆನಪುಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ. |
![]() | ಟಿ-20 ವಿಶ್ವಕಪ್: ವಿರಾಟ್ ಕೊಹ್ಲಿಯಿಂದ ಹೊಸ ದಾಖಲೆ, ಈ ಸಾಧನೆ ಮಾಡಿದ ದೇಶದ ಮೊದಲ ಆಟಗಾರ!ಟಿ-20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಆಟಗಾರ ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಅತಿ ವೇಗವಾಗಿ 1,000 ರನ್ ಗಳಿಸಿದ ವಿಶ್ವದ ಎರಡನೇ ಹಾಗೂ ದೇಶದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. |
![]() | ಟಿ-20 ವಿಶ್ವಕಪ್: ಭಾರತವನ್ನು 133 ರನ್ ಗಳಿಗೆ ಕಟ್ಟಿಹಾಕಿದ ದಕ್ಷಿಣ ಆಫ್ರಿಕಾಆಸ್ಟ್ರೇಲಿಯಾದ ಫರ್ತ್ ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ಸೂಪರ್ ಲೀಗ್ ಹಂತದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ. |
![]() | ಪಾಕ್ ವಿರುದ್ಧ ಭರ್ಜರಿ ಜಯ: ಹೆಗಲ ಮೇಲೆ ಕೊಹ್ಲಿ ಹೊತ್ತು ಸಂಭ್ರಮಿಸಿದ ರೋಹಿತ್ ಶರ್ಮಾ! ವಿಡಿಯೋಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದಲ್ಲಿ ಭಾನುವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರನ್ನು ಹೆಗಲು ಮೇಲೆ ಹೊತ್ತು ಸಂಭ್ರಮಿಸಿದ್ದಾರೆ. |
![]() | 8 ವಿಕೆಟ್ ಗಳಿಂದ ಕಿವೀಸ್ ಮಣಿಸಿ, ಚೊಚ್ಚಲ ಬಾರಿಗೆ ಟಿ-20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾತೀವ್ರ ಕುತೂಹಲ ಕೆರಳಿಸಿದ್ದ ಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ, ಚೊಚ್ಚಲ ಬಾರಿಗೆ ಟ್ರೋಪಿಯನ್ನು ಮುಡಿಗೇರಿಸಿಕೊಂಡಿತು. |
![]() | ಟಿ-20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಸೋಲು ಹಿನ್ನೆಲೆ ಕೊಹ್ಲಿ ಪಡೆಯಲ್ಲಿ ಬದಲಾವಣೆ?ವಿಶ್ವದ ಅತಿ ದೊಡ್ಡ ಟೂರ್ನಿಯಲ್ಲಿ ಭಾರತದ ಹೀನಾಯವಾಗಿ ಸೋತಿದೆ. ಕಳೆದ 30 ವರ್ಷಗಳಿಂದ ವಿಶ್ವಕಪ್ ಪಂದ್ಯಗಳಲ್ಲಿ ಪಾಕ್ ವಿರುದ್ಧ ಭಾರತ ಸೋತಿರಲಿಲ್ಲ. ಈ ಸೋಲು ಭಾರತೀಯರಿಗೆ ಮಾತ್ರ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. |